ಡಾ.ಸರ್ಜಿ ‘ಗುಂಡು’ ಪಾರ್ಟಿ ಬಿಜೆಪಿ ಆಶಯಕ್ಕೇ ಧಕ್ಕೆ: ಕೆ.ಎಸ್.ಈಶ್ವರಪ್ಪ ಗಂಭೀರ ಆರೋಪ
ವಾಲ್ಮೀಕಿ ನಿಗಮದ ಹಣವನ್ನು ತೆಲಂಗಾಣ ಚುನಾವಣೆಗೆ ಫಂಡಿಂಗ್ ಮಾಡಲಾಗಿದೆ; ಮಾಜಿ ಸಿಎಂ ಬೊಮ್ಮಾಯಿ ಆರೋಪ
ವಾಲ್ಮೀಕಿ ನಿಗಮದ ಅಧಿಕಾರಿ ಡೆತ್ನೋಟ್ನಲ್ಲಿ 2 ಬಾರಿ ಸಚಿವರ ಹೆಸರು ಉಲ್ಲೇಖ; ಬಸವರಾಜ ಬೊಮ್ಮಾಯಿ
ವಾಲ್ಮೀಕಿ ಅಭಿವೃದ್ಧಿ ನಿಗಮ ಅಧೀಕ್ಷಕ ಆತ್ಮಹತ್ಯೆ ಕೇಸ್: ಸಿಬಿಐ ತನಿಖೆಗೆ ಸರ್ಕಾರಕ್ಕೆ ಪತ್ರ ಬರೆದ ಶಾಸಕ ಯತ್ನಾಳ್
ಬಿಎಂಟಿಸಿ ಎಲೆಕ್ಟ್ರಿಕ್ ಬಸ್ಗಳಿಗೆ ಮಲೆಯಾಳಿ ಚಾಲಕರು; ಕನ್ನಡಿಗರಿಗೆ ಕೈಕೊಟ್ಟ ಸರ್ಕಾರ
ಲೂಟಿಕೋರ ಸರ್ಕಾರಕ್ಕೆ ಕೇಂದ್ರದತ್ತ ಬೊಟ್ಟು ಮಾಡುವುದೇ ಕೆಲಸ: ಕೇಂದ್ರ ಸಚಿವ ಭಗವಂತ ಖೂಬಾ
ಯಾವ ಪ್ರಧಾನಿಯೂ ಇಷ್ಟೊಂದು ಸುಳ್ಳು, ದ್ವೇಷದ ಭಾಷಣ ಮಾಡಿಲ್ಲ: ಮೋದಿ ವಿರುದ್ಧ ಮನಮೋಹನ್ ಸಿಂಗ್ ವಾಗ್ದಾಳಿ
ನನಗೆ ರಾಷ್ಟ್ರಭಕ್ತರ ಬಳಗ ಬೆಂಬಲ ನೀಡಿದೆ: ಬಿಜೆಪಿ ಬಂಡಾಯ ಅಭ್ಯರ್ಥಿ ರಘುಪತಿ ಭಟ್
ಮೋದಿ ಮತ್ತೆ ಪ್ರಧಾನಿಯಾಗಲೆಂದು ಬಾಗಲಕೋಟೆಯಿಂದ ಅಯೋಧ್ಯೆಗೆ ಪಾದಯಾತ್ರೆ ಮಾಡಿದ ಕನ್ನಡಿಗ
ಬೆಂಗಳೂರು ಗ್ರಾಮಾಂತರದಲ್ಲಿ ಡಾಕ್ಟರ್ ಗೆಲುವಿಗೆ ಮಂತ್ರಾಲಯದಲ್ಲಿ ಸುಧಾಮೂರ್ತಿ ಹರಕೆ!
ನಮ್ಮ ಸರ್ಕಾರ ಬಂದಮೇಲೆ ಪರೀಕ್ಷಾ ಪಾವಿತ್ರ್ಯ ಕಾಪಾಡಿದ್ದೇವೆ: ಮಧು ಬಂಗಾರಪ್ಪ
2 ಟ್ರಾಲಿ ಬ್ಯಾಗ್ ಹಿಡಿದು ಮ್ಯೂನಿಚ್ ನಿಲ್ದಾಣದಲ್ಲಿ ಬೆಂಗಳೂರಿಗೆ ಫ್ಲೈಟ್ ಹತ್ತಿದ ಪ್ರಜ್ವಲ್ ರೇವಣ್ಣ
ಬಿಸಿಲು: ವೇದಿಕೆಯಲ್ಲೇ ತಲೆ ಮೇಲೆ ನೀರು ಸುರಿದುಕೊಂಡ ರಾಹುಲ್!
ಬಂಪರ್ ಗ್ಯಾರಂಟಿಗಾಗಿ ಸಾಲಿನಲ್ಲಿ ನಿಂತ ಸಾವಿರಾರು ಮಹಿಳೆಯರಿಗೆ ಬಿಗ್ ಶಾಕ್
ಮೋದಿಗೆ ಮಂದಿರ ಕಟ್ಟಿಸುತ್ತೇವೆ, ಬಯಸಿದ್ರೆ ಡೋಕ್ಲಾ ಪ್ರಸಾದ ವಿತರಣೆ ಮಾಡುತ್ತೇವೆ : ಸಿಎಂ ಮಮತಾ ವ್ಯಂಗ್ಯ
ಯಾರ ಸೀಟು ಎಷ್ಟು ಹೆಚ್ಚಾಯ್ತು? ಎಷ್ಟು ಕಡಿಮೆ ಆಯ್ತು? ಹೇಗೆ ನಡೆಯುತ್ತೆ ಗೊತ್ತಾ ಈ ಸಟ್ಟಾ ಸಮೀಕ್ಷೆ?
ಬಿಜೆಪಿಯಲ್ಲಿ ಹರಿದಾಡ್ತಿದೆ 'ಅಸಮಾಧಾನ'ದ ಆಡಿಯೋ: ಮಾಜಿ ಸಚಿವರ ಪುತ್ರನ ವಿರುದ್ಧ 'ಧ್ವನಿ' ಬಾಂಬ್ ಸ್ಫೋಟ..!
ವಿಧಾನ ಪರಿಷತ್ ಚುನಾವಣೆ 2024: ಕೊನೆಗೂ 20 ಕಾಂಗ್ರೆಸ್ ಅಭ್ಯರ್ಥಿಗಳ ಶಾರ್ಟ್ಲಿಸ್ಟ್ ಫೈನಲ್..!
ರಾಜ್ಯ ರಾಜಕಾರಣದಲ್ಲಿ ನನಗೆ ಆಸಕ್ತಿ ಇಲ್ಲ: ಸುಮಲತಾ
ಬಿಜೆಪಿ ಕೋಟೆ ಬೇಧಿಸಲು ಕಾಂಗ್ರೆಸ್ ಸನ್ನದ್ಧ: ಆಯನೂರು ಮಂಜುನಾಥ್
ನೇಹಾ ಹಿರೇಮಠ ವಿಷಯದಲ್ಲಿ ಬಿಜೆಪಿ ಅನಾವಶ್ಯಕವಾಗಿ ರಾಜಕೀಯ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್
ನನ್ನ ದೂಷಿಸುವ ಸಚಿವ ಪ್ರಿಯಾಂಕ್ ತಾವೇ ಮೈಪೂರ್ತಿ ಗ್ರೀಸ್ ಮೆತ್ತಿಕೊಂಡಿದ್ದಾರೆ: ಆಂದೋಲಾ ಶ್ರೀ ಲೇವಡಿ
ರಾಜಕೀಯದಲ್ಲಿ ರಾಜೀಯಾಗಿದ್ದರೆ ನಾನೆಲ್ಲೋ ಇರ್ತಿದ್ದೆ: ವಾಟಾಳ್ ನಾಗರಾಜ್
ಮಂಡ್ಯದಲ್ಲಿ ಡಾ.ಅಂಬರೀಶ್ ಫೌಂಡೇಷನ್ ಆರಂಭಿಸಿದ ಸಂಸದೆ ಸುಮಲತಾ; ವಿದ್ಯಾರ್ಥಿಗಳ ದತ್ತು ಸ್ವೀಕಾರ
ಮಕ್ಕಳ ಭವಿಷ್ಯದ ಜೊತೆ ಕಾಂಗ್ರೆಸ್ ಸರ್ಕಾರ ಚೆಲ್ಲಾಟ: ವಿಶ್ವೇಶ್ವರ ಹೆಗಡೆ ಕಾಗೇರಿ
ಕುಟುಂಬ ರಾಜಕಾರಣದಿಂದ ಬಿಜೆಪಿ ಶುದ್ಧೀಕರಣಗೊಳಿಸಿ: ಮಾಜಿ ಸಚಿವ ಈಶ್ವರಪ್ಪ
ರಾಜ್ಯದಲ್ಲಿ ಸರ್ಕಾರಿ ಅಧಿಕಾರಿಗಳು ಕೆಲಸ ಮಾಡಲು ಉಸಿರುಗಟ್ಟಿದ ವಾತಾವರಣವಿದೆ: ಮಾಜಿ ಸಚಿವ ಸಾ.ರಾ.ಮಹೇಶ್
ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ; ಎಂಡಿ ಪದ್ಮನಾಭ, ಲೆಕ್ಕಾಧಿಕಾರಿ ಪರಶುರಾಮ್ ಅಮಾನತು
ಸಚಿವ ಮಧು ಬಂಗಾರಪ್ಪ ಹೇರ್ ಕಟಿಂಗ್ ಖರ್ಚನ್ನ ಯುವ ಮೋರ್ಚಾದಿಂದ ಕೊಡಿಸುತ್ತೇವೆ: ವಿಜಯೇಂದ್ರ
ಅಧಿಕಾರಿಗಳಿಗೆ ಆತ್ಮಹತ್ಯೆ ಭಾಗ್ಯ ಕರುಣಿಸಿದ ಕಾಂಗ್ರೆಸ್: ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ