ಸರ್ಕಾರಿ ಕಾರು: ಸೋಶಿಯಲ್ ಮೀಡಿಯಾದಲ್ಲಿ ಪ್ರಜ್ವಲ್ ಫ್ಯಾನ್ಸ್ v/s ಪ್ರೀತಂ ಗೌಡ
ಸಚಿವ ಎಚ್.ಡಿ. ರೇವಣ್ಣ ಪುತ್ರ, ಜೆಡಿಎಸ್ ಯುವ-ಮುಖಂಡ ಪ್ರಜ್ವಲ್ ರೇವಣ್ಣ ಪಕ್ಷದ ಕಾರ್ಯಕ್ರಮಕ್ಕೆ ಸರ್ಕಾರಿ ಕಾರು ಬಳಸಿದ ಬೆನ್ನಲ್ಲೇ, ಅವರ ಬೆಂಬಲಿಗರು ಹಾಸನ ಶಾಸಕ ಪ್ರೀತಂ ಗೌಡ ವಿರುದ್ಧ ಸೋಶಿಯಲ್ ಮೀಡಿಯಾದಲ್ಲಿ ಸಮರ ಸಾರಿದ್ದಾರೆ. ಪ್ರಜ್ವಲ್ ರೇವಣ್ಣ ಸರ್ಕಾರಿ ಕಾರು ಬಳಸಿದ್ದರ ಅಸಲಿ ಕಹಾನಿ ಬೇರೆ ಇದೆ ಎಂದು ಬೆಂಬಲಿಗರು ಹೇಳಿದ್ದಾರೆ. ಇಲ್ಲಿದೆ ಸಂಪೂರ್ಣ ವಿವರ...