Asianet Suvarna News Asianet Suvarna News

ದೆಹಲಿಯಲ್ಲಿ ಪತ್ರಿಕಾಗೋಷ್ಠಿ: ಅತೃಪ್ತ ಶಾಸಕರ ಬಗ್ಗೆ ಡಿ.ಕೆ. ಸುರೇಶ್ ಸ್ಫೋಟಕ ಮಾಹಿತಿ

ರಾಜ್ಯರಾಜಕಾರಣದಲ್ಲಿ  ನಡೆಯುತ್ತಿರುವ ಬೆಳವಣಿಗೆಗಳು ದೆಹಲಿಯಲ್ಲೂ ಸದ್ದು ಮಾಡುತ್ತಿವೆ. ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು,  ಅತೃಪ್ತ ಶಾಸಕರ ಬಗ್ಗೆ ಬಾಂಬ್ ಸಿಡಿಸಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...

ರಾಜ್ಯರಾಜಕಾರಣದಲ್ಲಿ  ನಡೆಯುತ್ತಿರುವ ಬೆಳವಣಿಗೆಗಳು ದೆಹಲಿಯಲ್ಲೂ ಸದ್ದು ಮಾಡುತ್ತಿವೆ. ಕರ್ನಾಟಕದ ಕಾಂಗ್ರೆಸ್ ಮತ್ತು ಜೆಡಿಎಸ್ ಸಂಸದರು ದೆಹಲಿಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಈ ವೇಳೆ ಮಾತನಾಡಿದ ಸಂಸದ ಡಿ.ಕೆ. ಸುರೇಶ್, ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದು,  ಅತೃಪ್ತ ಶಾಸಕರ ಬಗ್ಗೆ ಸ್ಫೋಟಕ ಮಾಹಿತಿಯನ್ನು ಹೊರಹಾಕಿದ್ದಾರೆ. ಇಲ್ಲಿದೆ ಫುಲ್ ಡೀಟೆಲ್ಸ್...