ಸ್ಮಶಾನದಲ್ಲಿ ಶವ ಸುಡುವ ಕಾಯಕ ಮಾಡುತ್ತಿರುವ ‘ಕನ್ನಡಪ್ರಭ’ ಅಸಮಾನ್ಯ ಕನ್ನಡಿಗ ಪ್ರಶಸ್ತಿ ಪುರಸ್ಕೃತೆ ಯಶೋಧಾ ಈಗ ಕೋವಿಡ್ನಿಂದ ಸಾವನ್ನಪ್ಪುತ್ತಿರುವವರಿಗೂ ಅಂತ್ಯಸಂಸ್ಕಾರ ನೆರವೇರಿಸುವ ಮೂಲಕ ಸಾರ್ಥಕ ಕೆಲಸಕ್ಕೆ ಮುಂದಾಗಿದ್ದಾರೆ.
Karnataka Districts Apr 23, 2021, 2:29 PM IST
ಕುಟುಂಬದ ನಾಲ್ಕು ಜನರಿಗೆ ಕೊರೋನಾ. ತಾಯಿ ಸೋಂಕಿಗೆ ಬಲಿ. ಆಕೆಯ ಅಂತ್ಯ ಸಂಸ್ಕಾರಕ್ಕೆ ಸೋಂಕು ಗೆದ್ದರೂ ಆಕ್ಸಿಜನ್ ಸಿಲಿಂಡರ್ನೊಂದಿಗೆ ಚಿತಾಗಾರಕ್ಕೆ ಆಗಮಿಸಿ ಅಂತ್ಯಸಂಸ್ಕಾರ ನೆರವೇರಿಸಿದ ಪುತ್ರ!
Karnataka Districts Apr 22, 2021, 8:19 AM IST
ಕೊರೋನಾದಿಂದ ಮೃತಪಟ್ಟ ವ್ಯಕ್ತಿಯ ದೇಹವನ್ನು ಮುಟ್ಟಲು ಕುಟುಂಬಸ್ಥರು ಕೂಡ ಹೆದರುತ್ತಿದ್ದ ಸಂದರ್ಭದಲ್ಲಿ ರಾಜಾಜಿನಗರದ ಬಿಜೆಪಿ ಕಾರ್ಯಕರ್ತರು ಅಂತ್ಯ ಸಂಸ್ಕಾರ ನೆರವೇರಿಸಿರುವ ಘಟನೆ ನಡೆದಿದೆ.
Karnataka Districts Apr 21, 2021, 8:16 AM IST
ಕೊರೊನಾ 2 ನೇ ಅಲೆ ಆರ್ಭಟ ಜೋರಾಗಿದ್ದು, ರಾಜಧಾನಿಯಲ್ಲಿ ಸೋಂಕಿತರಿಗೆ ಚಿಕಿತ್ಸೆ ಸಿಗುತ್ತಿಲ್ಲ. ಆಸ್ಪತ್ರೆಗಳಲ್ಲಿ ಬೆಡ್ ಇಲ್ಲ, ವೆಂಟಿಲೇಟರ್ ಇಲ್ಲ ಅನ್ನೋದು ಕಾಮನ್ ಪ್ರಾಬ್ಲಂ. ಇನ್ನೂ ಅಂತ್ಯಕ್ರಿಯೆಗೆ ದುಬಾರಿ ಹಣ ತೆರಬೇಕಾಗಿದೆ.
state Apr 20, 2021, 11:12 AM IST
ಮಾಸ್ಕ್ ಇಲ್ಲದೆ ಹೊರಗೆ ಬಂದರೆ ಕಟ್ಟಬೇಕು ದಂಡ, ಮಧ್ಯರಾತ್ರಿಯಲ್ಲೂ ನಡೀತಿದೆ ಶವಗಳ ಅಂತ್ಯಸಂಸ್ಕಾರ, ರಾಜ್ಯದಲ್ಲಿ ಐಸಿಯು ಕಾಲಿ ಇಲ್ಲ, ಬೇರೆ ರೋಗಕ್ಕೂ ಚಿಕಿತ್ಸೆ ಸಿಗುತ್ತಿಲ್ಲ
state Apr 17, 2021, 11:07 AM IST
ಬೆಂಗಳೂರಿನಲ್ಲಿ ಕೊರೋನಾದಿಂದ ಮೃತಪಟ್ಟವರ ಶವಸಂಸ್ಕಾರ ಮಾಡುವುದು ಅತ್ಯಂತ ಕಠಿಣವಾಗುತ್ತಿದೆ. ಅವರ ಅಂತ್ಯಸಂಸ್ಕಾರ ನಡೆಸಲು ಪರದಾಡಬೇಕಾದ ಸ್ಥಿತಿ ಇದ್ದು ಸತ್ತವರನ್ನೂ ಕಿತ್ತು ತಿನ್ನುತ್ತಿದ್ದಾರೆ.
Karnataka Districts Apr 16, 2021, 7:23 AM IST
ಶವಸಂಸ್ಕಾರಕ್ಕೂ ಕಾಯುವ ಪರಿಸ್ಥಿತಿ!| ಕರ್ನಾಟಕ, ಮಹಾರಾಷ್ಟ್ರ, ಛತ್ತೀಸ್ಗಢ, ಗುಜರಾತ್, ದೆಹಲಿ, ಯುಪಿಯಲ್ಲಿ ಅಂತ್ಯಸಂಸ್ಕಾರಕ್ಕೆ ಸಮಸ್ಯೆ| ಕೊರೋನಾ ಸಾವಿನ ಪ್ರಮಾಣ ದಿಢೀರ್ ಹೆಚ್ಚಿದ ಬೆನ್ನಲ್ಲೇ ಶವಸಂಸ್ಕಾರಕ್ಕೆ ದಿನಗಟ್ಟಲೆ ಕಾಯುವ ಸಂಕಷ್ಟ
India Apr 15, 2021, 7:18 AM IST
ಮಾಹಾನಗರದ ಗಲ್ಲಿ ಗಲ್ಲಿಗೂ ಮಹಾಮಾರಿ ಕೊರೋನಾ ಕಾಲಿಟ್ಟಿದೆ. ಹೌದು, ವೈರಸ್ನಿಂದ ಮೃತಪಟ್ಟವರ ಅಂತ್ಯಸಂಸ್ಕಾರಕ್ಕೂ ಕ್ಯೂನಲ್ಲಿ ನಿಲ್ಲುವಂತ ಪರಿಸ್ಥಿತಿ ಬಂದಿದೆ.
Karnataka Districts Apr 14, 2021, 3:53 PM IST
ಹೂತಿಟ್ಟಿದ್ದ ಮಗುವಿನ ಶವವನ್ನು ಹೊರಕ್ಕೆ ತೆಗೆದು ಅಮಾನವೀಯತೆ ಮೆರೆದರು. ಸೆಕ್ಯೂರಿಟಿ ಗಾರ್ಡ್ ಬಂದು ಮಗು ಹೂತಿದ್ದ ಸ್ಥಳ ಗಾರ್ಮೆಂಟ್ಸ್ಗೆ ಸೇರಿದೆ ಎಂದು ಹೇಳಿ ಮತ್ತೆ ಮೇಲಕ್ಕೆತ್ತಿಸಿದರು. ತುಮಕೂರು ಜಿಲ್ಲೆಯ ಕೊರಟಗೆರೆಯಲ್ಲಿ ಈ ಘಟನೆ ನಡೆದಿದ್ದು, ಗೌರವಯುತವಾಗಿ ನಡೆಯಬೇಕಿದ್ದ ಅಂತ್ಯ ಸಂಸ್ಕಾರದ ವೇಳೆ ಜಾಗದ ವಿಚಾರಕ್ಕಾಗಿ ಅಮಾನವೀಯವಾಗಿ ನಡೆದುಕೊಳ್ಳಲಾಗಿದೆ.
Karnataka Districts Mar 25, 2021, 1:30 PM IST
ತಾಯಿಯ ಅಂತ್ಯಸಂಸ್ಕಾರ ಮುಗಿಸಿ ಬಂದ ಬಳಿಕ ಮಗನೂ ಸಾವಿಗೀಡಾದ ಘಟನೆಯೊಂದು ನಡೆದಿದೆ. ತೀವ್ರ ಅಸ್ವಸ್ಥರಾಗಿ ಅಸುನೀಗಿದ್ದಾರೆ.
Karnataka Districts Feb 7, 2021, 1:40 PM IST
ತಾಲೂಕಿನ ಮಾಚೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ತೆಗ್ಗಿನ ಭಾವನೂರ ಗ್ರಾಮದಲ್ಲಿ ಶವ ಸಂಸ್ಕಾರಕ್ಕೆ ರುದ್ರಭೂಮಿಯಿಲ್ಲದೆ ರಸ್ತೆಬದಿ ಇಲ್ಲವೇ ಹಳ್ಳದ ಪಕ್ಕದಲ್ಲಿಯೇ ಅಂತ್ಯಸಂಸ್ಕಾರ ಮಾಡುವ ಅನಿವಾರ್ಯತೆ ಎದುರಾಗಿದೆ. ಹತ್ತಾರು ವರ್ಷಗಳಿಂದ ಈ ಸಮಸ್ಯೆಯಿದ್ದರೂ ಬಗೆಹರಿದಿಲ್ಲ.
Karnataka Districts Feb 4, 2021, 10:36 AM IST
ಮಹಿಳಾ ಪೊಲೀಸ್ ಅಧಿಕಾರಿಯ ಮಾನವೀಯ ನಡೆ| ಅನಾಥ ಶವಕ್ಕೆ ಹೆಗಲು ಕೊಟ್ಟ ಮಹಿಳಾ ಪಿಎಸ್ಐ| ಪೊಲೀಸ್ ಅಧಿಕಾರಿಯ ನಡೆಗೆ ಸೋಶಿಯಲ್ ಮೀಡಿಯಾದಲ್ಲಿ ಮೆಚ್ಚುಗೆ
India Feb 2, 2021, 4:58 PM IST
ತಂದೆಯ ಚಿತೆಗೆ ಮಗಳು ಅಗ್ನಿಸ್ಪರ್ಶ ಮಾಡಿರುವ ಅಪರೂಪದ ಘಟನೆ ಕಾರವಾರ ತಾ. ಮಲ್ಲಾಪುರ ಗ್ರಾಪಂ ಕುರ್ನಿಪೇಟೆಯಲ್ಲಿ ನಡೆದಿದೆ.
state Jan 24, 2021, 4:39 PM IST
ರೈಲು ಡಿಕ್ಕಿಯಾಗಿ ಮೃತಪಟ್ಟ ಕಾಡುಕೋಣ ಶವ ತೆರವಿಗೆ ಅರಣ್ಯ ಸಿಬ್ಬಂದಿ ಹರಸಾಹಸಪಟ್ಟಿರುವ ಘಟನೆ ಬೆಳಗಾವಿಯ ಲೋಂಡಾ ಅರಣ್ಯ ವಲಯ ವ್ಯಾಪ್ತಿಯಲ್ಲಿ ನಡೆದಿದೆ.
Karnataka Districts Jan 20, 2021, 2:31 PM IST
ಚಿತಾಗಾರದ ಚಾವಣಿ ಕುಸಿದು 21 ಸಾವು| ಉತ್ತರ ಪ್ರದೇಶದಲ್ಲೊಂದು ಭೀಕರ ಘಟನೆ| ಅಂತ್ಯಸಂಸ್ಕಾರಕ್ಕೆ ತೆರಳಿದವರು ಸಾವಿನ ಮನೆಗೆ
India Jan 4, 2021, 8:06 AM IST