ದೋಸ್ತಿಗಳ ಕೈಯಲ್ಲಿ ಎಸ್‌ಐಟಿ ದಾಳ, ಬಿಜೆಪಿ ತಳಮಳ!

ಸಿಎಂ ಕುಮಾರಸ್ವಾಮಿ ಸಿಡಿಸಿರುವ ಆಪರೇಶನ್ ಕಮಲದ ಆಡಿಯೋ ರಾಜ್ಯ ರಾಜಕಾರಣದಲ್ಲಿ ಸಂಚಲನವನ್ನೇ ಮೂಡಿಸಿದೆ. ಆಡಿಯೋ ಪ್ರಕರಣ ಸದನದಲ್ಲಿ ಭಾರೀ ಸದ್ದು ಮಾಡುತ್ತಿದೆ. ಆಡಿಯೋ ಪ್ರಕರಣದ ಎಸ್ ಐಟಿ ತನಿಖೆಗೆ ಬಿಜೆಪಿ ವಿರೋಧ ವ್ಯಕ್ತಪಡಿಸಿದೆ. ಆದರೆ ಸ್ಪೀಕರ್ ಎಸ್ ಐಟಿ ತನಿಖೆಗೆ ವಹಿಸಬೇಕೆಂದು ಸೂಚಿಸಿರುವ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದಿದ್ದಾರೆ. ಯಾರ ಕೊರಳಿಗೆ ಉರುಳು ಸುತ್ತಿ ಕೊಳ್ಳಲಿದೆ ಎಂಬುದು ಕುತೂಹಲದ ವಿಷಯ. 

Share this Video
  • FB
  • Linkdin
  • Whatsapp

Related Video