ಸಂಪುಟ ವಿಸ್ತರಣೆ ಬಗ್ಗೆ ಸ್ಪಷ್ಟ ಉತ್ತರ ನೀಡದ ಹೈಕಮಾಂಡ್: ಎಲೆಕ್ಷನ್ ಟೈಮಲ್ಲಿ ಇದು ಅಸಾಧ್ಯ?
ಮಂಡ್ಯದಲ್ಲಿ ಜೆಡಿಎಸ್ಗೆ ಬಂಡಾಯದ ಬಿಸಿ: ವಲಸಿಗರಿಗೆ ಟಿಕೆಟ್ ಕೊಟ್ಟಿದ್ದಕ್ಕೆ ಭಿನ್ನಮತ
Raichur: ಪ್ರಧಾನಿ ಮೋದಿ ಆಗಮನ: ಕಲ್ಯಾಣ ನಾಡಿನ ಅಭಿವೃದ್ಧಿ ಸಂಕ್ರಮಣ: ಸಂಸದ ರಾಜಾ ಅಮರೇಶ್ವರ ನಾಯಕ
ತಿಂಗಳಲ್ಲಿ ಸ್ಯಾಂಟ್ರೋ ರವಿ ಕೇಸ್ ಮುಚ್ಚಿ ಹಾಕ್ತಾರೆ: ಎಚ್.ಡಿ.ಕುಮಾರಸ್ವಾಮಿ
ಬಿಜೆಪಿ ಆಡಳಿತದಲ್ಲಿ ಶಾಸಕರು ಬ್ರೋಕರ್ಗಳಾಗಿದ್ದಾರೆ: ಡಿ.ಕೆ.ಶಿವಕುಮಾರ್
ಚುನಾವಣೆಗೆ ಸಿದ್ಧರಾಗಿ ಕಾರ್ಯಕರ್ತರಿಗೆ, ನಾಯಕರಿಗೆ ಕರೆ ನೀಡಿದ ಪ್ರಧಾನಿ ಮೋದಿ
ಬಿಜೆಪಿ ರಾಜ್ಯಾಧ್ಯಕ್ಷ ಬದಲಾವಣೆ ವಿಚಾರಕ್ಕೆ ಬ್ರೇಕ್ ಹಾಕಿದ ಹೈಕಮಾಂಡ್: ನಳಿನ್ ಕುಮಾರ್ ಕಟೀಲ್ ಸೇಫ್?
Assembly election: ಕೈ-ಕಮಲಕ್ಕೆ ಕೆಆರ್ಪಿಪಿ ಅಭ್ಯರ್ಥಿಯದ್ದೇ ಚಿಂತೆ!
ಹಾವೇರಿಯಲ್ಲಿ ನಾಳೆ ಕಾಂಗ್ರೆಸ್ ಪ್ರಜಾಧ್ವನಿ ಯಾತ್ರೆ; ಸಲೀಂ ಅಹ್ಮದ್
ಬಿಜೆಪಿ ಸರ್ಕಾರ ಆಂಜನೇಯ ದೇವರಿಗೆ ಅಪಮಾನ ಮಾಡಿದೆ: ವಿ.ಎಸ್. ಉಗ್ರಪ್ಪ
ಸಚಿವ ಆನಂದ ಸಿಂಗ್ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡಲಿ: ಸಿದ್ದರಾಮಯ್ಯ
Assembly election: ದೇಶ, ರಾಜ್ಯದಲ್ಲಿ ತನ್ನ ಅಸ್ತಿತ್ವಕ್ಕಾಗಿ ಕಾಂಗ್ರೆಸ್ ಪರದಾಟ: ಹಾಲಪ್ಪ ಆಚಾರ್
ಮುಖ್ಯಮಂತ್ರಿಗೆ ಧಮ್ ಇದ್ರೆ ಒಂದೇ ವೇದಿಕೆಗೆ ಚರ್ಚೆಗೆ ಬರಲಿ: ಸಿದ್ದರಾಮಯ್ಯ ಸವಾಲು
ಮುದ್ರಣ ಕಾಶಿಯಲ್ಲಿಂದು ಪ್ರಜಾಧ್ವನಿ ಯಾತ್ರೆ: ಕೈ ಶಕ್ತಿ ಪ್ರದರ್ಶನಕ್ಕೆ ಅಂತಿಮ ಸಿದ್ಧತೆ
ಯತ್ನಾಳ, ನಿರಾಣಿ ಪರಸ್ಪರ ಟೀಕೆಯಿಂದ ಪಕ್ಷಕ್ಕೆ ಹಿನ್ನಡೆ; ಅರವಿಂದ ಬೆಲ್ಲದ್
ಬಿಜೆಪಿಯಿಂದ ರಾಜ್ಯ, ದೇಶ ಆರ್ಥಿಕ ದಿವಾಳಿ; ಸಿದ್ದರಾಮಯ್ಯ ವಾಗ್ದಾಳಿ
ನಮಗೆ ಒಂದು ಕ್ಷೇತ್ರಕ್ಕಾದರೂ ಟಿಕೆಟ್ ಕೊಡಿ; ಕಾಂಗ್ರೆಸ್ ಹೈಕಮಾಂಡ್ಗೆ ಮುಸ್ಲಿಂ ಸಮುದಾಯ ಎಚ್ಚರಿಕೆ
ಸಂಪುಟ ವಿಸ್ತರಣೆ ಮತ್ತೆ ನೆನೆಗುದಿಗೆ: ಜಿಜ್ಞಾಸೆಯಲ್ಲೇ ದೆಹಲಿಯಿಂದ ವಾಪಸಾದ ಸಿಎಂ ಬೊಮ್ಮಾಯಿ
ಕಾಂಗ್ರೆಸ್ ಗೆದ್ರೆ ಬಿಜೆಪಿ ಬಿ-ರಿಪೋರ್ಟ್ಗಳ ತನಿಖೆ: ಡಿ.ಕೆ.ಶಿವಕುಮಾರ್
ಎಲೆಕ್ಷನ್ಗೆ ಸಿದ್ಧರಾಗಿ: ಲೋಕಸಭೆ ಚುನಾವಣೆಗೆ ಈಗಲೇ ಪ್ರಧಾನಿ ರಣಕಹಳೆ
ಪ್ರಿಯಾಂಕಾ ರ್ಯಾಲಿಯಲ್ಲಿ ನನಗೆ ಅವಮಾನ: ಕಾಂಗ್ರೆಸ್ ನಾಯಕಿ ನಫೀಜಾ
'ಬಿಜೆಪಿ ಭ್ರಷ್ಟಾಚಾರದ ವಿರುದ್ಧ ಪ್ರಜಾಧ್ವನಿ ಯಾತ್ರೆ'
ಪಿಂಪ್, ವೇಶ್ಯೆ, ಗರ್ವಾಲಿ, ಕರ್ನಾಟಕ ನಾಯಕರಿಗೆ ನಾಲಗೆ ಹರಿಬಿಡುವುದೇ ಖಯಾಲಿ!
ಪ್ರಧಾನಿ ಮೋದಿ ಕರ್ನಾಟಕದ ರೈತರಿಗೆ ಟೋಪಿ ಹಾಕಿ ಮೋಸ ಮಾಡಿದ್ದಾರೆ: ಸಿದ್ದರಾಮಯ್ಯ
ಸಿದ್ಧರಾಮಯ್ಯ ಅವರನ್ನು ತಂದೆಯ ಸ್ಥಾನದಲ್ಲಿ ನೋಡ್ತೀನಿ: ಲಾವಣ್ಯ ಬಲ್ಲಾಳ್
ಬಿಜೆಪಿ ಸಮರ್ಥ ಅಭ್ಯರ್ಥಿ ಹುಡುಕಾಟಕ್ಕೆ ಬಿಜೆಪಿ ಕಸರತ್ತು..!
ಯತ್ನಾಳ್ಗೆ ನೋಟಿಸ್ ಕೊಟ್ರೆ ಸುಮ್ಮನಿರಲ್ಲ: ಬಿಜೆಪಿಗೆ ಜಯಮೃತ್ಯುಂಜಯ ಶ್ರೀ ವಾರ್ನಿಂಗ್
ಸಚಿವ ಸಂಪುಟ ವಿಸ್ತರಣೆ ಕಸರತ್ತಿಗೆ ಎಳ್ಳು-ನೀರು : ಕಾರ್ಯಕಾರಿಣಿಯಲ್ಲಿ ಚರ್ಚೆಯೇ ಆಗಿಲ್ಲ..!
ಟಗರು ಕಣ್ಣೋಟಕ್ಕೆ ಸಿಕ್ಕಿದ ಕಾಂಗ್ರೆಸ್ ನಾಯಕಿ ಲಾವಣ್ಯ ಬಲ್ಲಾಳ್, ಆರ್ಜೆಯಿಂದ ರಾಜಕೀಯದವರೆಗಿನ ಹಾದಿ..!
ಎಲ್ಲರನ್ನು ಓಲೈಸಿದ್ರೆನೇ ರಾಜಕಾರಣ ಮಾಡೋಕೆ ಆಗೋದು..! ಎಂಟಿಬಿ ಸಮರ್ಥನೆ