ಆಡಳಿತಕ್ಕೆ ಚುರುಕು ಮುಟ್ಟಿಸಲು ಜು.8, 9ಕ್ಕೆ ಸಿಎಂ ಸಿದ್ದರಾಮಯ್ಯ ಸಭೆ
ಚನ್ನಪಟ್ಟಣ ವಿಧಾನಸಭಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವರ್ ಬಿಜೆಪಿ ಅಭ್ಯರ್ಥಿಯಾದ್ರೂ ಜೆಡಿಎಸ್ ಬೆಂಬಲ!
ಸಿಎಂ ಸಿದ್ದು ತಾಕತ್ತಿದ್ದರೆ ಸರ್ಕಾರ ವಿಸರ್ಜಿಸಿ ಚುನಾವಣೆಗೆ ಬನ್ನಿ: ಬಿ.ಎಸ್.ಯಡಿಯೂರಪ್ಪ
ರಾಜ್ಯದ ರಸ್ತೆ ಅಭಿವೃದ್ಧಿಗೆ ಒಂದು ಲಕ್ಷ ಕೋಟಿ: ಕೇಂದ್ರ ಸಚಿವ ನಿತಿನ್ ಗಡ್ಕರಿ
ಮುಡಾ ಹಗರಣ: ಸಿದ್ದು ಸರ್ಕಾರ ಇಕ್ಕಟ್ಟಿಗೆ ಸಿಲುಕಿಸಲು ಬಿಜೆಪಿ ಪ್ಲ್ಯಾನ್..!
ಆಂಧ್ರಕ್ಕೆ ಹೆಚ್ಚಿನ ಹಣಕಾಸು ನೆರವಿಗೆ ಪ್ರಧಾನಿ ಮೋದಿಗೆ ಸಿಎಂ ಚಂದ್ರಬಾಬು ನಾಯ್ಡು ಮನವಿ
55 ಜನ ಕಾಂಗ್ರೆಸ್ ಶಾಸಕರಿಂದ ಸಿಎಂ ಭೇಟಿ, ಅಹವಾಲು ಸಲ್ಲಿಕೆ
ಕಾಂಗ್ರೆಸ್ ಸರ್ಕಾರ ಎಷ್ಟು ದಿನ ಜೀವಂತವಾಗಿ ಇರುತ್ತೋ ಗೊತ್ತಿಲ್ಲ: ಬಿ.ವೈ.ವಿಜಯೇಂದ್ರ
ಸಿಎಂ ಬದಲು ಚರ್ಚೆ ಬೆನ್ನಲ್ಲೇ ಅಹಿಂದ ಪ್ರದರ್ಶನ: ವಿರೋಧಿಗಳಿಗೆ ಸಂದೇಶ ರವಾನಿಸುವ ಸಿದ್ದು..!
ಶಿಗ್ಗಾಂವಿ ವಿಧಾನಸಭಾ ಕ್ಷೇತ್ರಕ್ಕೆ ನಾನು ಆಕಾಂಕ್ಷಿ: ಮಾಜಿ ಸಚಿವ ಆರ್.ಶಂಕರ್
ಕಳಸ ಪಟ್ಟಣಕ್ಕೆ ಇಂದಿರಾ ಕ್ಯಾಂಟೀನ್ ಕೇಳಿದ ಶಾಸಕಿ ನಯನಾ ಮೋಟಮ್ಮ
ಬಿಜೆಪಿ ಕಾರ್ಯಕಾರಣಿ ಸಭೆಯಲ್ಲಿ ಸ್ವಾಮಿ ವಿವೇಕಾನಂದರಿಗೆ ಅವಮಾನ; ಸಿಎಂ ಸಿದ್ದರಾಮಯ್ಯ ಆರೋಪ
ಡಿ.ಕೆ.ಸುರೇಶ್ ಸೋಲಿಂದ ಕ್ಷೇತ್ರದ ಜನರಿಗೆ ಪಶ್ಚಾತ್ತಾಪ: ಶಾಸಕ ಎಚ್.ಸಿ.ಬಾಲಕೃಷ್ಣ
ಪಾರ್ವತಿ ಸಿದ್ದರಾಮಯ್ಯಗೆ 14 ಸೈಟು ಕೊಟ್ಟ ಮೂಡಾ ನಿಯಮಗಳ ಮಾಹಿತಿ ಬಿಚ್ಚಿಟ್ಟ ಸಿಎಂ ಆಪ್ತ ಎಂ. ಲಕ್ಷ್ಮಣ್!
ರಾಹುಲ್ ಗಾಂಧಿಗೆ ಹಿಂದೂಗಳ ತಾಳ್ಮೆ ಪರೀಕ್ಷೆಯ ದುಸ್ಸಾಹಸ ಬೇಡ: ಶಾಸಕ ಯಶ್ಪಾಲ್ ಸುವರ್ಣ ಆಕ್ರೋಶ
ಸಿಎಂ ಸಿದ್ದರಾಮಯ್ಯ ಪತ್ನಿ ಪಾರ್ವತಿ ಕಳೆದುಕೊಂಡಿದ್ದು 55 ಕೋಟಿ ರೂ. ಜಮೀನು, ಅವರಿಗೆ ಸಿಕ್ಕಿದ್ದು 15 ಕೋಟಿ ಆಸ್ತಿ
ನಮ್ಮ ಕಾಲದಲ್ಲಿ ಯಾವುದೇ ಹಗರಣಗಳಾಗಿಲ್ಲ, ನಡೆದಿರುವುದು ಬಿಜೆಪಿ ಕಾಲದಲ್ಲೇ: ಡಿ.ಕೆ.ಶಿವಕುಮಾರ್
ಉಪಚುನಾವಣೆಯಲ್ಲಿ ಒಳಒಪ್ಪಂದಕ್ಕೆ ಅವಕಾಶವಿಲ್ಲ: ಸಚಿವ ಸತೀಶ್ ಜಾರಕಿಹೊಳಿ
ಹೇಮಂತ್ಗೆ ಮತ್ತೆ ಜಾರ್ಖಂಡ್ ಸಿಎಂ ಪಟ್ಟ- ಸರ್ಕಾರ ರಚನೆಗೆ ಹಕ್ಕು ಮಂಡನೆ
ಇನ್ಮುಂದೆ ಪ್ರತಿ ಗುರುವಾರ ಶಾಸಕರ ಜತೆ ಸಿಎಂ ಭೇಟಿ
ಸಿಎಂ, ಡಿಸಿಎಂ ಬಗ್ಗೆ ಹೇಳಿಕೆ: ಶೀಘ್ರ ಎಐಸಿಸಿ ನೋಟಿಸ್?
ರಾಜಕೀಯ ಮಾಡುವ ಸ್ವಾಮೀಜಿಗಳೇ ಹೆಚ್ಚಾಗಿದ್ದಾರೆ: ಶಾಸಕ ಹಿಟ್ನಾಳ
ಬೆಂಗಳೂರು ಉಪನಗರ ರೈಲು ಯೋಜನೆಯ ಲೊಕೇಶನ್ ಸರ್ವೆ ಶೀಘ್ರ ಪೂರ್ಣಗೊಳಿಸಲು ಸೋಮಣ್ಣಗೆ ಸಂಸದ ಸುಧಾಕರ್ ಮನವಿ!
ರಾಹುಲ್ ಗಾಂಧಿ ಸಮಸ್ತ ಹಿಂದುಗಳ ಕ್ಷಮೆ ಕೇಳಲಿ: ಮಾಜಿ ಸ್ಪೀಕರ್ ಕೆ.ಜಿ.ಬೋಪಯ್ಯ ಆಗ್ರಹ
ಇಳಕಲ್ - ಕಾರವಾರ ರಸ್ತೆಯನ್ನು ರಾಷ್ಟ್ರೀಯ ಹೆದ್ದಾರಿ ಮಾಡಿ; ಸಚಿವ ನಿತಿನ್ ಗಡ್ಕರಿಗೆ ಸಂಸದ ಬೊಮ್ಮಾಯಿ ಮನವಿ
ವಾಲ್ಮೀಕಿ ನಿಗಮ ಹಗರಣದ ತನಿಖೆಗೆ ಶೀಘ್ರವೇ ಸಿಬಿಐ ಎಂಟ್ರಿ; ರಾಜ್ಯದ ಮತ್ತಷ್ಟು ಪ್ರಭಾವಿಗಳಿಗೆ ಜೈಲು ಸೇರುವ ಭೀತಿ
ಸದ್ಯಕ್ಕೆ ಕೇಂದ್ರದಿಂದ ಪರಿಹಾರ ಕೇಳುವ ಸ್ಥಿತಿ ಇಲ್ಲ: ಸಚಿವ ಕೃಷ್ಣ ಬೈರೇಗೌಡ
ಹಿಂದೂ ಧರ್ಮದ ಚಿಂತನೆಗಳ ಮೇಲೆ ರಾಹುಲ್ ಗಾಂಧಿ ಬೆಳೆದಿಲ್ಲ: ಚಕ್ರವರ್ತಿ ಸೂಲಿಬೆಲೆ