MalayalamNewsableKannadaKannadaPrabhaTeluguTamilBanglaHindiMarathiMyNation
  • Facebook
  • Twitter
  • whatsapp
  • YT video
  • insta
  • ತಾಜಾ ಸುದ್ದಿ
  • ಸುದ್ದಿ
  • ಕ್ರೀಡೆ
  • ವೀಡಿಯೋ
  • ಮನರಂಜನೆ
  • ಜೀವನಶೈಲಿ
  • ವೆಬ್‌ಸ್ಟೋರೀಸ್
  • ಜಿಲ್ಲಾ ಸುದ್ದಿ
  • ತಂತ್ರಜ್ಞಾನ
  • ವಾಣಿಜ್ಯ
  • Home
  • News
  • Politics

ರಾಜಕೀಯ ವಾರ್ತೆಗಳು

ಫೀಚರ್ಡ್‌Crime NewsIndia NewsWorldPolitics
Karnataka News

ಇನ್ನಷ್ಟು ಸುದ್ದಿ

ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 340 ಅಭ್ಯರ್ಥಿಗಳಿಂದ 452 ನಾಮಪತ್ರಗಳು ಸಲ್ಲಿಕೆ
ರಾಜ್ಯದ ಮೊದಲ ಹಂತದ 14 ಕ್ಷೇತ್ರಗಳಲ್ಲಿ 340 ಅಭ್ಯರ್ಥಿಗಳಿಂದ 452 ನಾಮಪತ್ರಗಳು ಸಲ್ಲಿಕೆ

ರಾಜ್ಯದಲ್ಲಿ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಕೆ ಇಂದು [ಮಂಗಳವಾರ] ಅಂತ್ಯವಾಗಿದೆ.ನಾಮಪತ್ರಗಳು ಸಲ್ಲಿಕೆಯಾಗಿದ್ದೇಷ್ಟು..?

ಸಂದರ್ಶನ: ಸುಮಲತಾ, ಅಶೋಕ್, ಶೋಭಾ,BSY ಬಗ್ಗೆ ಚಾಣಾಕ್ಷ ಲಿಂಬಾವಳಿ ಹೇಳಿದ್ದೇನು..?
22:43
Now Playing
ಸಂದರ್ಶನ: ಸುಮಲತಾ, ಅಶೋಕ್, ಶೋಭಾ,BSY ಬಗ್ಗೆ ಚಾಣಾಕ್ಷ ಲಿಂಬಾವಳಿ ಹೇಳಿದ್ದೇನು..?

ಸುವರ್ಣ ನ್ಯೂಸ್ ಸಂದರ್ಶನದಲ್ಲಿ ಚಾಣಾಕ್ಷ ಅರವಿಂದ ಲಿಂಬಾವಳಿ

'ಅನೇಕ ಕಡೆ ಅಯೋಗ್ಯ ಅಭ್ಯರ್ಥಿಗಳು ಇದ್ದಾರೆ': ಸ್ವಪಕ್ಷದ ಕ್ಯಾಂಡಿಡೇಟ್ ವಿರುದ್ಧ ಯತ್ನಾಳ್ ಗರಂ
'ಅನೇಕ ಕಡೆ ಅಯೋಗ್ಯ ಅಭ್ಯರ್ಥಿಗಳು ಇದ್ದಾರೆ': ಸ್ವಪಕ್ಷದ ಕ್ಯಾಂಡಿಡೇಟ್ ವಿರುದ್ಧ ಯತ್ನಾಳ್ ಗರಂ

ತೇಜಸ್ವಿನಿ ಅನಂತ ಕುಮಾರ್ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳೆ ಸ್ವಪಕ್ಷದ ನಾಯಕರ ವಿರುದ್ಧ ಕಿಡಿಕಾರಿದ್ದಾರೆ.

ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 3 ಕೇಸ್ ಬುಕ್
ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ 3 ಕೇಸ್ ಬುಕ್

ಮಂಡ್ಯ ಮೈತ್ರಿ ಅಭ್ಯರ್ಥಿ ನಿಖಿಲ್ ಕುಮಾರಸ್ವಾಮಿ ವಿರುದ್ಧ ದೂರು ದಾಖಲು | ಸಹಾಯಕ ಚುನಾವಣಾ ಅಧಿಕಾರಿಗಳಿಂದ ದೂರು ದಾಖಲು| ನಿಖಿಲ್ ನಾಮಪತ್ರ ಕಾರ್ಯಕ್ರಮಕ್ಕೆ ಸಂಬಂಧಿಸಿದಂತೆ ಮೂರು ದೂರುಗಳನ್ನು ದಾಖಲಿಸಿರುವ ಅಧಿಕಾರಿಗಳು| ಮಂಡ್ಯದ ಪಶ್ಚಿಮ ಪೋಲಿಸ್ ಠಾಣೆಗೆ ದೂರು ನೀಡಿರುವ ಅಧಿಕಾರಿಗಳು.

ನಾಮಪತ್ರ ಸಲ್ಲಿಕೆಗೆ ನಾಯಕರು ಗೈರು! ‘ಸೂರ್ಯ’ನಿಗೆ ಬಂಡಾಯದ ಬಿಸಿ?
05:25
Now Playing
ನಾಮಪತ್ರ ಸಲ್ಲಿಕೆಗೆ ನಾಯಕರು ಗೈರು! ‘ಸೂರ್ಯ’ನಿಗೆ ಬಂಡಾಯದ ಬಿಸಿ?

ಬೆಂಗಳೂರು ದಕ್ಷಿಣ ಲೋಕಸಭೆ ಅಭ್ಯರ್ಥಿಯಾಗಿ ತೇಜಸ್ವಿ ಸೂರ್ಯ ನಾಮಪತ್ರ ಸಲ್ಲಿಸಿದ್ದಾರೆ. ತೇಜಸ್ವಿನಿ ಅನಂತ್ ಕುಮಾರ್ ಹೆಸರು ಕೈಬಿಟ್ಟಿರುವ ಬಿಜೆಪಿ ಹೈಕಮಾಂಡ್ ಕ್ರಮ ಸ್ಥಳೀಯ ನಾಯಕರಲ್ಲೂ ಅಸಮಾಧಾನಕ್ಕೆ ಕಾರಣವಾಗಿದೆಯಾ? ಎಂಬ ಅನುಮಾನಗಳು ಹುಟ್ಟಿಕೊಂಡಿವೆ.  ಈ ಸ್ಟೋರಿ ನೋಡಿ...   

’ಬಿಜೆಪಿ ನಾಯಕರೇ... ಸುಮಲತಾಗೊಂದು ನ್ಯಾಯ, ತೇಜಸ್ವಿನಿಗೊಂದು ನ್ಯಾಯನಾ?’
06:00
Now Playing
’ಬಿಜೆಪಿ ನಾಯಕರೇ... ಸುಮಲತಾಗೊಂದು ನ್ಯಾಯ, ತೇಜಸ್ವಿನಿಗೊಂದು ನ್ಯಾಯನಾ?’

ಬೆಂಗಳೂರು ಲೋಕಸಭಾ ಕ್ಷೇತ್ರಕ್ಕೆ ಅಭ್ಯರ್ಥಿ ಆಯ್ಕೆ ಬಿಜೆಪಿಗೆ ಇಕ್ಕಟ್ಟಿನಲ್ಲಿ ಸಿಲುಕಿಸಿದೆ. ಮಾಜಿ ಕೇಂದ್ರ ಸಚಿವ ಅನಂತ್ ಕುಮಾರ್ ಅವರ ಪತ್ನಿ ತೇಜಸ್ವಿನಿಗೆ ಟಿಕೆಟ್ ನಿರಾಕರಿಸಿ, ಯುವ ಮುಖಂಡ ತೇಜಸ್ವಿ ಸೂರ್ಯಗೆ ಆಯ್ದಕೊಂಡಿರುವುದು ಕಾರ್ಯಕರ್ತರ ಸಿಟ್ಟಿಗೆ ಕಾರಣವಾಗಿದೆ. ಗೋ ಬ್ಯಾಕ್ ತೇಜಸ್ವಿ ಸೂರ್ಯ ಎಂದು ಘೋಷಣೆ ಕೂಗುತ್ತಿರುವ ಬಿಜೆಪಿ ಕಾರ್ಯಕರ್ತರು, ಸೋಶಿಯಲ್ ಮೀಡಿಯಾದಲ್ಲೂ ಅಭಿಯಾನ ಆರಂಭಿಸಿದ್ದಾರೆ.  ಟಿಕೆಟ್ ಕೊಟ್ಟಿಲ್ಲ, ವೋಟು ಕೊಡಲ್ಲ, ನೋಟಾ ಹಾಕ್ತೀವಿ ಎಂದು ಕಾರ್ಯಕರ್ತರು ಅಸಮಾಧಾನ ಹೊರಹಾಕಿದ್ದಾರೆ.

ಬಿಜೆಪಿ ನಾಯಕರ ಪ್ರಕಾರ ದೇವೇಗೌಡ್ರಿಗೆ ಇರೋ ದೊಡ್ಡ ಚಿಂತೆ ಇದಂತೆ!
01:24
Now Playing
ಬಿಜೆಪಿ ನಾಯಕರ ಪ್ರಕಾರ ದೇವೇಗೌಡ್ರಿಗೆ ಇರೋ ದೊಡ್ಡ ಚಿಂತೆ ಇದಂತೆ!

ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ ಬಿಜೆಪಿ ನಾಯಕರೊಬ್ಬರು  ದೇವೇಗೌಡ್ರ ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ. ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಅವರು ದೊಡ್ಡೆಗೌಡ್ರ ಕುಟುಂಬ ರಾಜಕಾರಣವನ್ನು ಕೆದಕಿ, ಲೇವಡಿ ಮಾಡಿದ್ದಾರೆ.

ಚಿಹ್ನೆ ಆಯ್ಕೆಯಲ್ಲೂ ಜೆಡಿಎಸ್‌ಗೆ ಟಕ್ಕರ್ ಕೊಟ್ಟ ಸುಮಲತಾ ಅಂಬರೀಶ್..!
ಚಿಹ್ನೆ ಆಯ್ಕೆಯಲ್ಲೂ ಜೆಡಿಎಸ್‌ಗೆ ಟಕ್ಕರ್ ಕೊಟ್ಟ ಸುಮಲತಾ ಅಂಬರೀಶ್..!

ಮಂಡ್ಯ ಲೋಕಸಭಾ ಕ್ಷೇತ್ರದ ಪಕ್ಷೇತರ ಅಭ್ಯರ್ಥಿಯಾಗಿರುವ ಸುಮಲತಾ ಅಂಬರೀಶ್‌ಗೆ ಯಾವ ಚಿಹ್ನೆ ಸಿಗುತ್ತೆ ಎನ್ನುವ ಕುತೂಹಲ ಮಂಡ್ಯದಾದ್ಯಂತ ಮಾತ್ರವಲ್ಲದೇ ಇಡೀ ರಾಜ್ಯಾದ್ಯಂತ ಕುತೂಹಲ.  ಆ ಕುತೂಹಲಕ್ಕ  ಇದೀಗ ತೆರೆಬಿದ್ದಿದೆ.  ಸುಮಲತಾ ಹೆಸರಿನ ಮೂವರಿದಂದ ನಾಮಪತ್ರ ಸಲ್ಲಿಸಿ ಸುಮಲತಾ ಅಂಬರೀಶ್ ವಿರುದ್ಧ ರಣತಂತ್ರ ಹೆಣೆದಿದ್ದ ಜೆಡಿಎಸ್ ಗೆ, ಸುಮಲತಾ ಅಂಬರೀಶ್ ಚಿಹ್ನೆ ಆಯ್ಕೆಯಲ್ಲಿ ದಳಪತಿಗಳಿಗೆ ಶಾಕ್ ಕೊಟ್ಟಿದ್ದಾರೆ.

ಇದು ಊಹೆಗೆ ಮೀರಿದ್ದು! ರೆಬೆಲ್ ಸುಮಲತಾಗೆ ಮಂಡ್ಯ ಕಣದಲ್ಲಿ ಶಾಕ್
04:29
Now Playing
ಇದು ಊಹೆಗೆ ಮೀರಿದ್ದು! ರೆಬೆಲ್ ಸುಮಲತಾಗೆ ಮಂಡ್ಯ ಕಣದಲ್ಲಿ ಶಾಕ್

ರೆಬೆಲ್ ಆಗಿ ಮಂಡ್ಯ ಲೋಕಸಭಾ ಕಣಕ್ಕಿಳಿದಿರುವ ಸುಮಲತಾ | ಬೆಂಬಲ ಸೂಚಿಸಿರುವ ಬಿಜೆಪಿ | ಸಿಎಂ ಎಚ್.ಡಿ. ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಪ್ರಬಲ ಎದುರಾಳಿ
 

ಗಡ್ಕರಿ ಬಳಿ ಕೋಟ್ಯಾಂತರ ಮೌಲ್ಯದ ಆಸ್ತಿ: ಕಿರಿಯ ವಯಸ್ಸಿಗೆ ಸಿಕ್ಕಿತ್ತು BJP ಅಧ್ಯಕ್ಷನ ಪಟ್ಟ!
ಗಡ್ಕರಿ ಬಳಿ ಕೋಟ್ಯಾಂತರ ಮೌಲ್ಯದ ಆಸ್ತಿ: ಕಿರಿಯ ವಯಸ್ಸಿಗೆ ಸಿಕ್ಕಿತ್ತು BJP ಅಧ್ಯಕ್ಷನ ಪಟ್ಟ!

ಕಿರಿಯ ವಯಸ್ಸಿಗೇ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನ ಅಲಂಕರಿಸಿದ ಗಡ್ಕರಿ| ಮುಂಬರುವ ಲೋಕಸಭಾ ಚುನಾವಣೆಯಲ್ಲಿ ನಾಗ್ಲುರದಿಂದ ಗಡ್ಕರಿಗೆ ಟಿಕೆಟ್|ಏಪ್ರಿಲ್.11ರಂದು ನಡೆಯುವ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಗಡ್ಕರಿ| ಬಿಜೆಪಿ ಹಿರಿಯ ನಾಯಕನ ಬಳಿ ಇರುವ ಆಸ್ತಿ ವಿವರ ಹೀಗಿದೆ.

  • < previous
  • 1
  • 2
  • 3
  • ...
  • 3694
  • 3695
  • 3696
  • 3697
  • 3698
  • 3699
  • 3700
  • 3701
  • 3702
  • ...
  • 3744
  • 3745
  • 3746
  • next >
Top Stories
Asianet
Follow us on
  • Facebook
  • Twitter
  • whatsapp
  • YT video
  • insta
  • Andriod_icon
  • IOS_icon
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
© Copyright 2025 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved