ಪ್ರಸ್ತುತ ರಾಜ್ಯದಲ್ಲಿ ತಾತ್ಕಾಲಿಕ ಸಂಪರ್ಕ ಹಾಗೂ ಹೊಸ ಸಂಪರ್ಕಗಳಿಗೆ ಮಾತ್ರ ಸ್ಮಾರ್ಟ್ ಮೀಟರ್ ಕಡ್ಡಾಯ ಮಾಡಲಾಗಿದೆ.
75 ವರ್ಷ ತುಂಬುತ್ತಿರುವ ಮೋದಿ ಅವರ ಪದಚ್ಯುತಿ ಕುರಿತು ಆರ್‌ಆರ್‌ಎಸ್ ಸರಸಂಘ ಚಾಲಕ ಮೋಹನ್ ಭಾಗವತ್ ಸುಳಿವು ನೀಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.
ಸ್ನೇಹಿತ ಜನಾರ್ದನ ರೆಡ್ಡಿ ಹಾಗೂ ನನ್ನ ನಡುವೆ ಯಾವುದೇ ವೈಮನಸ್ಸಿಲ್ಲ. ಹಾಗಾಗಿ ನಮ್ಮಿಬ್ಬರ ಸಂಧಾನಕ್ಕೆ ಹೈಕಮಾಂಡ್ ಕರೆಯುವ ಅವಶ್ಯಕತೆಯಿಲ್ಲ ಎಂದು ಮಾಜಿ ಸಚಿವ ಶ್ರೀರಾಮುಲು ಸ್ಪಷ್ಟನೆ ನೀಡಿದ್ದಾರೆ.
ರಾಜ್ಯದಲ್ಲಿ ಕಾಂಗ್ರೆಸ್ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿ ಯೋಜನೆಗಳ ಮಾದರಿಯನ್ನು ಇಡೀ ದೇಶ ಪಾಲಿಸುತ್ತಿದೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಸಂಸದ ಗೋವಿಂದ ಕಾರಜೋಳ ಅವರು ನಮ್ಮ ಪಕ್ಷದ ಹಿರಿಯರು. ಉಪಮುಖ್ಯಮಂತ್ರಿಗಳಾಗಿ ಪ್ರಸ್ತುತ ಸಂಸದರಾಗಿದ್ದಾರೆ. ಭವಿಷ್ಯತ್ತಿನಲ್ಲಿ ಅತ್ಯುನ್ನತ ಸ್ಥಾನಕ್ಕೇರುವ ಎಲ್ಲಾ ಅವಕಾಶಗಳ ಬಾಗಿಲು ಅವರಿಗಾಗಿ ತೆರೆದೇ ಇದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತೀಕ್ಷ್ಣವಾಗಿ ಹೇಳಿದ್ದಾರೆ.
ಪಹಲ್ಗಾಮ್ ದಾಳಿಯನ್ನು ಭದ್ರತಾ ವೈಫಲ್ಯ ಎಂದು ಓವೈಸಿ ಟೀಕಿಸಿದ್ದಾರೆ. 'ಆಪರೇಷನ್ ಸಿಂದೂರ್' ಮುಂದುವರಿಸಿ, ದಾಳಿಕೋರರನ್ನು ಶಿಕ್ಷಿಸಬೇಕೆಂದು ಒತ್ತಾಯಿಸಿದ್ದಾರೆ. ಬಿಜೆಪಿ ಸರ್ಕಾರದ ಬುಲ್ಡೋಜರ್ ಕಾರ್ಯಾಚರಣೆ ಮತ್ತು ವಕ್ಫ್ ತಿದ್ದುಪಡಿ ಮಸೂದೆಯನ್ನು ಟೀಕಿಸಿದ್ದಾರೆ.
ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ಹೇಳಿಕೆಗಳಿಗೆ ತಿರುಗೇಟು ನೀಡಿರುವ ಸಿಎಂ ಸಿದ್ದರಾಮಯ್ಯ, ಬಿಜೆಪಿಯ ದಲಿತ ವಿರೋಧಿ ನಿಲುವನ್ನು ಟೀಕಿಸಿದ್ದಾರೆ. ದಲಿತ ನಾಯಕರನ್ನು ಬಳಸಿಕೊಂಡು, ಕಡೆಗಣಿಸುವ ಬಿಜೆಪಿಯ ದ್ವಂದ್ವ ನೀತಿಯನ್ನು ಪ್ರಶ್ನಿಸಿದ್ದಾರೆ. ಮಲ್ಲಿಕಾರ್ಜುನ ಖರ್ಗೆ ಬೆಳವಣಿಗೆ ಶ್ಲಾಘಿಸಿ.