ಚಿರಂಜೀವಿ ಸರ್ಜಾ ಅತೀ ಚಿಕ್ಕ ವಯಸ್ಸಿನಲ್ಲೇ ನಮ್ಮನ್ನು ಅಗಲಿದ್ದು,ತುಂಬಾ ನೋವಿನ ಸಂಗತಿ. ನನ್ನ ಕುಟುಂಬಕ್ಕೂ ಅವರು ಅತೀ ಹತ್ತಿರದವರು.ಚಿರು ಅಗಲಿಕೆ ನನಗೆ , ಅಭಿಗೆ ಅಪಾರ ನೋವನ್ನುಂಟು ಮಾಡಿದೆ.ಅವರ ಆತ್ಮಕ್ಕೆ ಶಾಂತಿ ಸಿಗಲಿ. ಕುಟುಂಬಕ್ಕೆ ನೋವನ್ನು ಭರಿಸುವಶಕ್ತಿಯನ್ನು ಭಗವಂತ ನೀಡಲಿ ಎಂದು ಸಂಸದೆ, ನಟಿ ಸುಮಲತಾ ಅಂಬರೀಶ್ ಸಂತಾಪ ಸೂಚಿಸಿದ್ದಾರೆ. 

 

"