Asianet Suvarna News Asianet Suvarna News

‘ಕಣ್ಣಲ್ಲಿ ಕಣ್ಣಿಟ್ಟು ಮಾತನಾಡಿ’ ಮೋದಿಗೆ ರಾಹುಲ್‌ ಗಾಂಧಿ ಚ್ಯಾಲೆಂಜ್!

ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಶುಕ್ರವಾರ ಕೇಂದ್ರ ಸರ್ಕಾರದ ವಿರುದ್ಧ ಅವಿಶ್ವಾಸ ಗೊತ್ತುವಳಿಯನ್ನು ಮಂಡಿಸಲಾಗಿದೆ. ಗೊತ್ತುವಳಿ ಚರ್ಚೆಯಲ್ಲಿ ಭಾಗವಹಿಸಿ ಮಾತನಾಡಿದ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ. ಈ ವೇಳೆ, ಕಣ್ಣಿಗೆ ಕಣ್ಣಿಟ್ಟು ಮಾತನಾಡಲಿ ಎಂದು ಪ್ರಧಾನಿ ಮೋದಿಗೆ ರಾಹುಲ್ ಗಾಂಧಿ ಸವಾಲೆಸೆದಿದ್ದಾರೆ.