ಕಮಲ ಪಾಳೆಯದಲ್ಲಿ ಭಿನ್ನಮತ ಸ್ಫೋಟ: ಬಿಎಸ್‌ವೈ ಸಮ್ಮುಖದಲ್ಲೇ ಬಡಿದಾಟ!
ಲೋಕಸಭಾ ಚುನಾವಣೆ ಹತ್ತಿರವಾಗುತ್ತಿದ್ದಂತೆ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಸ್ಪೋಟಗೊಂಡಿದೆ. ಟಿಕೆಟ್ ನೀಡುವ ವಿಚಾರವಾಗಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಸಮ್ಮುಖದಲ್ಲೇ ಇಬ್ಬರು ನಾಯಕರ ಬೆಂಬಲಿಗರು ಹೊಡೆದಾಡಿಕೊಂಡಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ