ಇಂದು ಪ್ರೇಮಿಗಳ ದಿನದ ವಿಶೇಷವಾಗಿ ಕರಾವಳಿ ಸಿನಿಮತಂಡ ನಾಯಕಿ ಯಾರೆಂದು ರಿವೀಲ್ ಮಾಡಿದೆ. ಸದ್ಯ ರಿಲೀಸ್ ಆಗಿರುವ ಪೋಸ್ಟರ್ ನಲ್ಲಿ ನಟಿ ಕೆಂಪು ಸೀರೆಯಲ್ಲಿ ಕಾಣಿಸಿಕೊಂಡಿದ್ದಾರೆ. ಈ ಸಿನಿಮಾದ ಟೈಟಲ್ ಹೇಳುವ ಹಾಗೆ ಇದು ಪಕ್ಕಾ ಕರಾವಳಿ ಭಾಗದ ಸಿನಿಮಾ.
Sandalwood Feb 14, 2024, 8:04 PM IST
ಉಡುಪಿ ಜಿಲ್ಲೆಯಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜು ಬೇಡಿಕೆ ಬಗ್ಗೆ ಪೂರ್ಣ ಮಾಹಿತಿ ಇಲ್ಲ. ಆದ್ಯತೆಯ ಮೇರೆಗೆ ಕೆಲ ಜಿಲ್ಲೆಗಳಲ್ಲಿ ಸರ್ಕಾರಿ ಮೆಡಿಕಲ್ ಕಾಲೇಜುಗಳಿದ್ದು, ಅವಿಭಜಿತ ಕರಾವಳಿ ಜಿಲ್ಲೆಗಳಲ್ಲಿ ಸಾಕಷ್ಟು ಖಾಸಗಿ ಮೆಡಿಕಲ್ ಕಾಲೇಜುಗಳಿವೆ.
state Feb 12, 2024, 12:24 PM IST
ಖಾಸಗಿ ವಾಹಿನಿಯೊಂದು ತನ್ನ ಧಾರವಾಹಿಯಲ್ಲಿ ಕರಾವಳಿಯ ನಂಬಿಕೆ ಭೂತಾರಾಧನೆ ಬಗ್ಗೆ ಬಳಸಿಕೊಂಡಿದ್ದು, ಕರಾವಳಿಯಲ್ಲಿ ದೈವಾರಾಧಕರ ಆಕ್ರೋಶ ಭುಗಿಲೆದ್ದಿದೆ. ಮಾತ್ರವಲ್ಲ ತುಳುನಾಡ ಮಂದಿ ಕೂಡ ಈ ಬಗ್ಗೆ ಆಕ್ರೋಶ ಮತ್ತು ಬೇಸರ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ ಜಾಲತಾಣದಲ್ಲಿ ಹಿಗ್ಗಾಮುಗ್ಗಾ ವಾಹಿನಿ, ಧಾರಾವಾಹಿ ತಂಡ ಮತ್ತು ಡೈರೆಕ್ಟರ್ ರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಆರ್ ಪ್ರೀತಮ್ ಶೆಟ್ಟಿ ಈ ಧಾರಾವಾಹಿ ಯನ್ನು ನಿರ್ದೇಶನ ಮಾಡುತ್ತಿದ್ದಾರೆ.
Small Screen Feb 10, 2024, 3:06 PM IST
ಜ್ಯೋತಿಷ್ಯ ವಿದ್ವಾನ್ ನಾಗೇಂದ್ರ ಭಾರದ್ವಾಜ್ ಸುರತ್ಕಲ್ ಇವರ ನೇತೃತ್ವದ ಸುಮಾರು 22 ಮಂದಿ ತಂಡ ಅಯೋಧ್ಯೆಯಲ್ಲಿ ಧಾರ್ಮಿಕ ಕಾರ್ಯಕ್ರಮದಲ್ಲಿ ನಿರತವಾಗಿದೆ. ಇವರ ಜತೆಗೆ ಪೇಜಾವರ ಶ್ರೀವಿಶ್ವಪ್ರಸನ್ನ ತೀರ್ಥರ ಶಿಷ್ಯ ವೃಂದವೂ ಇದೆ.
Karnataka Districts Feb 8, 2024, 3:00 AM IST
ಲೋಕಸಭಾ ಚುನಾವಣೆಗೂ ಮುನ್ನ ಕರಾವಳಿ ಜಿಲ್ಲೆಯಲ್ಲಿ ಕೋಮು ಗಲಭೆ ಸೃಷ್ಟಿಸಲೆಂದೇ ಕೆಲವು ಕಿಡಿಗೇಡಿಗಳು ಸೋಮೇಶ್ವರ ದೇವಾಲಯಕ್ಕೆ ನುಗ್ಗಿ ಶಿವಲಿಂಗದ ಮೇಲೆ ಬರೆದು ವಿರೂಪಗೊಳಿಸಿದ್ದಾರೆ.
state Feb 4, 2024, 7:54 PM IST
ಟಾಲಿವುಡ್ನ ಕರಾವಳಿ ಬೆಡಗಿ ಪೂಜಾ ಹೆಗ್ಡೆ ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ನಟಿ. ಇದೀಗ ಪೂಜಾ ವೈಟ್ ನೆಟ್ಟೆಡ್ ಡ್ರೆಸ್ನಲ್ಲಿ ಫೋಟೋಶೂಟ್ ಮಾಡಿಸಿ ಅಭಿಮಾನಿಗಳ ಜೊತೆಗೆ ಹಂಚಿಕೊಂಡಿದ್ದಾರೆ.
Cine World Feb 4, 2024, 7:06 PM IST
'ಕಾಟೇರ' ಚಿತ್ರದ ಸಕ್ಸಸ್ ನಂತರ ದರ್ಶನ್ ಅಭಿನಯದ ಮುಂದಿನ ಸಿನಿಮಾ ರಿಲೀಸ್ಗೆ ಅಭಿಮಾನಿಗಳು ಕಾತುರದಿಂದ ಕಾಯ್ತಿದ್ದಾರೆ. 'ಡೆವಿಲ್ ದಿ ಹೀರೊ' ಚಿತ್ರದಲ್ಲಿ ದರ್ಶನ್ ನಟಿಸಲಿದ್ದು, ಇದಕ್ಕೆ ಹೀರೋಯಿನ್ ಯಾರು ಅನ್ನೋ ವಿಚಾರ ಎಲ್ಲೆಡೆ ಕುತೂಹಲ ಮೂಡಿಸಿದೆ.
Fashion Feb 3, 2024, 11:13 AM IST
ನಮ್ಮದು ಮಂಗಳೂರಲ್ಲ, ಉತ್ತರ ಕನ್ನಡ ಜಿಲ್ಲೆ. ಇಲ್ಲಿಯ ಭಾಷೆ ,ವೈವಿದ್ಯತೆ ಬೇರೆ . ಅದನ್ನು ನಾವು ನಮ್ಮ ಮತ್ಸ್ಯಗಂಧ ಚಿತ್ರದ ಮೂಲಕ ಹೊರಜಗತ್ತಿಗೆ ಪರಿಚಯಿಸುವ ಪ್ರಯತ್ನ ಮಾಡಿದ್ದೇವೆ. ದಯವಿಟ್ಟು ಟೀಸರ್ ನೋಡಿ ನಮ್ಮನ್ನು ಪ್ರೋತ್ಸಾಹಿಸಿ, ಬಳಿಕ, ಸಿನಿಮಾ ನೋಡಿ ಆಶೀರ್ವದಿಸುವುದನ್ನುಮರೆಯಬೇಡಿ...
Sandalwood Jan 29, 2024, 2:52 PM IST
ಬಿಜೆಪಿಯವರು ಇಷ್ಟು ದಿನ ಕರಾವಳಿಯನ್ನು ಬಿಜೆಪಿ ಕೋಮು ರಾಜಕಾರಣದ ಪ್ರಯೋಗಶಾಲೆಯನ್ನಾಗಿ ಮಾಡಿಕೊಂಡಿದ್ದರು. ಇದೀಗ ಬಿಜೆಪಿ ಹಾಗೂ ಸಂಘಪರಿವಾರ ಮಂಡ್ಯದಲ್ಲಿ ತಮ್ಮ ಪ್ರಯೋಗ ಆರಂಭಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದರು.
state Jan 29, 2024, 11:15 AM IST
ಗ್ಯಾಸ್ ಸಿಲಿಂಡರ್ ಸಂಪರ್ಕವಿಲ್ಲದೇ 6 ನಿಮಿಷಗಳ ಕಾಲ ಸ್ಟೌವ್ ಉರಿದ ವಿಚಿತ್ರ ಘಟನೆ ಜಮಖಂಡಿಯ ಅಲ್ಗೂರು ಬಸ್ತಿಯ ಅಬು ಹನೀಫಾ ಮಸೀದಿಯಲ್ಲಿ ನಡೆದಿದೆ.
state Jan 27, 2024, 3:47 PM IST
ಕರ್ನಾಟಕ ಮೂಲದ ಚೆಲುವೆ ಕೃತಿ ಶೆಟ್ಟಿ, ತೆಲುಗು, ತಮಿಳು ಚಿತ್ರರಂಗದಲ್ಲಿ ಸಖತ್ ಫೇಮಸ್ ಆಗಿದ್ದಾರೆ. ಸೋಷಿಯಲ್ ಮೀಡಿಯಾದಲ್ಲೂ ಸಖತ್ ಆಕ್ಟಿವ್. ಇತ್ತೀಚೆಗೆ ಅವರು ಬ್ಲೂ ಕಲರ್ ಸ್ಯಾರಿಯಲ್ಲಿ ಸಖತ್ ಸ್ಟೈಲಿಶ್ ಆಗಿ ಫೋಸ್ ನೀಡಿದ್ದು, ಪಡ್ಡೆಹುಡುಗರ ಮನಸ್ಸು ಕದ್ದಿದ್ದಾರೆ.
Fashion Jan 14, 2024, 11:34 AM IST
ಬೋಲ್ಡ್ ಅವತಾರದಲ್ಲಿ ಪಡ್ಡೆ ಹುಡುಗರ ನಿದ್ದೆ ಕದಿಯುತ್ತಿದ್ದ ಕರಾವಳಿ ಮೂಲದ ಪೂಜಾ ಹೆಗ್ಡೆ ಇದೀಗ ಬಿಳಿ ದೋರಿ ಎಂಬ್ರಾಯ್ಡ್ ಲೆಹಂಗಾದಲ್ಲಿ ಅಭಿಮಾನಿಗಳ ಹೃದಯ ಕದ್ದಿದ್ದಾರೆ. ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
Cine World Jan 12, 2024, 3:00 AM IST
ಬಂಗಾಳ ಕೊಲ್ಲಿಯಲ್ಲಿನ ಹವಾಮಾನ ವೈಪರಿತ್ಯದಿಂದಾಗಿ ರಾಜ್ಯದ ಕರಾವಳಿ ಪ್ರದೇಶ ಸೇರಿದಂತೆ ಹಲವು ಕಡೆ ಭಾರಿ ಮಳೆಯಾಗುತ್ತಿದೆ. ತಮಿಳುನಾಡಿನಲ್ಲಿಯೂ ಸೋಮವಾರ ಭಾರಿ ಮಳೆಯಾಗಿದ್ದು, ಹಲವು ಜಿಲ್ಲೆಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.
India Jan 9, 2024, 9:57 AM IST
ಆಂಧ್ರಪ್ರದೇಶದ ಕಾಕಿನಾಡ ಕರಾವಳಿಯಿಂದ 30 ಕಿಲೋಮೀಟರ್ ದೂರದಲ್ಲಿರುವ ಆಳ ಸಮುದ್ರ ಯೋಜನೆಯಿಂದ ಆರಂಭಿಕ ತೈಲ ಹೊರತೆಗೆಯುವಿಕೆ ಜನವರಿ 7 ರಂದು ನಡೆದಿದೆ ಎಂದು ಕೇಂದ್ರ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದಾರೆ.
India Jan 8, 2024, 9:47 PM IST
ಮಂಗಳೂರಿನಿಂದ ಸಮುದ್ರ ಮೂಲಕ ಲಕ್ಷದ್ವೀಪಕ್ಕೆ ಪ್ರವಾಸಿ ಹಡಗು ಸಂಚಾರ ಆರಂಭಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ಜಿಲ್ಲಾಡಳಿತಕ್ಕೆ ದ.ಕ. ಸಂಸದ ನಳಿನ್ ಕುಮಾರ್ ಕಟೀಲ್ ಸೂಚನೆ ನೀಡಿದ್ದಾರೆ.
state Jan 8, 2024, 6:54 AM IST