ಚಿತ್ರಸಾಹಿತಿ ದಿವಂಗತ ಚಿ.ಉದಯಶಂಕರ್ ಪತ್ನಿ ಶಾರದಮ್ಮ(74) ವಯೋಸಹಜ ಕಾಯಿಲೆಗಳಿಂದ ನಿಧನರಾಗಿದ್ದಾರೆ.
ಕೇಂದ್ರದ ಮಾಜಿ ಸಚಿವ M V ರಾಜಶೇಖರನ್ ಇನ್ನಿಲ್ಲ
ಬೆಂಗಳೂರಿನ ಯಶವಂತಪುರದ ಇಸ್ಕಾನ್ ಬಳಿ ಇರುವ ಅಪಾರ್ಟ್‌ಮೆಂಟ್ ಒಂದರಲ್ಲಿ ಗುರುದತ್ ಅವರೊಂದಿಗೆ ವಾಸಿಸುತ್ತಿದ್ದರು . ಶಾರದಮ್ಮ ಅವರ ಅಂತ್ಯಕ್ರಿಯೆ ಗುರುವಾರ ಮಧ್ಯಾಹ್ನ ಹರಿಶ್ಚಂದ್ರ ಘಾಟ್ ನಲ್ಲಿ ನೆರವೇರಿತು.
ಕನ್ನಡ ಚಿತ್ರರಂಗದ ಹಾಸ್ಯ ನಟ ಬುಲೆಟ್ ಪ್ರಕಾಶ್ ಇನ್ನಿಲ್ಲ!
1964ರಲ್ಲಿ ಶಾರದಮ್ಮ ಮತ್ತು ಉದಯಶಂಕರ್ ಅವರು ದಾಂಪತ್ಯ ಜೀವನಕ್ಕೆ ಕಾಲಿಟ್ಟರು. ಶಾರದಮ್ಮ ಅವರಿಗೆ ಚಿ.ಗುರುದತ್ ಸೇರಿದಂತೆ ಇಬ್ಬರು ಗಂಡುಮಕ್ಕಳು ಹಾಗೂ ಒಬ್ಬರು ಪುತ್ರಿ ಇದ್ದಾರೆ.
