ನ್ಯಾಷನಲ್ ಥರ್ಮಲ್ ಪವರ್ ಕಾರ್ಪೊರೇಷನ್ ಲಿಮಿಟೆಡ್ (NTPC) ನವದೆಹಲಿಯಲ್ಲಿ ಸಹಾಯಕ ಅಧಿಕಾರಿ ಮತ್ತು ಉಪ ವ್ಯವಸ್ಥಾಪಕ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಡಿಪ್ಲೊಮಾ, ಬಿಇ/ಬಿ.ಟೆಕ್ ಅಥವಾ ಸ್ನಾತಕೋತ್ತರ ಪದವೀಧರರು ಅಕ್ಟೋಬರ್ 13, 2026 ರೊಳಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ₹2,00,000 ವರೆಗೆ ವೇತನ ನೀಡಲಾಗುತ್ತದೆ.