ಬೆಂಗಳೂರು, (ಆ.28): ಮಡಿಕೇರಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂದ ಸಿಬಿಐ ನ್ಯಾಯಾಲಯಕ್ಕೆ ಸಲ್ಲಿದ್ದ ಬಿ ರಿಪೋರ್ಟ್ ವರದಿಯನ್ನು ಜನಪ್ರತಿನಿಧಿಗಳ ನ್ಯಾಯಾಲಯ ತಿರಸ್ಕರಿಸಿದೆ. 

"

ಡಿವೈಎಸ್‌ಪಿ ಗಣಪತಿ ಕೇಸಲ್ಲಿ ಜಾರ್ಜ್‌ಗೆ ಕ್ಲೀನ್‌ಚಿಟ್!

ಹೀಗಾಗಿ ಮಾಜಿ ಸಚಿವ ಕೆಜೆ ಜಾರ್ಜ್ ಅವರಿಗೆ ಇದೀಗ ಮತ್ತೆ ಸಂಕಷ್ಟ ಎದುರಾಗಿದೆ. ಅಲ್ಲದೇ ಕೆಜೆ ಜಾರ್ಜ್ ಸೇರಿದಂತೆ ಇತರೆ ಆರೋಪಿಗಳಿಗೆ ವಿಶೇಷ ನ್ಯಾಯಾಲಯ ನೋಟಿಸ್ ನೀಡಿದೆ.