Asianet Suvarna News Asianet Suvarna News

ಪ್ರಿಯಾಂಕ ಗಾಂಧಿ ಟಾರ್ಗೆಟ್ ಮೋದಿಯಲ್ಲ, ಮತ್ಯಾರು?

ಪ್ರಿಯಾಂಕ ಗಾಂಧಿ ರಾಜಕೀಯ ಅಖಾಡಕ್ಕಿಳಿದಿದ್ದಾರೆ. ಕಾಂಗ್ರೆಸ್ ಗೆ ಆನೆ ಬಲ ಬಂದಂತಾಗಿದೆ. ಈ ಬಾರಿ ಚುನಾವಣೆಯಲ್ಲಿ ರಾಯ್ ಬರೇಲಿಯಿಂದ ನಿಲ್ಲುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ. 

ಪ್ರಿಯಾಂಕ ಗಾಂಧಿ ಸಕ್ರಿಯ ರಾಜಕಾರಣಕ್ಕೆ ಎಂಟ್ರಿ ಕೊಟ್ಟಿರುವುದು ಕಾಂಗ್ರೆಸ್ ಗೆ ವರದಾನವಾಗಿದೆ. ಮೋದಿಗೆ ಸರಿಸಮನಾದ ಪ್ರತಿಸ್ಪರ್ಧಿ ಎಂದು ಬಿಂಬಿಸಲಾಗುತ್ತಿದೆ. ಮೋದಿ ಕ್ಷೇತ್ರ ವಾರಣಾಸಿಯಿಂದ ಪ್ರಿಯಾಂಕ ಸ್ಪರ್ಧಿಸಬೇಕು ಎಂಬ ಮಾತು ಕೇಳಿ ಬರುತ್ತಿದೆ. ಒಂದು ವೇಳೆ ವಾರಣಾಸಿಯಿಂದ ಸ್ಪರ್ಧಿಸಿದರೆ ಮೋದಿಗೆ ಸೋಲುಣಿಸ್ತಾರಾ ಪ್ರಿಯಾಂಕ? 

Video Top Stories