'ಕಾಂಗ್ರೆಸ್ಗೆ ಮಾನ ಮಾರ್ಯಾದೆ ಇದ್ಯಾ?' ಜನಾಂದೋಲ ಕಾರ್ಯಕ್ರಮದಲ್ಲಿ ಶಾಸಕ ಶಿವಲಿಂಗೇಗೌಡ ಎಡವಟ್ಟು!
ಕುಮಾರಸ್ವಾಮಿ ಪ್ಯಾಂಟಿನೊಳಗೆ ಖಾಕಿ ಚೆಡ್ಡಿ ಇದೆ; ಅವರ ಆಸ್ತಿಯಿಂದ 3 ಬಜೆಟ್ ಮಾಡಬಹುದು: ಸಚಿವ ಜಮೀರ್ ಅಹಮ್ಮದ್
ಕನಕಪುರ : ಭಾರಿ ಮಳೆಯಿಂದ ಗಡಿಭಾಗದಲ್ಲಿ ಭೋರ್ಗರೆದು ಹರಿಯುತ್ತಿರುವ ಕಾವೇರಿ ನದಿ
ಪಾಪ ಕಳೆದುಕೊಳ್ಳಲು ಕಾವೇರಿ ನದೀಲಿ ಮುಳುಗೇಳಲಿ: ಬಿಜೆಪಿ-ಜೆಡಿಎಸ್ ವಿರುದ್ಧ ಹರಿಹಾಯ್ದ ರಾಮಲಿಂಗಾರೆಡ್ಡಿ
ಸರ್ಕಾರ ಅಲ್ಲಾಡಿಸುವುದು ತಿರುಕನ ಕನಸು: ಕೇಂದ್ರ ಸಚಿವ ಕುಮಾರಸ್ವಾಮಿ ವಿರುದ್ಧ ಡಿಕೆಶಿ ಗುಡುಗು
ಪೆನ್ಡ್ರೈವ್ ಹಂಚಿದ ಪ್ರೀತಂಗೌಡ: ಎಚ್ಡಿಕೆ ಆರೋಪಕ್ಕೆ ಬಿಜೆಪಿ ಮೌನವೇಕೆ?, ಡಿಕೆಶಿ ಪ್ರಶ್ನೆ
ಎಣ್ಣೆ, ನೀರಂತೆ ಬಿಜೆಪಿ-ಜೆಡಿಎಸ್ ಒಂದಾಗಲ್ಲ: ಸಚಿವ ಕೆ.ಎಸ್.ಮುನಿಯಪ್ಪ
ಹೆಚ್ಚು ಮಾತಾಡಿದರೆ ವಿಜಯೇಂದ್ರಗೆ ತಕ್ಕ ಉತ್ತರ: ಡಿ.ಕೆ.ಸುರೇಶ್
ಯಾವ ಭ್ರಷ್ಟಾಚಾರ?, ತಾಕತ್ತಿದ್ರೆ ಹೇಳಿ, ವಿಜಯೇಂದ್ರ ಅಕ್ರಮ ಬಿಚ್ಚಿಡುತ್ತೇನೆ: ಡಿಕೆಶಿ ಗರಂ
ಸರ್ಕಾರ ಅಸ್ತಿತ್ವಕ್ಕೆ ಬಂದಾಗಿನಿಂದಲೂ ಬಿಜೆಪಿ ಷಡ್ಯಂತ್ರ : ಪರಮೇಶ್ವರ್
ಭ್ರೂಣ ಹತ್ಯೆ ಮಾಡಿಸಿ ಪ್ರಿಯಕರ ಪರಾರಿ; ಪ್ರಧಾನಿ ಮೋದಿ ಮೊರೆ ಹೋದ ಮಹಿಳೆ!
ಬೆಂಗಳೂರು ಕುಳಿತಲ್ಲಿಯೇ ಪ್ರಾಣಬಿಟ್ಟ ಕಟ್ಟಡ ಕಾರ್ಮಿಕ; ಸತ್ತು ಒಂದು ದಿನವಾದ್ರೂ ಯಾರಿಗೂ ಗೊತ್ತಾಗಿಲ್ಲ!
ರಾಮನಗರ ಜಿಲ್ಲೆ ಹೆಸರು ಮರು ಸ್ಥಾಪನೆ ಮಾಡೇ ಮಾಡ್ತೀವಿ; ಡಿಕೆಶಿಗೆ ಸವಾಲೆಸೆದ ನಿಖಿಲ್ ಕುಮಾರಸ್ವಾಮಿ
ನನ್ನ ಸಾವಿಗೆ ನಾನೇ ಕಾರಣ: FB ಪೋಸ್ಟ್ ಹಾಕಿ ಪರಿಸರವಾದಿ ಸಾಹಿತಿ ಭೂಹಳ್ಳಿ ಪುಟ್ಟಸ್ವಾಮಿ ಆತ್ಮಹತ್ಯೆ!
ರಾಮನಗರ ಜಿಲ್ಲೆ ಹೆಸರು ಬದಲಾವಣೆಗೆ ವಿರೋಧ ಎಡಬಿಡಂಗಿತನದ್ದು: ಡಿ.ಕೆ.ಶಿವಕುಮಾರ್
ಚನ್ನಪಟ್ಟಣ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ಗೆ ಪಿತೃ ವಿಯೋಗ
ರಾಮನಗರ ಇನ್ಮುಂದೆ 'ಬೆಂಗಳೂರು ದಕ್ಷಿಣ; 17 ವರ್ಷಗಳಲ್ಲೇ ಹೆಸರು ಬದಲು!
ರಾಮನಗರದಿಂದ ಬೆಳೆದವರು ಈಗ ಜಿಲ್ಲೆಯಲ್ಲೇ ಇಲ್ಲ: ಕುಮಾರಸ್ವಾಮಿ ವಿರುದ್ಧ ಡಿಕೆಶಿ ಗರಂ..!
ಶಾಲೆಗೆ ಬರುವಾಗ ಎರಡು ಜಡೆ ಹಾಕದ್ದಕ್ಕೆ ವಿದ್ಯಾರ್ಥಿನಿಯರ ಕೂದಲು ಕತ್ತರಿಸಿದ ಶಿಕ್ಷಕರು!
ರಾಮನಗರ ಹೆಸರು ಬದಲಾವಣೆಯಿಂದ ಅಭಿವೃದ್ಧಿಯಾಗಲಿದೆ: ಶಾಸಕ ಇಕ್ಬಾಲ್ ಹುಸೇನ್
ಕೇಂದ್ರದಿಂದ ಅನುದಾನ ಬಿಡುಗಡೆ ಮಾಡಿಸುವಲ್ಲಿ ಕುಮಾರಸ್ವಾಮಿ ವಿಫಲ: ಬಾಲಕೃಷ್ಣ
ಡಿಕೆಶಿ ಭೇಟಿಗೆ ಸಮಯ ಕೇಳಿದ ವಿಜಯಲಕ್ಷ್ಮೀ; ದರ್ಶನ್ಗೆ ನ್ಯಾಯ ಕೊಡಿಸಲು ರೆಡಿ ಎಂದ ಡಿಕೆಶಿ!
ರಾಮನಗರ: ಪಿಎಸ್ಐನಿಂದ ಕಿರುಕುಳ, ಮಹಿಳೆ ಆತ್ಮಹತ್ಯೆಗೆ ಯತ್ನ
ಬೆಂಗಳೂರಿನಿಂದ ರಾಮನಗರ ಜಿಲ್ಲೆಗೂ ಮೆಟ್ರೋ ವಿಸ್ತರಣೆ; ಡಿಸಿಎಂ ಡಿ.ಕೆ. ಶಿವಕುಮಾರ್ ತವರು ಜಿಲ್ಲೆಗೆ ಗುಡ್ ನ್ಯೂಸ್
ಪ್ರಕೃತಿ, ಚಾಮುಂಡಿದೇವಿ ಕಾಂಗ್ರೆಸ್ ಸರ್ಕಾರದ ಪರವಿದೆ: ಸಿಎಂ ಸಿದ್ದರಾಮಯ್ಯ
ಮಾಗಡಿ: 4 ವರ್ಷದ ಬಾಲಕಿ ಮೇಲೆ ಅತ್ಯಾಚಾರವಸಗಿ ಕೊಲೆಗೈದ ಕಾಮುಕ, ಸಂಬಂಧಿಕನಿಂದಲೇ ಹೇಯಕೃತ್ಯ..!
ರಾಮನಗರ: ಕನಕಪುರದಲ್ಲಿ ಎರಡು ಗುಂಪುಗಳ ಮಧ್ಯೆ ಮಾರಾಮಾರಿ, ಜಿಪಂ ಮಾಜಿ ಅಧ್ಯಕ್ಷರ ಪುತ್ರನ ಮುಂಗೈ ಕಟ್..!
ಗ್ಯಾಸ್ ಗೀಸರ್ ವಿಷಾನಿಲ ಸೋರಿಕೆ, ಬಾತ್ ರೂಂನಲ್ಲಿ ಉಸಿರು ಕಟ್ಟಿ ತಾಯಿ-ಮಗ ಸಾವು!
ಚನ್ನಪಟ್ಟಣ ಉಪಚುನಾವಣೆಯಲ್ಲಿ ಸಿಪಿವೈ ಕಣಕ್ಕಿಳಿಸಲು ಒತ್ತಾಯ