ರಾಜಕೀಯ ಹಂಗಾಮಾ: ತನ್ನ ನಿಲುವು ಪ್ರಕಟಿಸಿದ ಸ್ಪೀಕರ್ ರಮೇಶ್ ಕುಮಾರ್
ರಾಜ್ಯ ಬಜೆಟ್ ಅಧಿವೇಶನ ಗುರುವಾರ 2ನೇ ದಿನಕ್ಕೆ ಕಾಲಿಟ್ಟಿದೆ. ಅತೃಪ್ತ ಶಾಸಕರ ಗೈರು ಹಾಜರಿ ಮೈತ್ರಿ ಸರ್ಕಾರವನ್ನು ಅಡಕತ್ತರಿಯಲ್ಲಿ ಸಿಲುಕಿಸಿದೆ. ಈ ಸಂದಿಗ್ಧ ಪರಿಸ್ಥಿತಿಯಲ್ಲಿ ವಿಧಾನಸಭಾ ಸ್ಪೀಕರ್ ನಿಲುವು ಹಾಗೂ ನಡೆಗಳು ಬಹಳ ಪ್ರಾಮುಖ್ಯತೆ ಪಡೆಯುತ್ತದೆ. ಸ್ಪೀಕರ್ ರಮೇಶ್ ಕುಮಾರ್ ನಿಲುವು ಏನು? ಇಲ್ಲಿದೆ ಫುಲ್ ಡೀಟೆಲ್ಸ್...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ