Asianet Suvarna News Asianet Suvarna News

ಇಲ್ಲಿಯವರಗೂ ಖುಷಿ ಗೌಡ 'ದರ್ಶನ್ ಶ್ರೀನಿವಾಸ'ರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ; ಪವಿತ್ರಾ ಗೌಡ

ನಾನು ಪವಿತ್ರ ಗೌಡ,ನನ್ನ ಮಗಳು ಖುಷಿ ಗೌಡ. ನಾನು  ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ.

Pavithra Gowda letter to vijayalakshmi Darshan controversy social media fb post goes viral srb
Author
First Published Jan 26, 2024, 1:45 PM IST

ಮಾಡೆಲ್ ಹಾಗೂ ನಟಿಯಾಗಿ ಸ್ಯಾಂಡಲ್‌ವುಡ್‌ ಅಂಗಳದಲ್ಲಿ ಗುರುತಿಸಿಕೊಂಡಿರುವ ಪವಿತ್ರಾ ಗೌಡ (Pavithra Gowda) ಅವರು ಸದ್ಯ ನಟ, ಚಾಲೆಂಜಿಂಗ್ ಸ್ಟಾರ್ (Challenging Star) ದರ್ಶನ್ ಪತ್ನಿ ವಿಜಯಲಕ್ಷ್ಮೀ (Vijayalakshmi Darshan) ಜತೆ ಸೋಷಿಯಲ್ ಮೀಡಿಯಾಗಳಲ್ಲಿ ಕಿತ್ತಾಕೊಂಡು (Parvithra Gowda and Vijayalakshmi Darshan Controversy) ಸಖತ್ ಸುದ್ದಿಯಾಗಿದ್ದಾರೆ. ವಿಜಯಲಕ್ಷ್ಮೀ ದರ್ಶನ್ ಅವರಿಗೆ ತಮ್ಮ ಸೋಷಿಯಲ್ ಮೀಡಿಯಾ ಪೇಸ್‌ಬುಕ್ ಪೇಜ್‌ನಲ್ಲಿ (Social Media Facebook) ಈ ಕೆಳಗಿನಂತೆ ಪವಿತ್ರಾ ಗೌಡ ಲೆಟರ್ ಪೋಸ್ಟ್ ಮಾಡಿದ್ದಾರೆ. ಸದ್ಯ ಈ ಪತ್ರವು ಸಾಮಾಜಿಕ ಜಾಲತಾಣಗಳಿಂದ ಮಾಧ್ಯಮಗಳಿಗೆ ಜಿಗಿದು ಅಲ್ಲಿಂದ ಜಗತ್ತಿನಾದ್ಯಂತ ಸುತ್ತಾಡತೊಡಗಿದೆ.

ಹೀಗಿದೆ ಪವಿತ್ರಾ ಗೌಡ ಪತ್ರದ ಬರಹ (Pavithra Gowda Letter):-

ನಾನು ಪವಿತ್ರ ಗೌಡ, ನನ್ನ ಮಗಳು ಖುಷಿ ಗೌಡ. ನಾನು  ಸಂಜಯ್ ಎಂಬ ವ್ಯಕ್ತಿಯನ್ನು ಮದುವೆಯಾಗಿದ್ದು ನಂತರ ಖುಷಿ ಗೌಡ ಹುಟ್ಟಿರುತ್ತಾಳೆ. ನಮ್ಮ life ನಲ್ಲಿ ಉಂಟಾದ problems ಇಂದ ನಾನು ಸಂಜಯ್ ಅವರಿಂದ Divorce ಪಡೆದಿದೇನೆ. ಇಲ್ಲಿಯ ವರಗೂ ಖುಷಿ ಗೌಡ ದರ್ಶನ್ ಶ್ರೀನಿವಾಸರವರ ಮಗಳೆಂದು ನಾನು ಎಲ್ಲೂ ಹೇಳಿಲ್ಲ!! 

ನಾನು ಹಾಗೂ ದರ್ಶನ್ ಶ್ರೀನಿವಾಸರವರು ಕಳೆದ 10 ವರ್ಷಗಳಿಂದ ಜೊತೆಯಲ್ಲಿ ಸಂತೋಷವಾಗಿದ್ದೀವಿ.plz Note this  “I’m not here  for any own personal needs and agenda”it’s all about pure love and care being for 10years it’s not at all easy ,,ಈ ವಿಷಯ ವಿಜಯಲಕ್ಷ್ಮಿ ಅವರಿಗೂ ಮೊದಲೇ ತಿಳಿದಿರುತ್ತದೆ ಈ ವಿಚಾರವಾಗಿ ವಿಜಯಲಕ್ಷ್ಮಿರವರೆ ನನಗೆ ಹಲವಾರು ಸಾರಿ call ಮಾಡಿ ನನ್ನ ಬಳಿ ಮಾತನಾಡಿದ್ದು ವಿಜಯಲಕ್ಷ್ಮಿರವರಿಗೆ ಯಾವುದೇ ರೀತಿಯ problems ಇಲ್ಲವೆಂದು ತಿಳಿಸಿರುತ್ತಾರೆ. 

(ಅದರ ಕೆಲವು proofs  ಹಾಗೂ ನನ್ನ Divorce documents ಸಮಯ ಬಂದಾಗ ಹಂಚಿಕೊಳ್ಳುತ್ತೇನೆ). ಇದೀಗ ವಿಜಯಲಕ್ಷ್ಮಿರವರು ನನ್ನ ವಿರುದ್ಧವಾಗಿ postಗಳನ್ನು ಹಾಕುತ್ತಿರುವುದು ನನಗೆ ಬೇಸರ ಉಂಟು ಮಾಡಿದೆ. ನನ್ನ ಹಾಗೂ ನನ್ನ teenage ಮಗಳಾದ ಖುಷಿ ಗೌಡಳ ಬಗ್ಗೆ Vijayalakshmi darshan ಯಂಬ instagram post ನಲ್ಲಿ ಬಹಳಷ್ಟು ಜನ bad language ಇಂದ ನಿಂದಿಸುವುದು ನನಗೆ ಮಾನಸಿಕ ನೋವು ಉಂಟುಮಾಡಿದೇ. 

ಆರ್‌ಸಿ ಸ್ಟುಡಿಯೋಸ್‌ ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ; ರಿಯಲ್ ಸ್ಟಾರ್ ಹಾಜರಿ, ಚಂದ್ರುಗೆ ಶಬ್ಬಾಸ್‌ಗಿರಿ

ನನ್ನ ಜೀವನದ ಹಳೆಯ ವಿಚಾರಗಳನ್ನು ಹಾಗೂ ನನ್ನ personal photos post  ಮಾಡುವ ಹಕ್ಕು ಯಾರಿಗೂ ಇರುವುದಿಲ್ಲ ಈ ಮೂಲಕ ನಾನು ಹೇಳುವುದೇನೆಂದರೆ ನನಗೂ legal action ತಗೊಳೋ ಹಕ್ಕು ಇದೆ ,ಆದರೂ ನಾನು ಈ ವಿಚಾರವನ್ನು ದೊಡ್ಡದು ಮಾಡುತ್ತಿಲ್ಲ. ಎಚ್ಚರ ಇರಲಿ❗️ಕಾರಣ ನಾನು ನನ್ನನ್ನು ಪ್ರೀತಿಸುವವರ ಜೊತೆಗೆ ಸಂತೋಷದಿಂದಿರಬೇಕೆಂದು ನಿಶ್ಚಯಿಸಿದ್ದೇನೆ. 

ದೀಕ್ಷಿತ್ ಶೆಟ್ಟಿ ಜತೆ 'ಬ್ಲಿಂಕ್' ಆಗ್ತಿರೋ ಚೈತ್ರಾ ಆಚಾರ್ ಡ್ಯೂಯೆಟ್ ಧಮಾಕಾ; ರಿಪಬ್ಲಿಕ್ ಡೇ ಸ್ಪೆಷಲ್‌ ಟ್ರೀಟ್!

I hope you alll know about  problems between them, what and all he had gone through.Even before,I came in to his life,. plz Recalll it 🙏 @viji.darshan 
 
SELF-RESPECT IS MORE IMPORTANT THEN ANYTHING 

Pavithra Gowda letter to vijayalakshmi Darshan controversy social media fb post goes viral srb
 

Follow Us:
Download App:
  • android
  • ios