Asianet Suvarna News Asianet Suvarna News

ಸಿಎಂ ಬದಲಾವಣೆ ಚರ್ಚೆ: ಊಹಾಪೋಹಳಿಗೆ ಸ್ಪಷ್ಟನೆ ಕೊಟ್ಟ ಕಟೀಲ್

ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಮಧ್ಯೆ ಆರೋಪ-ಪತ್ಯಾರೋಪಗಳು ಜೋರಾಗಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Nalin Kumar Kateel Reacts on CM Bommai Change In Karnataka rbj
Author
Bengaluru, First Published Aug 10, 2022, 4:18 PM IST

ಬೆಂಗಳೂರು, (ಆಗಸ್ಟ್.10):  ಕಾಂಗ್ರೆಸ್‌ ಮಾಡಿದ ಒಂದು ಟ್ವೀಟ್ ನಿಂದ ರಾಜ್ಯ ರಾಜಕಾರಣದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ಬದಲಾವಣೆ ಮಾತು ಜೋರಾಗಿದೆ, ಇನ್ನೊಂದೆಡೆ ಸಿಎಂ ಬದಲಾವಣೆ ಸುದ್ದಿ ಬಿಜೆಪಿ ನಾಯಕ ನಿದ್ದೆಗೆಡಿಸಿದೆ.

'ಬಿಜೆಪಿ ಸಿಎಂ ಬದಲಾವಣೆ ಮಾಡಲು ಅವರು ಯಾರು?'

ಬೊಮ್ಮಾಯಿ ಬದಲಾವಣೆ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕ ಮಧ್ಯೆ ಆರೋಪ-ಪತ್ಯಾರೋಪಗಳು ಜೋರಾಗಿವೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಬಿಜೆಪಿ ರಾಜಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು, ಬೊಮ್ಮಾಯಿ ಬದಲಾವಣೆ ಬಗ್ಗೆ ಸ್ಪಷ್ಟನೆ ಕೊಟ್ಟಿದ್ದಾರೆ.

Follow Us:
Download App:
  • android
  • ios