’ಸುಮಲತಾ ಸಹೋದರಿ ಇದ್ದ ಹಾಗೆ; ಮಂಡ್ಯದಿಂದ ಸ್ಪರ್ಧಿಸಿದ್ರೆ ಬೆಂಬಲ’

ಟಿಕೆಟ್, ಟಿಕೆಟ್, ಟಿಕೆಟ್.... ಮಂಡ್ಯ ಟಿಕೆಟ್ ಯಾರಿಗೆ? ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ಕರೆನಾಡು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸುಮಲತಾರಿಗೆ ಟಿಕೆಟ್ ಕೊಡಲು ಅಂಬರೀಷ್ ಅಭಿಮಾನಿಗಳ ಒತ್ತಾಯ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್‌ ಕಾರ್ಯಕರ್ತರ ಆಗ್ರಹ. ಈ ವಿಚಾರವಾಗಿ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ವಿವರ...   

Share this Video
  • FB
  • Linkdin
  • Whatsapp

ಟಿಕೆಟ್, ಟಿಕೆಟ್, ಟಿಕೆಟ್.... ಮಂಡ್ಯ ಟಿಕೆಟ್ ಯಾರಿಗೆ? ಲೋಕಸಭೆ ಚುನಾವಣೆ ಸಮೀಪಿಸುತ್ತಿದ್ದಂತೆ ಸಕ್ಕರೆನಾಡು ರಾಜ್ಯ ರಾಜಕಾರಣದಲ್ಲಿ ಭಾರೀ ಸದ್ದು ಮಾಡುತ್ತಿದೆ. ಸುಮಲತಾರಿಗೆ ಟಿಕೆಟ್ ಕೊಡಲು ಅಂಬರೀಷ್ ಅಭಿಮಾನಿಗಳ ಒತ್ತಾಯ. ಇನ್ನೊಂದು ಕಡೆ ನಿಖಿಲ್ ಕುಮಾರಸ್ವಾಮಿಯನ್ನು ಕಣಕ್ಕಿಳಿಸಬೇಕು ಎಂದು ಜೆಡಿಎಸ್‌ ಕಾರ್ಯಕರ್ತರ ಆಗ್ರಹ. ಈ ವಿಚಾರವಾಗಿ ಸಚಿವರೊಬ್ಬರು ಪ್ರತಿಕ್ರಿಯಿಸಿದ್ದಾರೆ. ಇಲ್ಲಿದೆ ವಿವರ...

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video