ಚುನಾವಣೋತ್ತರ ಸಮೀಕ್ಷೆ: ಕರ್ನಾಟಕದಲ್ಲೂ ಬಿಜೆಪಿಗೆ ಜೈ ಎಂದ ಮತದಾರ..!

ನ್ಯೂಸ್ 18 ಮೆಗಾ ಎಕ್ಸಿಟ್ ಪೋಲ್ ಪ್ರಕಾರ, ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 23-26 ಸ್ಥಾನ ಬರಲಿದೆ. ಕಾಂಗ್ರೆಸ್ ಕೇವಲ 3-7 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಗೆಲುವು ದಾಖಲಿಸಬಹುದು ಎಂದು ಹೇಳಿದೆ. 

NDA Alliance will Get 23 to 26 Seats In Karnataka in Lok Sabha Election 2024 grg

ನವದೆಹಲಿ(ಜೂ.02):  ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಕರ್ನಾಟಕದಲ್ಲಿ ಬಿಜೆಪಿ-ಜೆಡಿಎಸ್ ಪಕ್ಷಗಳ ಎನ್‌ಡಿಯ ಮೈತ್ರಿಕೂಟ ಭರ್ಜರಿ ಜಯ ಸಾಧಿಸಲಿದೆ ಎಂದು ಹೇಳಿವೆ. ರಾಜ್ಯದ ಆಡಳಿತಾರೂಢ ಕಾಂಗ್ರೆಸ್ ಭಾರಿ ಹಿನ್ನಡೆ ಕಾಣಲಿದೆ, ಆದರೆ ಕಳೆದ ಚುನಾವಣೆಗಿಂತ ಕಾಂಗ್ರೆಸ್ ಪಕ್ಷದ ಗಳಿಕೆ ಹೆಚ್ಚಲಿದೆ ಎಂದು ಅಭಿಪ್ರಾಯಪಟ್ಟಿವೆ.

NDA Alliance will Get 23 to 26 Seats In Karnataka in Lok Sabha Election 2024 grg

ನ್ಯೂಸ್ 18 ಮೆಗಾ ಎಕ್ಸಿಟ್ ಪೋಲ್ ಪ್ರಕಾರ, ರಾಜ್ಯದ ಒಟ್ಟು 28 ಕ್ಷೇತ್ರಗಳಲ್ಲಿ ಎನ್‌ಡಿಎ ಮೈತ್ರಿಕೂಟಕ್ಕೆ 23-26 ಸ್ಥಾನ ಬರಲಿದೆ. ಕಾಂಗ್ರೆಸ್ ಕೇವಲ 3-7 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಗೆಲುವು ದಾಖಲಿಸಬಹುದು ಎಂದು ಹೇಳಿದೆ. 

ಮತದಾನ ಅಂತ್ಯದ ಬೆನ್ನಲ್ಲೇ ಫಲೋಡಿ ಸಟ್ಟಾ ಬಜಾರ್ ಭವಿಷ್ಯ ಪ್ರಕಟ, ಹಲವು ಲೆಕ್ಕಾಚಾರ ಉಲ್ಟಾ!

ರಿಪಬ್ಲಿಕ್ ಟೀವಿ ಸಮೀಕ್ಷೆ ಪ್ರಕಾರ ಬಿಜೆಪಿ ಜೆಡಿಎಸ್ 22, ಕಾಂಗ್ರೆಸ್ 6 ಸ್ಥಾನ ಗೆಲ್ಲಲಿವೆ. ಇಂಡಿಯಾ ಟುಡೇ, ಎಬಿಪಿ ನ್ಯೂಸ್ ಎರಡೂಸಮೀಕ್ಷೆಗಳುಎನ್‌ಡಿಗೆ 23-25,ಕಾಂಗ್ರೆಸ್ ಗೆ 3-5 ಸ್ಥಾನ ನೀಡಿವೆ. ಕಳೆದ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ 25, ಜೆಡಿಎಸ್ 1, ಕಾಂಗ್ರೆಸ್ 1 ಹಾಗೂ ಪಕ್ಷೇತರರು 1 ಸ್ಥಾನದಲ್ಲಿ ಗೆದ್ದಿದ್ದರು. 

Latest Videos
Follow Us:
Download App:
  • android
  • ios