Asianet Suvarna News Asianet Suvarna News
211 results for "

ಕ್ರೀಡಾ

"
Autonomy of NSFs must be maintained at any cost Says Sports Minister Kiren RijijuAutonomy of NSFs must be maintained at any cost Says Sports Minister Kiren Rijiju

ಕ್ರೀಡಾ ಫೆಡರೇಷನ್‌ಗಳಲ್ಲಿ ಹಸ್ತಕ್ಷೇಪದ ಪ್ರಶ್ನೆಯೇ ಇಲ್ಲವೆಂದ ಸಚಿವ ಕಿರಣ್ ರಿಜಿಜು

ಕ್ರೀಡಾ ಸಚಿವಾಲಯ, ಭಾರತೀಯ ಒಲಿಂಪಿಕ್‌ ಸಂಸ್ಥೆ ಹಾಗೂ ರಾಷ್ಟ್ರೀಯ ಕ್ರೀಡಾ ಫೆಡರೇಷನ್ ದೇಶದ ಮೂಲೆಮೂಲೆಗಳಲ್ಲಿ ಹುದುಗಿರುವ ಕ್ರೀಡಾ ಪ್ರತಿಭೆಗಳನ್ನು ಹೆಕ್ಕಿ ಅವಕಾಶ ನೀಡುವುದು. ಈ ಮೂಲಕ ಕ್ರೀಡಾ ವಾತಾವರಣವನ್ನು ಉತ್ತಮ ಪಡಿಸುವುದೇ ಮುಖ್ಯ ಧ್ಯೇಯವಾಗಿದೆ ಎಂದು ರಿಜಿಜು ತಿಳಿಸಿದ್ದಾರೆ.

OTHER SPORTS Apr 19, 2020, 8:04 AM IST

AITA says sports secretary Radhey Shyam Julaniya has no understanding of sportAITA says sports secretary Radhey Shyam Julaniya has no understanding of sport

ಕೇಂದ್ರ ಕ್ರೀಡಾ ಕಾರ‍್ಯದರ್ಶಿಗೆ ಕ್ರೀಡೆಯ ಗಂಧಗಾಳಿ ಗೊತ್ತಿಲ್ಲ: ಟೆನಿಸ್ ಸಂಸ್ಥೆ ಬೇಸರ

ಎಐಟಿಎ ಸೇರಿದಂತೆ 10 ರಾಷ್ಟ್ರೀಯ ಫೆಡರೇಷನ್‌ಗಳ ಮುಖ್ಯಸ್ಥರ ಜತೆ ಜುಲಾನಿಯಾ ವಿಡಿಯೋ ಕಾನ್ಫರೆನ್ಸ್‌ ನಡೆಸಿದರು. ಈ ವೇಳೆ ಅವರು ನೀಡಿದ ಸಲಹೆಗಳ ಬಗ್ಗೆ
ಎಐಟಿಎ ಪ್ರಧಾನ ಕಾರ‍್ಯದರ್ಶಿ ಹಿರಣ್ಮೋಯ್‌ ಚಟರ್ಜಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ

OTHER SPORTS Apr 18, 2020, 8:04 AM IST

Tokyo Olympics Japan Ends Olympic Flame Display Due To COVID 19 FearTokyo Olympics Japan Ends Olympic Flame Display Due To COVID 19 Fear

ಕೊರೋನಾ ವೈರಸ್ ಎಫೆಕ್ಟ್: ಒಲಿಂಪಿಕ್ಸ್‌ ಕ್ರೀಡಾ ಜ್ಯೋತಿ ವೀಕ್ಷಣೆ ರದ್ದು

ಸಾಂಪ್ರದಾಯಿಕವಾದ ಕ್ರೀಡಾ ಜ್ಯೋತಿಯನ್ನು ಗ್ರೀಸ್‌ನಲ್ಲಿ ಮಾರ್ಚ್‌ 20ರಂದು ಜಪಾನಿಗೆ ಹಸ್ತಾಂತರಿಸಲಾಯಿತು. ಆ ಬಳಿಕ ವಿಶೇಷ ವಿಮಾನದ ಮೂಲಕ ಕ್ರೀಡಾಜ್ಯೋತಿಯನ್ನು ಟೋಕಿಯೋ ವಾಯು ನೆಲೆಯಲ್ಲಿ ಬರಮಾಡಿಕೊಳ್ಳಲಾಗಿತ್ತು

Olympics Apr 8, 2020, 10:10 AM IST

Jharkhand workers living inside a truck in madikeriJharkhand workers living inside a truck in madikeri

ಲಾಕ್‌ಡೌನ್: ಟ್ರಕ್‌​ನಲ್ಲೇ ದಿನ​ದೂ​ಡು​ತ್ತಿ​ರುವ ಜಾರ್ಖಂಡ್‌ ಕಾರ್ಮಿ​ಕ​ರು!

ಜಾರ್ಖಂಡ್‌ ರಾಜ್ಯದಿಂದ ಕೂಲಿ ಕೆಲಸಕ್ಕೆ ಬಂದಿದ್ದ ಕಾರ್ಮಿಕರು ಲಾಕ್‌ಡೌನ್‌ ಘೋಷಣೆಯಾದ ದಿನಗಳಿಂದಲೂ ಮಡಿಕೇರಿಯ ಹಾಕಿ ಕ್ರೀಡಾಂಗಣದ ಎದುರು ಟ್ರಕ್‌ನಲ್ಲೇ ಕಾಲ ಕಳೆಯುತ್ತಿದ್ದಾರೆ.

Coronavirus Karnataka Apr 4, 2020, 8:21 AM IST

SAI live online workshop during India lockdown lauded by Pullela GopichandSAI live online workshop during India lockdown lauded by Pullela Gopichand

ಕ್ರೀಡಾಪಟುಗಳಿಗೆ ಸಾಯ್‌ ಆನ್‌ಲೈನ್‌ ಕಾರ್ಯಾಗಾರ

ಕಾರ್ಯಾಗಾರದಲ್ಲಿ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯುವ ನಿರೀಕ್ಷೆಯಲ್ಲಿರುವ ಶೂಟರ್‌ಗಳಾದ ದಿವ್ಯಾನ್ಶ್ ಪನ್ವಾರ್‌, ಅಪೂರ್ವಿ ಚಾಂಡೆಲಾ, ಅಭಿಷೇಕ್‌ ವರ್ಮಾ, ಅನೀಶ್‌ ಭನ್ವಾಲಾ, ಬಾಕ್ಸರ್‌ಗಳಾದ ಲೊವ್ಲಿನಾ ಬೊರ್ಗೊಹೈನ್‌, ನಿಖತ್‌ ಜರೀನ್‌, ಈಜುಪಟು ಶ್ರೀಹರಿ ನಟರಾಜ್‌ ಸೇರಿದಂತೆ ಇನ್ನೂ ನೂರಾರು ಅಥ್ಲೀಟ್‌ಗಳು ಪಾಲ್ಗೊಂಡಿದ್ದರು. 

OTHER SPORTS Mar 29, 2020, 10:34 AM IST

Indian Sports Stars turned cops to help people against coronavirusIndian Sports Stars turned cops to help people against coronavirus

ಪೊಲೀಸ್‌ ಸೇವೆಗೆ ಹಾಜರಾದ ಭಾರತದ ಕ್ರೀಡಾ ತಾರೆಯರು!

2007ರ ಟಿ20 ವಿಶ್ವಕಪ್‌ ಫೈನಲ್‌ನಲ್ಲಿ ಕೊನೆ ಓವರ್‌ ಎಸೆದಿದ್ದ ಜೋಗಿಂದರ್‌ ಶರ್ಮಾ, ಕಾಮನ್‌ವೆಲ್ತ್‌ ಗೇಮ್ಸ್‌ ಪದಕ ವಿಜೇತ ಬಾಕ್ಸರ್‌ ಅಖಿಲ್‌ ಕುಮಾರ್‌, ಏಷ್ಯನ್‌ ಗೇಮ್ಸ್‌ ಕಬಡ್ಡಿ ಚಾಂಪಿಯನ್‌ ಆಟಗಾರ ಅಜಯ್‌ ಠಾಕೂರ್‌ ಈ ಪೈಕಿ ಪ್ರಮುಖರು. ಕ್ರೀಡಾ ಕೋಟಾದಡಿ ಪೊಲೀಸ್‌ ಇಲಾಖೆಯಲ್ಲಿ ಕೆಲಸ ಪಡೆದಿರುವ ಈ ಮೊದಲು ದೇಶಾದ್ಯಂತ ಲಾಕ್‌ಡೌನ್‌ ಘೋಷಿಸಿರುವ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೆರವಾಗುತ್ತಿದ್ದಾರೆ. 

Sports Mar 28, 2020, 8:06 AM IST

Indian athlete joins hands with government to tackle coronavirusIndian athlete joins hands with government to tackle coronavirus

ಕೊರೋನಾ ವೈರಸ್ ತಡೆಯಲು; ಭಾರತೀಯ ಕ್ರೀಡಾ ತಾರೆಯರಿಂದ ನೆರವಿನ ಹಸ್ತ!

ದೇಶದಲ್ಲಿ ಕೊರೋನಾ ವೈರಸ್ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನಲೆಯಲ್ಲಿ ಭಾರತೀಯ ಕ್ರೀಡಾ ತಾರೆಯರು ಸರ್ಕಾರಕ್ಕೆ ನೆರವು ನೀಡಿದ್ದಾರೆ. ತಮ್ಮ ವೇತನ ನೀಡೋ ಮೂಲಕ ಮಹಾಮಾರಿ ಕಾಯಿಲೆಯನ್ನು ತೊಲಗಿಸಲು ಪಣತೊಟ್ಟಿದ್ದಾರೆ. 

OTHER SPORTS Mar 25, 2020, 9:18 AM IST

Donors will Help to Athlete Doddappa NayakDonors will Help to Athlete Doddappa Nayak

‘ಕನ್ನಡಪ್ರಭ' ಸುವರ್ಣ ನ್ಯೂಸ್‌' ವರದಿಗೆ ಸ್ಪಂದಿಸಿದ ದಾನಿಗಳು: ದೊಡ್ಡಪ್ಪಗೆ ಹರಿದು ಬಂದ ನೆರವು

ಇದೇ ವರ್ಷಾಂತ್ಯದಲ್ಲಿ ಆಸ್ಪ್ರೇಲಿಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲಿ ಪಾಲ್ಗೊಳ್ಳಲು ಹಣದ ಕೊರತೆಯಿಂದಾಗಿ, ಕೂಲಿಗೆ ಮುಂದಾಗಿದ್ದ ಯಾದಗಿರಿ ತಾಲೂಕಿನ ಹಳಿಗೇರಾ ಗ್ರಾಮದ ಭರವಸೆಯ ಓಟಗಾರ ದೊಡ್ಡಪ್ಪ ನಾಯಕ್‌ ಅವರ ಕಳ್ಳು ಮುಳ್ಳಿನ ದಾರಿಯ ಕುರಿತು ಗುರುವಾರ ಪ್ರಕಟಗೊಂಡ ‘ಕನ್ನಡಪ್ರಭ' ಸುವರ್ಣ ನ್ಯೂಸ್‌' ವರದಿಗೆ ಅಭೂತಪೂರ್ವ ಸ್ಪಂದನೆ ಸಿಕ್ಕಿದೆ.
 

Karnataka Districts Mar 13, 2020, 11:37 AM IST

Photos of Athlete Doddappa NayakPhotos of Athlete Doddappa Nayak

ಯಾದಗಿರಿ ಜಿಲ್ಲೆಗೆ ಹೆಸರು ತಂದುಕೊಟ್ಟ ಹೆಮ್ಮೆಯ ಕ್ರೀಡಾಪಟು ದೊಡ್ಡಪ್ಪ ನಾಯಕ್‌!

ಯಾದಗಿರಿ [ಮಾ.12]: ರಾಷ್ಟ್ರೀಯ ಮಟ್ಟದ ಅನೇಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಯಾದಗಿರಿಗೆ ಹೆಸರು ತಂದುಕೊಟ್ಟ ದೊಡ್ಡಪ್ಪ ನಾಯಕ್‌ ಎಂಬ ಯುವಕನಿಗೆ ಅಪರೂಪದ ಅವಕಾಶ ಹುಡುಕಿಕೊಂಡು ಬಂದಿದೆ. ಈ ವರ್ಷಾಂತ್ಯದಲ್ಲಿ ಆಸ್ಪ್ರೇಲಿಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲೂ ಪಾಲ್ಗೊಳ್ಳುವ ಅಪರೂಪದ ಅವಕಾಶ ಒದಗಿ ಬಂದಿದೆ. 

Karnataka Districts Mar 12, 2020, 12:09 PM IST

Yadgir Poor Athlete Faces Money Problem For His Next DreamYadgir Poor Athlete Faces Money Problem For His Next Dream

ಆಸ್ಪ್ರೇಲಿಯಾ ಕ್ರೀಡೆಗಾಗಿ ಕೂಲಿ ಮಾಡುತ್ತಿರುವ ರನ್ನರ್‌!

ರಾಷ್ಟ್ರೀಯ ಮಟ್ಟದ ಅನೇಕ ಕ್ರೀಡಾಕೂಟದಲ್ಲಿ ಭಾಗವಹಿಸಿ ಹಿಂದುಳಿದ ಜಿಲ್ಲೆಯಾದ ಯಾದಗಿರಿಗೆ ಹೆಸರು ತಂದುಕೊಟ್ಟಾತ. ಇಂಥ ಪ್ರತಿಭಾವಂತನಿಗೆ ಈ ವರ್ಷಾಂತ್ಯದಲ್ಲಿ ಆಸ್ಪ್ರೇಲಿಯಾದಲ್ಲಿ ನಡೆಯಲಿರುವ ಅಂತಾರಾಷ್ಟ್ರೀಯ ಕ್ರೀಡಾಕೂಟದಲ್ಲೂ ಪಾಲ್ಗೊಳ್ಳುವ ಅಪರೂಪದ ಅವಕಾಶ ಹುಡುಕಿಕೊಂಡು ಬಂದಿದೆ. ಆದರೆ ಇದಕ್ಕೆ ಬಡತನ ಅಡ್ಡಿಯಾಗಿದೆ. 

Karnataka Districts Mar 12, 2020, 7:51 AM IST

Kambla Buffalo jockey srinivas Gowda donates Sports kits to school in UdupiKambla Buffalo jockey srinivas Gowda donates Sports kits to school in Udupi

ಮೈನ್‌ ಶಾಲೆಗೆ ಕಂಬಳ ವೀರನಿಂದ ಕ್ರೀಡಾ ಸಾಮಗ್ರಿಗಳ ಕೊಡುಗೆ

ವಿದ್ಯಾರ್ಥಿಗಳು ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಬೇಕಾದರೆ ಅವರಿಗೆ ಕ್ರೀಡೆಗೆ ಪೂರಕವಾದ ವಸ್ತುಗಳೂ ಅಗತ್ಯವಾಗಿ ಬೇಕೆಂಬುದನ್ನು ಅರಿತುಕೊಂಡಿರುವ ಕಂಬಳದ ಚಿನ್ನದ ಓಟಗಾರ ಮಿಜಾರು ಅಶ್ವತ್ಥಪುರ ಶ್ರೀನಿವಾಸ ಗೌಡ ಅವರು ಸರ್ಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಬೆಳುವಾಯಿ ಮೈನ್‌ ಕೆಸರ್‌ಗದ್ದೆ ಇಲ್ಲಿಗೆ ವಾಲಿಬಾಲ್‌, ನೆಟ್‌ ಮತ್ತು ಶಟಲ್‌ ಬ್ಯಾಟ್‌ಗಳನ್ನು ಶುಕ್ರವಾರ ಕೊಡುಗೆಯಾಗಿ ನೀಡಿದ್ದಾರೆ.

Karnataka Districts Mar 8, 2020, 9:07 AM IST

Indian Army recruitment in Udupi from April 4th to 14thIndian Army recruitment in Udupi from April 4th to 14th

ಸೇನೆಗೆ ಸೇರುವವರಿಗೆ ಸುವರ್ಣಾವಕಾಶ, ನೇಮಕಾತಿ ರ‍್ಯಾಲಿ​ ಯಾವಾಗ, ಎಲ್ಲಿ..?

ಉಡುಪಿ ಜಿಲ್ಲೆಯ ಮಹಾತ್ಮ ಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ಏ.4 ರಿಂದ 14ರವರೆಗೆ ಸೇನಾ ನೇಮಕಾತಿ ರ‍್ಯಾಲಿ​ಯನ್ನು ಹಮ್ಮಿಕೊಳ್ಳಲಾಗಿದೆ. ಸೇನೆಯಲ್ಲಿ ಮೊದಲ ತಿಂಗಳಲ್ಲೇ 38 ಸಾವಿರ ರು. ಗಳ ವೇತನದ ಜೊತೆಗೆ ಹಲವು ರಿಯಾಯತಿ ಸೌಲಭ್ಯಗಳನ್ನು ನೀಡಲಾಗುತ್ತದೆ.

Karnataka Districts Mar 3, 2020, 11:01 AM IST

May Never be excited again about a crowd america president trump on india visitMay Never be excited again about a crowd america president trump on india visit

ಭಾರತದ ಎದುರು ಅಮೆರಿಕಾ ಫುಲ್ ಡಲ್: ಟ್ರಂಪ್

ಅಮೆರಿಕ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಅವರು ತಮ್ಮ ಭಾರತ ಭೇಟಿಯ ಗುಂಗಿನಿಂದ ಇನ್ನೂ ಹೊರಬಂದಂತಿಲ್ಲ. ‘ಅಹಮದಾಬಾದ್‌ನ ಮೊಟೇರಾ ಕ್ರೀಡಾಂಗಣದಲ್ಲಿ ತಾವು ಭಾಷಣ ಮಾಡಿದಾಗ ಸೇರಿದಷ್ಟುಜನ ಇನ್ನು ಬೇರೆಡೆ ಎಲ್ಲೂ ಸೇರಲಿಕ್ಕಿಲ್ಲ. ನನಗೆ ಇನ್ನು ಜನಸ್ತೋಮ ನೋಡಿ ಮೊದಲಿನಷ್ಟುಉತ್ಸಾಹ ಆಗಲಿಕ್ಕಿಲ್ಲ’ ಎಂದು ಹೇಳಿದ್ದಾರೆ.

International Mar 2, 2020, 2:17 PM IST

Bengaluru international film festival 2020 photo galleryBengaluru international film festival 2020 photo gallery

'ಹಿಂದಿನ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ' ಸೋನು ಸುಗಮ ಗಾಯನ

ಬೆಂಗಳೂರಿನ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಕರ್ನಾಟಕ ಚಲನಚಿತ್ರ ಅಕಾಡೆಮಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಜಂಟಿ ಸಹಯೋಗದಲ್ಲಿ ಆಯೋಜಿಸಲಾಗಿರುವ 12ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅದ್ದೂರಿ ಚಾಲನೆ ಸಿಕ್ಕಿದೆ.ಕಾರ್ಯಕ್ರಮದ ಹೈಲೈಟ್ಸ್ ಇಲ್ಲಿದೆ.

Bengaluru international film festival 2020 photo gallery

'ಹಿಂದಿನ ಜನ್ಮದಲ್ಲಿ ನಾನು ಕನ್ನಡಿಗನಾಗಿದ್ದೆ' ಸೋನು ಸುಗಮ ಗಾಯನ

Sandalwood Feb 27, 2020, 7:46 PM IST

dcm assures economic help to buffalo jockey srinivas gowdadcm assures economic help to buffalo jockey srinivas gowda

ಕಂಬಳ ವೀರ ಶ್ರೀನಿವಾಸಗೌಡಗೆ ಆರ್ಥಿಕ ನೆರವು: ಡಿಸಿಎಂ

ಕಂಬಳ ಕ್ರೀಡೆಯಲ್ಲಿ ದಾಖಲೆ ವೇಗದಲ್ಲಿ ಓಡಿ ಭಾರತದ ಉಸೇನ್‌ ಬೋಲ್ಡ್‌ ಎಂದು ಕರೆಸಿಕೊಂಡಿರುವ ದಕ್ಷಿಣ ಕನ್ನಡ ಜಿಲ್ಲೆ ಮೂಡಿಬಿದರೆಯ ಶ್ರೀನಿವಾಸಗೌಡ ಅವರಿಗೆ ಉಪಮುಖ್ಯಮಂತ್ರಿ ಡಾ. ಸಿ.ಎನ್‌.ಅಶ್ವತ್ಥನಾರಾಯಣ ಅವರು ತಮ್ಮ ಮಲ್ಲೇಶ್ವರ ಕ್ರೀಡಾ ಪ್ರತಿಷ್ಠಾನದ ವತಿಯಿಂದ 1 ಲಕ್ಷ ಆರ್ಥಿಕ ನೆರವು ಘೋಷಿಸಿದ್ದಾರೆ.

Karnataka Districts Feb 18, 2020, 8:50 AM IST