ಮಲಯಾಳಂನಲ್ಲಿ ‘ದೃಶ್ಯಂ 2’ ಓಟಿಟಿಯಲ್ಲಿ ಬಿಡುಗಡೆ ಆಗಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈಗ ಇದೇ ಚಿತ್ರವನ್ನು ಕನ್ನಡದಲ್ಲೂ ರೀಮೇಕ್‌ ಮಾಡಲಿದ್ದು, ಕ್ರೇಜಿಸ್ಟಾರ್‌ ರವಿಚಂದ್ರನ್‌ ಮತ್ತೆ ರಾಜೇಂದ್ರ ಪೊನ್ನಪ್ಪನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 

ನಿರೀಕ್ಷೆಯಂತೆಯೇ ಕನ್ನಡದಲ್ಲೂ ‘ದೃಶ್ಯ 2’ ಬರಲಿದೆ. ಈಗಾಗಲೇ ಮಲಯಾಳಂನಲ್ಲಿ ‘ದೃಶ್ಯಂ 2’ ಓಟಿಟಿಯಲ್ಲಿ ಬಿಡುಗಡೆ ಆಗಿ ದೊಡ್ಡ ಮಟ್ಟದಲ್ಲಿ ಯಶಸ್ಸು ಕಂಡಿತ್ತು. ಈಗ ಇದೇ ಚಿತ್ರವನ್ನು ಕನ್ನಡದಲ್ಲೂ ರೀಮೇಕ್‌ ಮಾಡಲಿದ್ದು, ಕ್ರೇಜಿಸ್ಟಾರ್‌ ರವಿಚಂದ್ರನ್‌ ಮತ್ತೆ ರಾಜೇಂದ್ರ ಪೊನ್ನಪ್ಪನಾಗಿ ಕಾಣಿಸಿಕೊಳ್ಳುತ್ತಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈ ಬಾರಿಯೂ ಪಿ ವಾಸು ಚಿತ್ರವನ್ನು ನಿರ್ದೇಶನ ಮಾಡಲಿದ್ದು, ಈ4 ಎಂಟರ್‌ಟೈನ್‌ಮೆಂಟ್‌ ಸಂಸ್ಥೆಯಲ್ಲಿ ಈ ಚಿತ್ರ ನಿರ್ಮಾಣಗೊಳ್ಳಲಿದೆ.

ಕ್ರೇಜಿ ಸ್ಟಾರ್ ಸಿನಿಮಾಗೆ ಶಿವಣ್ಣ ಹಾಡು: ಇಲ್ನೋಡಿ ವಿಡಿಯೋ ...

ಯುಗಾದಿ ಹಬ್ಬದ ಅಂಗವಾಗಿ ‘ದೃಶ್ಯ 2’ ಪೋಸ್ಟರ್‌ ಬಿಡುಗಡೆ ಮಾಡುವ ಮೂಲಕ ಸಿನಿಮಾ ಸೆಟ್ಟೇರುವ ಸಂಗತಿಯನ್ನು ಚಿತ್ರತಂಡ ಅಧಿಕೃತವಾಗಿ ಘೋಷಿಸಿದೆ.