ಕಾಣದ ‘ಕೈ‘ಗಳಿಂದ ಶಾಸಕ ಕಂಪ್ಲಿ ಗಣೇಶ್‌ ಬಚಾವ್ ಮಾಡಲು ಯತ್ನ?

ಬಿಡದಿಯ ಈಗಲ್ಟನ್ ರೆಸಾರ್ಟ್‌ನಲ್ಲಿ ಶಾಸಕ ಆನಂದ ಸಿಂಗ್ ಮೇಲೆ ಹಲ್ಲೆ ನಡೆಸಿರುವ ಕಂಪ್ಲಿ ಶಾಸಕ ನಾಲ್ಕು ದಿನಗಳಿಂದ ತಲೆಮರೆಸಿಕೊಂಡಿದ್ದಾರಾ? ಈಗ ಪೊಲೀಸರು ಗಣೇಶ್‌ಗಾಗಿ ಹುಡುಕಾಟ ನಡೆಸುತ್ತಿದ್ದಾರೆ. ಹಲ್ಲೆ ಮಾಡಿ ನಾಲ್ಕು ದಿನಗಳಾದರೂ ಪೊಲೀಸರ ಕೈಗೆ ಸಿಗದ ಗಣೇಶ್‌ಗೆ ಯಾರ ಶ್ರೀರಕ್ಷೆ ಇದೆ? ಇಲ್ಲಿದೆ ಫುಲ್ ಡೀಟೆಲ್ಸ್...  

Share this Video
  • FB
  • Linkdin
  • Whatsapp

Related Video