Asianet Suvarna News Asianet Suvarna News

ಡಾ. ರಾಜ್‌ರಂತೆ ನೇತ್ರದಾನ ಮಾಡಿದ ನಟಿ ಜಯಂತಿ

  • ನೇತ್ರದಾನ ಮಾಡಿದ ನಟಿ ಜಯಂತಿ
  • ಡಾ.ರಾಜ್‌ ಅವರಂತೆಯೇ ನೇತ್ರದಾನ
Sandalwood actor jayanathi eye donated to Dr Rajkumar Eye Bank in Bengaluru dpl
Author
Bangalore, First Published Jul 26, 2021, 9:56 PM IST
  • Facebook
  • Twitter
  • Whatsapp

ಬೆಂಗಳೂರು(ಜು.26): ಸ್ಯಾಂಡಲ್‌ವುಡ್‌ನ ಹಿರಿಯ ನಟಿ ಜಯಂತಿ ಅವರ ನೇತ್ರದಾನ ಮಾಡಲಾಗಿದೆ. ಡಾ. ರಾಜ್ ಕುಮಾರ್ ಅವರ ಹಾಗೆ ಯೇ ನೇತ್ರದಾನ ಮಾಡಿದ್ದಾರೆ.

ನಾರಾಯಣ ನೇತ್ರಾಲಯದಲ್ಲಿರೋ ಡಾ. ರಾಜ್ ಕುಮಾರ್ ಐ ಬ್ಯಾಂಕ್‌ಗೆ ಕಣ್ಣುಗಳನ್ನು ದಾನ ಮಾಡಲಾಗಿದೆ. ಕಳೆದ ಎರಡು ವರ್ಷಗಳಿಂದ ನಟಿ ಜಯಂತಿ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದರು.

ಕನ್ನಡ ಚಿತ್ರರಂಗದ ಅಭಿನಯ ಶಾರದೆ, ಹಿರಿಯ ನಟಿ ಜಯಂತಿ ವಿಧಿವಶ!

ರಾತ್ರಿ ವೇಳೆ ಸಮಸ್ಯೆ ಉಲ್ಬಣಗೊಂಡು ನಟಿ ಮನೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸ್ಯಾಂಡಲ್‌ವುಡ್‌ನ ಹಿರಿಯ ನಟಿಯ ಅಗಲಿಕೆಗೆ ತಾರಾಗಣ ಸಂತಾಪ ವ್ಯಕ್ತಪಡಿಸಿದ್ದಾರೆ.

ಬಹುಭಾಷಾ ನಟಿ, ಸಂಸದೆ ಸುಮಲತಾ ಅಂಬರೀಷ್ ಅವರು ಜಯಂತಿ ಅವರ ಸಾವಿಗೆ ಸಂತಾಪ ವ್ಯಕ್ತಪಡಿಸಿದ್ದು ಸೋಷಿಯಲ್ ಮೀಡಿಯಾದಲ್ಲಿ ಪೋಸ್ಟ್ ಶೇರ್ ಮಾಡಿದ್ದಾರೆ.

Follow Us:
Download App:
  • android
  • ios