
ಅಂದು ಬಳ್ಳಾರಿ ಬಿಜೆಪಿಯ ಭದ್ರಕೋಟೆ, ಈಗ ಬಳ್ಳಾರಿಯಲ್ಲಿ ಬಿಜೆಪಿಗೆ ಅಭ್ಯರ್ಥಿಗಳ ಬರ
ಗಣಿಧಣಿಗಳ ನಾಡು ಎಂದೇ ಪ್ರಖ್ಯಾತಿ ಪಡೆದಿರುವ ಬಳ್ಳಾರಿ ಅಂದು ಬಿಜೆಪಿಯ ಭದ್ರಕೋಟೆಯಾಗಿತ್ತು. ಆದ್ರೆ ಈಗ ಇದೇ ಬಳ್ಳಾರಿಯಲ್ಲಿ ಸೂಕ್ತ ಅಭ್ಯರ್ಥಿ ಸಿಗದೇ ಬಿಜೆಪಿ ಕಂಗಾಲಾಗಿದೆ.
ಗಣಿಧಣಿಗಳ ನಾಡು ಎಂದೇ ಪ್ರಖ್ಯಾತಿ ಪಡೆದಿರುವ ಬಳ್ಳಾರಿ ಅಂದು ಬಿಜೆಪಿಯ ಭದ್ರಕೋಟೆಯಾಗಿತ್ತು. ಆದ್ರೆ ಈಗ ಇದೇ ಬಳ್ಳಾರಿಯಲ್ಲಿ ಸೂಕ್ತ ಅಭ್ಯರ್ಥಿ ಸಿಗದೇ ಬಿಜೆಪಿ ಕಂಗಾಲಾಗಿದೆ. ಹಾಗಾದ್ರೆ, ಮುಂಬರುವ ಲೋಕಸಭಾ ಚುನಾವಣೆಗೆ ಯಾರು ಅಭ್ಯರ್ಥಿ ಆಗ್ತಾರೆ ಅನ್ನೋದು ಕಗ್ಗಂಟಾಗಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ