Asianet Suvarna News Asianet Suvarna News

ಕಾಸ್ಟಿಂಗ್ ಕೌಚ್ ಕನ್ನಡದಲ್ಲೂ ಇದ್ದರೆ ಮುಲಾಜಿಲ್ಲದೆ ಕ್ರಮ: ಸಚಿವೆ ಲಕ್ಷ್ಮೀ ಹೆಬ್ಬಾಳ್ವ‌ರ್

ಕಾಸ್ಟಿಂಗ್ ಕೌಚ್‌ನಂತಹ ಘಟನೆಗಳು ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳ ಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ, ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್‌ನಂತಹ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವ‌ರ್
 

Action if casting couch is also in Kannada Film Industry Says Minister Lakshmi Hebbalkar grg
Author
First Published Sep 6, 2024, 12:52 PM IST | Last Updated Sep 6, 2024, 12:52 PM IST

ಬೆಂಗಳೂರು(ಸೆ.06): ಕನ್ನಡ ಚಿತ್ರರಂಗದಲ್ಲಿ ಕಾಸ್ಟಿಂಗ್ ಕೌಚ್ ನಂತಹ ಪ್ರಕರಣಗಳು ಕಂಡು ಬಂದರೆ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳ್ವ‌ರ್ ಹೇಳಿದ್ದಾರೆ. 

ಗುರುವಾರ ಮಾತನಾಡಿದ ಅವರು, ಕಾಸ್ಟಿಂಗ್ ಕೌಚ್‌ನಂತಹ ಘಟನೆಗಳು ಏನಾದರೂ ಆಗಿದ್ದರೆ ಕ್ರಮ ತೆಗೆದುಕೊಳ್ಳ ಲಾಗುವುದು. ಮಹಿಳೆಯರ ರಕ್ಷಣೆಯೇ ನಮಗೆ ಮುಖ್ಯ ಎಂದು ತಿಳಿಸಿದ್ದಾರೆ. 

ಪ್ಯಾಂಟಿನೊಳಗಿನ ಬಟ್ಟೆ ಹರಿದರೂ ಹೊಸದು ಕೊಡಲಿಲ್ಲ; ಕರಾಳ ಘಟನೆ ಬಿಚ್ಚಿಟ್ಟ ರಾಧಿಕಾ ಕುಮಾರಸ್ವಾಮಿ!

ಮುಖ್ಯಮಂತ್ರಿ ಸಿದ್ದರಾಮಯ್ಯ ಸಹ ಆ ವಿಚಾರದ ಬಗ್ಗೆ ಭರವಸೆ ನೀಡಿದ್ದಾರೆ. ಮಹಿಳೆಯರ ರಕ್ಷಣೆಗೆ ಸರ್ಕಾರ ಸದಾ ಬದ್ಧವಾಗಿದೆ. ಕಾಸ್ಟಿಂಗ್ ಕೌಚ್‌ನಂತಹ ಪ್ರಕರಣಗಳು ಕಂಡು ಬಂದರೆ ಯಾವುದೇ ಮುಲಾಜಿಲ್ಲದೆ ಕ್ರಮ ಕೈಗೊಳ್ಳುತ್ತೇವೆ ಎಂದರು.

Latest Videos
Follow Us:
Download App:
  • android
  • ios