Asianet Suvarna News Asianet Suvarna News
155 results for "

ಅಂಬೇಡ್ಕರ್‌

"
it will be not shocking if gandhiji ambedkar text removed from book says khaderit will be not shocking if gandhiji ambedkar text removed from book says khader

'ಗಾಂಧೀಜಿ, ಅಂಬೇಡ್ಕರ್‌ ಪಾಠ ರದ್ದು ಮಾಡಿದ್ರೂ ಅಚ್ಚರಿ ಇಲ್ಲ'..!

ಟಿಪ್ಪು ಸುಲ್ತಾನ್‌ ಜಯಂತಿಯನ್ನು ರದ್ದುಗೊಳಿಸಿದ ರಾಜ್ಯ ಬಿಜೆಪಿ ಸರ್ಕಾರ, ಈಗ ಟಿಪ್ಪು ಇತಿಹಾಸವನ್ನು ಶಾಲಾ ಪಠ್ಯದಿಂದ ತೆಗೆದುಹಾಕಲು ಹೊರಟಿದೆ. ಮುಂದೆ ಗಾಂಧೀಜಿ ಹಾಗೂ ಅಂಬೇಡ್ಕರ್‌ ಕುರಿತ ಪಠ್ಯವನ್ನೂ ತೆಗೆದುಹಾಕಿದರೆ ಆಶ್ಚರ್ಯಪಡಬೇಕಾಗಿಲ್ಲ. ಬಿಜೆಪಿಯ ಈ ತೀರ್ಮಾನದಿಂದಾಗಿ ಟಿಪ್ಪುವಿನ ವ್ಯಕ್ತಿತ್ವಕ್ಕೆ ಧಕ್ಕೆ ಉಂಟಾಗುವುದಿಲ್ಲ, ಅಲ್ಲದೆ ಕಾಂಗ್ರೆಸ್‌ಗೂ ಯಾವುದೇ ನಷ್ಟಇಲ್ಲ ಎಂದು ಮಾಜಿ ಸಚಿವ, ಶಾಸಕ ಯು.ಟಿ.ಖಾದರ್‌ ಹೇಳಿದ್ದಾರೆ.

Dakshina Kannada Nov 1, 2019, 2:10 PM IST

Union Minister Prahlad Joshi Talked About SiddaramaiahUnion Minister Prahlad Joshi Talked About Siddaramaiah

'ಸಿದ್ದುಗೆ ಗಟ್ಸ್ ಇದ್ದರೆ ಅಂಬೇಡ್ಕರ್‌ಗೆ ಮೊದಲೇ ಭಾರತರತ್ನ ಕೊಡಿ ಅಂತಾ ಕೇಳಬೇಕಿತ್ತು'

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವೀರಸಾವರ್ಕರ್‌ ವಿರುದ್ಧ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ಈ ಹೇಳಿಕೆಯನ್ನು ನಾನು ಬಲವಾಗಿ ಖಂಡಿಸುತ್ತೇನೆ ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಹೇಳಿದ್ದಾರೆ. 
 

Dharwad Oct 19, 2019, 12:50 PM IST

Two Group Conflict in Sindagi: Ambedkar Statue BrokenTwo Group Conflict in Sindagi: Ambedkar Statue Broken

ಸಿಂದಗಿಯಲ್ಲಿ ಗುಂಪು ಘರ್ಷಣೆ: ಅಂಬೇಡ್ಕರ್‌ ಮೂರ್ತಿ ಭಗ್ನ

ಹಳೆ ವೈಷಮ್ಯದ ಹಿನ್ನೆಲೆಯಲ್ಲಿ ಎರಡು ಕೋಮುಗಳ ಮಧ್ಯೆ ನಡೆದ ಗುಂಪು ಘರ್ಷಣೆ ನಡೆದು, ಅಂಬೇಡ್ಕರ್‌ ಪುತ್ಥಳಿ ಭಗ್ನಗೊಂಡಿರುವ ಘಟನೆ ಜಿಲ್ಲೆಯ ಸಿಂದಗಿ ತಾಲೂಕಿನ ಕಕ್ಕಳಮೇಲಿಯಲ್ಲಿ ಮಂಗಳವಾರ ರಾತ್ರಿ ನಡೆದಿದೆ.
 

Vijayapura Oct 17, 2019, 9:56 AM IST

Protest against those who forcefully  entered korgajja katteProtest against those who forcefully  entered korgajja katte

ಕೊರಗಜ್ಜ ಕಟ್ಟೆ ಪ್ರಕರಣ: ಪರ - ವಿರೋಧದ ಕೂಗು

ಕೊರಗಜ್ಜ ಕಟ್ಟೆಯ ಗರ್ಭಗುಡಿಯ ಬೀಗ ಮುರಿದು ಧಾರ್ಮಿಕ ನಂಬಿಕೆಗಳಿಗೆ ಧಕ್ಕೆ ತಂದ ಸಹಕಾರ ಸಂಘಗಳ ಉಪ ನಿಬಂಧಕರನ್ನು ಅಮಾನತುಗೊಳಿಸಬೇಕೆಂದು ರ್ನಾಟಕ ದಲಿತ ಸಂಘರ್ಷ ಸಮಿತಿಯ (ಅಂಬೇಡ್ಕರ್‌ವಾದ) ದಕ್ಷಿಣ ಕನ್ನಡ ಜಿಲ್ಲಾ ಶಾಖೆ ಹಾಗೂ ಮಂಗಳೂರು ತಾಲೂಕು ಶಾಖೆ ನೇತೃತ್ವದಲ್ಲಿ ಮೌನ ಪ್ರತಿಭಟನೆ ನಡೆದಿದೆ.

Dakshina Kannada Oct 17, 2019, 9:40 AM IST

Students Clean Sweage in Kudlagi Taluk Ballari DistrictStudents Clean Sweage in Kudlagi Taluk Ballari District

ಚರಂಡಿ ಸ್ವಚ್ಛಗೊಳಿಸಿದ ವಿದ್ಯಾರ್ಥಿಗಳು: ಸ್ಥಳೀಯ ಆಡಳಿತದ ನಿರ್ಲಕ್ಷ್ಯಕ್ಕೆ ಆಕ್ರೋಶ

ಶನಿವಾರ ತಡರಾತ್ರಿ ಸುರಿದ ಮಳೆಗೆ ತಾಲೂಕಿನ ಚೌಡಾಪುರ ಗ್ರಾಮದ ಅಂಬೇಡ್ಕರ್‌ ನಗರ ಹಾಗೂ ವಾಲ್ಮೀಕಿ ನಗರದಲ್ಲಿ ಚರಂಡಿ ನೀರು ಮನೆಗಳಿಗೆ ನುಗ್ಗಿದೆ. ಹೀಗಾಗಿ ಕೆಲವು ಕುಟುಂಬದವರು ರಾತ್ರಿ ಪೂರ್ತಿ ನೀರಿನಲ್ಲೇ ಕಳೆಯುವಂತ ಪರಿಸ್ಥಿತಿ ನಿರ್ಮಾಣವಾಗಿತ್ತು. 
 

Karnataka Districts Sep 30, 2019, 10:37 AM IST

India Will be Acquire POK in Upcoming Days: Tejaswini GowdaIndia Will be Acquire POK in Upcoming Days: Tejaswini Gowda

ಕೆಲವೇ ದಿನಗಳಲ್ಲಿ ಪಾಕ್‌ ಆಕ್ರಮಿತ ಕಾಶ್ಮೀರ ಭಾರತಕ್ಕೆ: ತೇಜಸ್ವಿನಿ

ಭಯೋತ್ಪಾದಕರು ಹಾಗೂ ಪ್ರತ್ಯೇಕತಾವಾದಿಗಳಿಂದ ನಲುಗಿದ್ದ ಜಮ್ಮು-ಕಾಶ್ಮೀರದ ಜನರಿಗೆ 7 ದಶಕಗಳ ಬಳಿಕ ಸ್ವಾತಂತ್ರ್ಯ ಕೊಡಿಸಿದ ಕೀರ್ತಿ ಪ್ರಧಾನಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ. ಡಾ. ಅಂಬೇಡ್ಕರ್‌ ಮೂಲಕ ಕಾಂಗ್ರೆಸ್‌ ಪಕ್ಷವು ಒತ್ತಡದಿಂದ ಆರ್ಟಿಕಲ್‌ 370ನ್ನು ಹೇರಿತ್ತು, ಇದೀಗ ರದ್ದು ಮಾಡಿರುವುದನ್ನು ಅಂತಾರಾಷ್ಟ್ರೀಯ ಸಮಸ್ಯೆ ಎಂದು ಬಿಂಬಿಸಲು ಹೊರಟ ಪಾಕಿಸ್ತಾನಕ್ಕೆ ಮುಖಭಂಗವಾಗಿದ್ದು, ಕೆಲವೇ ದಿನಗಳಲ್ಲಿ ಪಿಓಕೆ ಸಹ ನಮ್ಮದಾಗಲಿದೆ ಎಂದು ಬಿಜೆಪಿ ನಾಯಕಿ ತೇಜಸ್ವಿನಿ ರಮೇಶಗೌಡ ಹೇಳಿದರು.

Karnataka Districts Sep 27, 2019, 12:06 PM IST

KS Eshwarappa Talked about Former CM SiddaramiahKS Eshwarappa Talked about Former CM Siddaramiah

ಸಿದ್ದರಾಮಯ್ಯ 2ನೇ ದೇವರಾಜ ಅರಸು ಎಂದು ಭಾವಿಸಿಕೊಂಡಿದ್ದಾರೆ: ಈಶ್ವರಪ್ಪ

ಮಾಜಿ ಸ್ಪೀಕರ್ ರಮೇಶ್‌ ಕುಮಾರ್‌ ಅಂಬೇಡ್ಕರ್‌ ಬಿಟ್ಟರೆ ತಾವೇ ಎಂದು ತಿಳಿದುಕೊಂಡಿದ್ದಾರೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್‌. ಈಶ್ವರಪ್ಪ ಅವರು ಹೇಳಿದ್ದಾರೆ. ಸಿದ್ದರಾಮಯ್ಯ ಸಾಮಾಜಿಕ ನ್ಯಾಯದ ಹರಿಕಾರ ದೇವರಾಜ ಅರಸು ಅವರೊಂದಿಗೆ ಹೋಲಿಸಿಕೊಂಡು ಎರಡನೇ ಅರಸು ಎಂದು ಭಾವಿಸಿಕೊಂಡಿದ್ದಾರೆ ಎಂದು ಹೇಳಿದರು. 

Karnataka Districts Sep 21, 2019, 8:04 AM IST

Will Jail Election Commission If Voted To Power says Prakash AmbedkarWill Jail Election Commission If Voted To Power says Prakash Ambedkar

'ಅಧಿಕಾರಕ್ಕೆ ಬಂದರೆ ಚುನಾವಣಾ ಆಯುಕ್ತರನ್ನು ಜೈಲಿಗಟ್ಟುವೆ!'

ಪುಲ್ವಾಮಾ ದಾಳಿ ಪ್ರಸ್ತಾಪಕ್ಕೆ ಆಯೋಗ ತಡೆ ಹಾಕಿದ್ದಕ್ಕೆ ಆಕ್ರೋಶ| ಅಧಿಕಾರಕ್ಕೆ ಬಂದರೆ ಚುನಾವಣಾ ಆಯುಕ್ತರ 2 ದಿನ ಜೈಲಿಗಟ್ಟುವೆ! ಅಂಬೇಡ್ಕರ್‌ ಮೊಮ್ಮಗ ಪ್ರಕಾಶ್‌ ಅಂಬೇಡ್ಕರ್‌ ವಿವಾದಿತ ಹೇಳಿಕೆ

Lok Sabha Election News Apr 5, 2019, 9:31 AM IST

BJP picks Lingayat seer to take on Sushilkumar Shinde in SolapurBJP picks Lingayat seer to take on Sushilkumar Shinde in Solapur

ಸೊಲ್ಲಾಪುರದಲ್ಲಿ ಬಿಗ್ ಫೈಟ್: ಶಿಂಧೆ ವಿರುದ್ಧ ಲಿಂಗಾಯತ ಸ್ವಾಮೀಜಿ ಕಣಕ್ಕೆ

ಶಿಂಧೆ ವಿರುದ್ಧ ಬಿಜೆಪಿಯಿಂದ ಲಿಂಗಾಯತ ಸ್ವಾಮೀಜಿ ಕಣಕ್ಕೆ| ಸೊಲ್ಲಾಪುರ ಲೋಕಸಭಾ ಕ್ಷೇತ್ರದಲ್ಲಿ ಬಿಗ್‌ ಫೈಟ್‌| 3.5 ಲಕ್ಷ ಲಿಂಗಾಯತ ಮತಗಳ ಮೇಲೆ ಕಣ್ಣಿಟ್ಟ ಬಿಜೆಪಿ| ಅಂಬೇಡ್ಕರ್‌ ಮೊಮ್ಮಗ ಕೂಡ ಇಲ್ಲಿ ಸ್ಪರ್ಧಿ

Lok Sabha Election News Mar 27, 2019, 12:45 PM IST

Mayawati becomes Uttar Pradesh CM because of AmbedkarMayawati becomes Uttar Pradesh CM because of Ambedkar

ಅಂಬೇಡ್ಕರ್‌ರಿಂದಲೇ ಮಾಯಾವತಿ ಸಿಎಂ ಆಗಲು ಸಾಧ್ಯವಾದದ್ದು!

ಭಾರತದಲ್ಲಿ ಅಂಬೇಡ್ಕರ್‌ ಎಂಬ ಕ್ರಾಂತಿ ಪುರುಷ ಜನಿಸಿದ್ದರಿಂದಲೇ ದೇಶದ ಅರ್ಧ ಭಾಗದಂತಿರುವ ಉತ್ತರ ಪ್ರದೇಶ ಕಾನ್ಷಿರಾಂ ಅವರಂತಹ ದಲಿತ ನಾಯಕನ ಹಿಡಿತಕ್ಕೆ ಸಿಕ್ಕಿದ್ದು. ಮಾಯಾವತಿಯಂತಹದಲಿತ ಮಹಿಳೆ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಲು ಸಾಧ್ಯವಾದದ್ದು. ಅಂಬೇಡ್ಕರ್‌ ಎಂಬ ಮಹಾನದಿ ಈ ದೇಶದಲ್ಲಿ ಹುಟ್ಟಿಹರಿಯದಿದ್ದರೆ ಇದಾವುದೂ ಸಾಧ್ಯವಾಗುತ್ತಿರಲಿಲ್ಲ.

NEWS Dec 6, 2018, 4:43 PM IST

Ambedkar statue desecrated in Majhola Uttrar PradeshAmbedkar statue desecrated in Majhola Uttrar Pradesh

ಅಂಬೇಡ್ಕರ್‌ಗೆ ಮತ್ತೆ ಮತ್ತೆ ಅಪಮಾನ, ಉತ್ತರದಲ್ಲಿ ಏನಿದು ಅಧ್ವಾನ?

ಸಂವಿಧಾನ ಶಿಲ್ಪಿ ಡಾ. ಭೀಮಾರಾವ್‌ ಅಂಬೇಡ್ಕರ್‌ ಅವರ ಮತ್ತೊಂದು ಪ್ರತಿಮೆಯನ್ನು ಉತ್ತರಪ್ರದೇಶದಲ್ಲಿ ದುಷ್ಕರ್ಮಿಗಳು ಧ್ವಂಸಗೊಳಿಸಿದ್ದಾರೆ. ಈ ರೀತಿಯ ಪ್ರಕರಣಗಳು ಮತ್ತೆ ಮತ್ತೆ ಘಟಿಸುತ್ತಿರುವುದು ಜನರಲ್ಲಿ ಒಂದು ರೀತಿಯ ಆತಂಕ ಹುಟ್ಟುಹಾಕಿದೆ.

NEWS Jul 29, 2018, 7:19 PM IST