ಡಾ. ರಾಜ್ ಬರ್ತಡೇಗೆ ಗಣ್ಯರಿಂದ ವಿಶ್ | ಯದುವೀರ್, ಕಿಚ್ಚ ಸುದೀಪ್, ದರ್ಶನ್ ಸೇರಿದಂತೆ ಸಾಕಷ್ಟು ಗಣ್ಯರಿಂದ ವಿಶ್ | ಕಂಠೀರವ ಸ್ಟುಡಿಯೋದಲ್ಲಿ ಕುಟುಂಬಸ್ಥರು, ಅಭಿಮಾನಿಗಳಿಂದ ವಿಶೇಷ ನಮನ
ಸಾಮಾನ್ಯವಾಗಿ ನಟನೆ ಎಂಬುದು ಯಾವುದೇ ಕಲಾವಿದನಲ್ಲಿ ಕಾಲದಿಂದ ಕಾಲಕ್ಕೆ ಮಾಗುತ್ತಾ ಬರುತ್ತದೆ. ಆದರೆ ನಮ್ಮ ರಾಜ್‌ರಲ್ಲಿನ ನಟನೆಯಲ್ಲಿ ಆರಂಭದಿಂದ ಇಂದಿನವರೆಗೆ ಒಂದು ತಪ್ಪನ್ನೂ ಕಂಡು ಹಿಡಿಯಲು ಸಾಧ್ಯವೇ ಇಲ್ಲ. ಅವರ ಯಾವುದೇ ಸಿನಿಮಾ ನೋಡಿ ಶೇಕಡಾ ನೂರಕ್ಕೆ ನೂರು ಪರಿಪೂರ್ಣತೆಯನ್ನು ನೀಡಿದ್ದಾರೆಯೇ ಹೊರತು ಒಂದಶದಲ್ಲಿಯೂ ಕೊರತೆ ಕಾಣಲು ಸಾಧ್ಯವೇ ಇಲ್ಲ. ಇಂದು ಡಾ. ರಾಜ್ ಕುಮಾರ್ ಜನ್ಮದಿನ. ರಾಜ್ ಜನ್ಮದಿನಕ್ಕೆ ಗಣ್ಯರು, ಚಿತ್ರರಂಗದ ನಟರು ವಿಶ್ ಮಾಡಿದ್ದಾರೆ. ಯಾರ್ಯಾರು ವಿಶ್ ಮಾಡಿದ್ದಾರೆ ನೋಡಿ.
Scroll to load tweet…
Scroll to load tweet…
Scroll to load tweet…
