ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಯಲು ಸಿದ್ಧ: ಎಚ್‌ಡಿಕೆ ಬಾಂಬ್

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಮೊದಲೇ ಆಪರೇಷನ್ ಕಮಲದ ಭಯದಿಂದ ದಿನದೂಡುತ್ತಿರುವ ಮೈತ್ರಿ ಸರ್ಕಾರದಲ್ಲಿ ‘ಆಲ್ ಈಸ್ ನಾಟ್ ವೆಲ್’ ಎಂಬ ಸೂಚನೆಯನ್ನು ಎಚ್‌ಡಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ. ಏನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..

Share this Video
  • FB
  • Linkdin
  • Whatsapp

ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ನೀಡಿರುವ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಸಂಚಲನ ಹುಟ್ಟುಹಾಕಿದೆ. ಮೊದಲೇ ಆಪರೇಷನ್ ಕಮಲದ ಭಯದಿಂದ ದಿನದೂಡುತ್ತಿರುವ ಮೈತ್ರಿ ಸರ್ಕಾರದಲ್ಲಿ ‘ಆಲ್ ಈಸ್ ನಾಟ್ ವೆಲ್’ ಎಂಬ ಸೂಚನೆಯನ್ನು ಎಚ್‌ಡಿಕೆ ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಿಎಂ ಕಾಂಗ್ರೆಸ್ ವಿರುದ್ಧ ಗರಂ ಆಗಿದ್ದಾರೆ. 

‘ಸಿದ್ದರಾಮಯ್ಯನವರೇ ನಮ್ಮ ಸಿಎಂ’ ಎಂಬ ಕಾಂಗ್ರೆಸ್ ಶಾಸಕರ ಹೇಳಿಕೆಗೆ ತೀವ್ರ ಅಸಮಾಧಾನ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಕುಮಾರಸ್ವಾಮಿ, ಶಾಸಕರನ್ನು ನಿಯಂತ್ರಿಸಬೇಕು ಎಂದು ಎಚ್ಚರಿಕೆ ನೀಡಿದ್ದಾರೆ. ಸಿದ್ದರಾಮಯ್ಯನವರೇ ನಮ್ಮ ಸಿಎಂ ಎಂದು ಶಾಸಕ ಡಾ. ಸುಧಾಕರ್, ಪುಟ್ಟರಂಗ ಶೆಟ್ಟಿ ಹೇಳಿಕೆ ನೀಡಿದ್ದರು. 

ಸಿಎಂ ಏನು ಹೇಳಿದ್ದಾರೆ? ಇಲ್ಲಿದೆ ಫುಲ್ ಡೀಟೆಲ್ಸ್..

Related Video