ಎಲ್ಲಿದೆ ಮೋದಿ ಅಚ್ಚೇದಿನ್ ಎಂದು ಜರಿದಿದ್ದ ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದು, ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರುವವರೆಗೂ ಅಚ್ಚೇ ದಿನ ಬರಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
ಹಾವೇರಿ, (ಅ.17): ಹಾನಗಲ್ ವಿಧಾನಸಭಾ ಕ್ಷೇತ್ರಕ್ಕೆ ಉಪ ಚುನಾವಣೆ ಘೋಷಣೆಯಾದ ನಂತರ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿದ್ದು, ಕಾಂಗ್ರೆಸ್ ಹಾಗೂ ಬಿಜೆಪಿ ನಾಯಕರ ಆರೋಪ-ಪ್ರತ್ಯಾರೋಪಗಳು ಸಹ ಜೋರಾಗಿವೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ 10 ಕೆಜಿ ಉಚಿತ ಅಕ್ಕಿ: ಸಿದ್ದರಾಮಯ್ಯ
ಎಲ್ಲಿದೆ ಮೋದಿ ಅಚ್ಚೇದಿನ್ ಎಂದು ಜರಿದಿದ್ದ ಸಿದ್ದರಾಮಯ್ಯಗೆ ಸಿಎಂ ಬಸವರಾಜ ಬೊಮ್ಮಾಯಿ ವ್ಯಂಗ್ಯವಾಡಿದ್ದು, ಸಿದ್ದರಾಮಯ್ಯ ಕಾಂಗ್ರೆಸ್‌ನಲ್ಲಿ ಇರುವವರೆಗೂ ಅಚ್ಚೇ ದಿನ ಬರಲ್ಲ ಎಂದು ಟಾಂಗ್ ಕೊಟ್ಟಿದ್ದಾರೆ.
"