ಸಿಎಂ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. 

ಬೆಂಗಳೂರು, (ಅ.18): ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಡುವೆ ಟ್ವೀಟ್ ವಾರ್ ಮುಂದುವರೆದಿದೆ. 

ಸಿದ್ದರಾಮಯ್ಯ 2,400 ಕೋಟಿ ಲೆಕ್ಕ ತೋರಿಸಲಿ: ​ಸಿಎಂ ಬೊಮ್ಮಾಯಿ

ಕಾಂಗ್ರೆಸ್ಸಿಗರು ಬೆಂಜ್ ಕಾರಿನ (Benz Car) ಗಿರಾಕಿಗಳು ಎಂಬ ಬೊಮ್ಮಾಯಿ ಹೇಳಿಕೆಗೆ ಸಿದ್ದರಾಮಯ್ಯ (Siddaramaiah) ತಿರುಗೇಟು ಕೊಟ್ಟಿದ್ದಾರೆ. 

"