ಗೂಗ್ಲಿ-2 ಚಿತ್ರದಲ್ಲಿ ಯಶ್ ಇಲ್ಲ; ಕಾರಣವೇನು?
ಯಶ್‌ಗೆ ಬ್ರೇಕ್ ಕೊಟ್ಟ ಸಿನಿಮಾ ಗೂಗ್ಲಿ. ನಂತರ ಇವರು ಮಾಡಿದ ಸಿನಿಮಾಗಳೆಲ್ಲವೂ ಸೂಪರ್ ಡೂಪರ್ ಹಿಟ್ ಆಗಿದೆ. ಇದೀಗ ಗೂಗ್ಲಿ-2 ಬರುತ್ತಿದೆ. ಆದರೆ ಈ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲ. ಕಾರಣವೇನು?
ಬೆಂಗಳೂರು (ಮಾ. 04): ರಾಕಿಂಗ್ ಸ್ಟಾರ್ ಯಶ್ ಹಾಗೂ ಕೃತ ಕರಬಂಧ ಅಭಿನಯದ ಗೂಗ್ಲಿ ಸಿನಿಮಾ ಭಾರೀ ಹವಾ ಎಬ್ಬಿಸಿತ್ತು. ಅವರಿಬ್ಬರ ಕ್ಯೂಟ್ ಲವ್ ಸ್ಟೋರಿ ದೊಡ್ಡ ಮಟ್ಟದ ಯಶಸ್ಸು ಕಂಡಿತ್ತು.
ದರ್ಶನ್- ಸುದೀಪ್ ಮುಖಾಮುಖಿಗೆ ಸಿದ್ಧವಾಗಿದೆ ವೇದಿಕೆ!
ಗೂಗ್ಲಿ-2 ಸಿನಿಮಾವನ್ನು ಯಶ್ ಮಾಡಲಿದ್ದಾರೆ ಎಂಬ ಮಾತು ಕೇಳಿ ಬಂದಿತ್ತು. ಅವರೇ ಮಾಡಬಹುದು ಎಂದು ಅಭಿಮಾನಿಗಳು ಕಾದಿದ್ದರು. ಆದರೆ ಈ ಚಿತ್ರದಲ್ಲಿ ಯಶ್ ನಟಿಸುತ್ತಿಲ್ಲ. ಇದೀಗ ಹೊರ ಬಿದ್ದ ಮಾಹಿತಿ ಪ್ರಕಾರ, ಗೂಗ್ಲಿ-2 ದಲ್ಲಿ ಪೃಥ್ವಿ ನಾಯಕನಾಗಿ ನಟಿಸಲಿದ್ದಾರೆ.
100 ಕೆಜಿ ಬಾಂಬ್ ಸ್ಫೋಟಿಸಿ ಪಾಕ್ ನಾಶಪಡಿಸುತ್ತೇನೆ: ರಾಖಿ ಸಾವಂತ್
ಯಶ್‌ಗೆ ಬ್ರೇಕ್ ಕೊಟ್ಟ ಸಿನಿಮಾ ಗೂಗ್ಲಿ. ನಂತರ ಇವರು ಮಾಡಿದ ಸಿನಿಮಾಗಳೆಲ್ಲವೂ ಸೂಪರ್ ಡೂಪರ್ ಹಿಟ್ ಆಗಿದೆ. ಇದೀಗ ಗೂಗ್ಲಿ-2 ಬರುತ್ತಿದೆ. ಆದರೆ ಈ ಸಿನಿಮಾದಲ್ಲಿ ಯಶ್ ನಟಿಸುತ್ತಿಲ್ಲ. ಹಾಗಾದ್ರೆ ನಿರ್ಮಾಪಕರು ಯಶ್‌ರನ್ನು ಸಣಪರ್ಕಿಸಲಿಲ್ಲವೇ? ಎಂಬ ಪ್ರಶ್ನೆ ಮೂಡಿದೆ.
ಪೃಥ್ವಿ ಜಿಕೆ ವೆಂಕಟೇಶ್ ಮೊಮ್ಮಗ. ನಾನು ಮತ್ತು ವರಲಕ್ಷ್ಮೀ ಸಿನಿಮಾದಲ್ಲಿ ನಟಿಸಿದ್ದರು. ಈಗ ಗೂಗ್ಲಿ ಹಾಕಲು ರೆಡಿಯಾಗಿದ್ದಾರೆ. ಮುಂದಿನ ತಿಂಗಳಿಂದ ಚಿತ್ರೀಕರಣ ಶುರುವಾಗಲಿದೆ. ಈ ಚಿತ್ರದಲ್ಲಿ ಯಶ್ ನಟಿಸುತ್ತಿಲ್ಲ.