ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಬೆಂಗಳೂರು, (ಜೂನ್.06): ಕೊರೋನಾ ಆತಂಕದ ಮಧ್ಯೆ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ರಾಜ್ಯ ಬಿಜೆಪಿಯಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ನಾಯಕತ್ವ ಬದಲಾವಣೆ ಮತ್ತೆ ಮುನ್ನೆಲೆಗೆ, ಸಿಎಂ ಶಾಕಿಂಗ್​ ಪ್ರತಿಕ್ರಿಯೆ

ಅದರಲ್ಲೂ ಸ್ವತಃ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರ ಬಾಯಿಂದಲೇ ರಾಜೀನಾಮೆ ಮಾತು ಬಂದಿದ್ದರಿಂದ ಬಿಸಿ-ಬಿಸಿ ಚರ್ಚೆಗಳು ನಡೆಯುತ್ತಿವೆ. ಇನ್ನು ಈ ಬಗ್ಗೆ ಕರ್ನಾಟಕ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್ ಪ್ರತಿಕ್ರಿಯಿಸಿದ್ದು ಹೀಗೆ....
"