
ರೆಸಾರ್ಟ್ ನಲ್ಲಿ ಕಾಂಗ್ರೆಸ್ ಶಾಸಕರ ಮಾರಾಮಾರಿಗೆ ಅಸಲಿ ಕಾರಣವೇನು..?
ಕಾಂಗ್ರೆಸ್ನ ರೆಸಾರ್ಟ್ ರಾಜಕೀಯ ಇದೀಗ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದ್ರಲ್ಲೂ ಈಗಲ್ ಟನ್ ರೆಸಾರ್ಟ್ನಲ್ಲಿ ಬಳ್ಳಾರಿ ಕಾಂಗ್ರೆಸ್ ಶಾಸಕರು ಬಡಿದಾಡಿಕೊಂಡಿರುವ ಸುದ್ದಿ ಸಾಕಷ್ಟು ಚರ್ಚೆಗೆ ಗುರಿಯಾಗಿದೆ.
ಕಾಂಗ್ರೆಸ್ನ ರೆಸಾರ್ಟ್ ರಾಜಕೀಯ ಇದೀಗ ಸಾಕಷ್ಟು ಟೀಕೆಗೆ ಗುರಿಯಾಗಿದೆ. ಅದ್ರಲ್ಲೂ ಈಗಲ್ ಟನ್ ರೆಸಾರ್ಟ್ನಲ್ಲಿ ಬಳ್ಳಾರಿ ಕಾಂಗ್ರೆಸ್ ಶಾಸಕರು ಬಡಿದಾಡಿಕೊಂಡಿರುವ ಸುದ್ದಿ ಸಾಕಷ್ಟು ಚರ್ಚೆಗೆ ಗುರಿಯಾಗಿದೆ. ಈಗಲ್ಟನ್ ಮಾರಾಮಾರಿ, ಆನಂದ್ ಸಿಂಗ್-ಗಣೇಶ್ ಮಧ್ಯೆ ಹಳೇ ವೈಷಮ್ಯ ಇತ್ತಾ?...
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ