ಕರುನಾಡ ಚಕ್ರವರ್ತಿ ಕಿಚ್ಚ ಸುದೀಪ್ ಟ್ವಿಟರ್‌ನಲ್ಲಿ ಹೆಚ್ಚು ಸಕ್ರಿಯರಾಗಿದ್ದರು. ತಮ್ಮ ಸಿನಿಮಾಗಳ ಅಪ್‌ಡೇಟ್, ಅಭಿಮಾನಿಗಳ ಪ್ರಶ್ನೆಗಳಿಗೆ ಅಲ್ಲಿಯೇ ಪ್ರತಿಕ್ರಿಯಿಸುತ್ತಿದ್ದರು.  ಇದೀಗ ಫೇಸ್‌ಬುಕ್‌ಗೆ ಕಾಲಿಟ್ಟಿದ್ದಾರೆ. 

ರಾಜಸ್ಥಾನದಲ್ಲಿ ಸಿಂಧು ಲೋಕನಾಥ್; ಒಬ್ಬಂಟಿಯಾಗಿ ಓಡಾಡುತ್ತಿರುವ ಫೋಟೋಗಳಿವು!

 

ಕಿಚ್ಚ ಸುದೀಪ್‌ಗೆ 2.3 ಮಿಲಿಯನ್‌ ಫಾಲೋವರ್ಸ್‌ಗಳನ್ನು ಹೊಂದಿದ್ದಾರೆ.  ಇದೀಗ ಬಹಳ ತಡವಾಗಿ ಫೇಸ್‌ಬುಕ್‌ಗೆ ಬಂದಿದ್ದಾರೆ.  ಇನ್ನು ಮುಂದೆ ಅಲ್ಲಿಯೂ ಅಭಿಮಾನಿಗಳಿಗೆ ಸಿಗಲಿದ್ದಾರೆ. 
 

ಡಿಸೆಂಬರ್ 11ರ ಟಾಪ್ 10 ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ