Asianet Suvarna News Asianet Suvarna News

7 ದಿನವಾದರೂ ರಮೇಶ್ ಸುಳಿವಿಲ್ಲ; ‘ಮೈತ್ರಿ’ಗೆ ನಿದ್ದೆಯಿಲ್ಲ?

Jan 1, 2019, 3:59 PM IST

ಸಚಿವ ಸಂಪುಟದಿಂದ ಕೈಬಿಟ್ಟ ಬಳಿಕ ಕಾಂಗ್ರೆಸ್ ಹೈಕಮಾಂಡ್ ಜೊತೆ ಕೋಪಿಸಿಕೊಂಡಿರುವ ರಮೇಶ್ ಜಾರಕಿಹೊಳಿ ‘ನಾಪತ್ತೆ’ಯಾಗಿದ್ದಾರೆ. ರಮೇಶ್ ಜಾರಕಿಹೊಳಿ ಕಳೆದ 7 ದಿನಗಳಿಂದ ಯಾರ ಸಂಪರ್ಕಕ್ಕೂ ಸಿಗದೇ ಇರುವುದು ರಾಜ್ಯ ರಾಜಕಾರಣದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ. ಎಲ್ಲಿದ್ದಾರೆ ರಮೇಶ್? ಪ್ರಶ್ನೆಗೆ ಸಹೋದರ, ಮಂತ್ರಿ ಸತೀಶ್ ಜಾರಕಿಹೊಳಿ ಏನು ಹೇಳುತ್ತಿದ್ದಾರೆ? ಇಲ್ಲಿದೆ ಡೀಟೆಲ್ಸ್...