ಶೇ.25ರಷ್ಟು ಕೊಳವೆಬಾವಿ ಕೊರೆಯಲಾಗಿದೆ ಹಾಗೂ ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪಿಸಲಾಗಿದೆ. ಇದರಲ್ಲಿ ಭಾರಿ ಪ್ರಮಾಣದ ಅವ್ಯವಹಾರವಾಗಿದ್ದು, ಈ ಬಗ್ಗೆ ತನಿಖೆ ನಡೆಸುವಂತೆ 2019ರ ಮೇ ತಿಂಗಳಲ್ಲಿ ಎಸಿಬಿಗೆ ದೂರು ನೀಡಿದ್ದ ಎನ್.ಆರ್.ರಮೇಶ್.
Karnataka Districts Dec 28, 2022, 7:30 AM IST
ದೇಶದಲ್ಲಿ ಪ್ರತಿ ಹಳ್ಳಿಗೂ ಕುಡಿಯುವ ನೀರಿನ ಸೌಲಭ್ಯ ಒದಗಿಸುವ ಆಶಯದೊಂದಿಗೆ 'ಜಲ ಜೀವನ್ ಮಿಷನ್' ಆರಂಭಿಸಲಾಗಿದೆ. ಕರ್ನಾಟಕದಲ್ಲಿ ಈ ಯೋಜನೆ ಸಕ್ಸಸ್ ಆಗಿದೆ.
Politics Dec 24, 2022, 1:23 PM IST
ಕೊಡಗು ಜಿಲ್ಲೆಯಲ್ಲಿ ಸರ್ಕಾರಿ ಜಾಗ ಸಾಕಷ್ಟು ಪ್ರಮಾಣದಲ್ಲಿದ್ದು ಅದನ್ನು ಉಳ್ಳವರು ಕದ್ದುಮುಚ್ಚಿ ತಮ್ಮದಾಗಿಸಿಕೊಳ್ಳುತ್ತಿರುವುದು ಹೊಸದೇನು ಅಲ್ಲ. ಆದರೆ ಇಲ್ಲಿ ವ್ಯಕ್ತಿಯೊಬ್ಬರು ಸಾರ್ವಜನಿಕ ಕುಡಿಯುವ ನೀರಿನ ಟ್ಯಾಂಕನ್ನೇ ಕೆಡವಿ ತನ್ನ ಜಾಗವನ್ನಾಗಿ ಮಾಡಿಕೊಳ್ಳಲು ಹೊರಟಿರುವ ಘಟನೆ ಬೆಳಕಿಗೆ ಬಂದಿದೆ.
Karnataka Districts Dec 22, 2022, 11:09 PM IST
ಕುಡಿಯುವ ನೀರಿನಲ್ಲೂ ಬಿಜೆಪಿ ಸರ್ಕಾರ ರಾಜಕೀಯ ಮಾಡುತ್ತಿದೆ. ರಾಜ್ಯ ಮತ್ತು ತುಮಕೂರು ಜಿಲ್ಲೆಯಲ್ಲಿ ಎಲ್ಲೂ ಇಲ್ಲದ ಬೆಸ್ಕಾಂ ಇಲಾಖೆಯ ಕಾರ್ಯಚರಣೆ ಕೊರಟಗೆರೆಯಲ್ಲಿ ಮಾತ್ರ ಏಕೆ. ಶುದ್ದ ಕುಡಿಯುವ ನೀರಿಲ್ಲದೇ ಬಡಜನರ ಆರೋಗ್ಯಕ್ಕೆ ಸಮಸ್ಯೆ ಆದರೇ ಅದಕ್ಕೆ ರಾಜ್ಯ ಸರಕಾರವೇ ಜವಾಬ್ದಾರಿ ಎಂದು ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಆಕ್ರೋಶ ವ್ಯಕ್ತಪಡಿಸಿದರು.
Politics Dec 20, 2022, 12:30 AM IST
ಅಟಲ್ ಮಿಷನ್ ಫಾರ್ ರಿಜುವಿನೇಶನ್ ಆ್ಯಂಡ್ ಅರ್ಬನ್ ಟ್ರಾನ್ಸ್ಫಾರ್ಮೇಶನ್ - 2.0 ಕೇಂದ್ರ ಸರ್ಕಾರದ ಯೋಜನೆಯಡಿ ರಾಜ್ಯದ ಒಟ್ಟು 22 ಸ್ಥಳೀಯ ಸಂಸ್ಥೆಗಳಿಗೆ ಕುಡಿಯುವ ನೀರಿನ ಯೋಜನೆಗೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ ಎಂದು ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಹೇಳಿದ್ದಾರೆ.
Karnataka Districts Dec 18, 2022, 10:12 PM IST
ಬಯಲುಸೀಮೆ ಭಾಗದ ಜನರ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗಾಗಿ ಆರಂಭಿಸಿರುವ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ ಎತ್ತಿನಹೊಳೆ ಯೋಜನಾ ವೆಚ್ಚವನ್ನು 23,251 ಕೋಟಿ ರು.ಗಳಿಗೆ ಹೆಚ್ಚಿಸಿ ಅನುಷ್ಠಾನಗೊಳಿಸುವ ಸಂಬಂಧ ವಿವರವಾದ ಯೋಜನಾ ವರದಿಗೆ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ.
state Dec 9, 2022, 11:43 AM IST
ಕ್ಷೇತ್ರದಲ್ಲಿ ಕಳೆದ ನಾಲ್ಕೂವರೆ ವರ್ಷದಿಂದ ಯಾವುದೇ ಜನಪರ ಕೆಲಸಗಳು ಆಗಿಲ್ಲ. ಹದಗೆಟ್ಟರಸ್ತೆಗಳು, ಕುಡಿಯುವ ನೀರಿನ ಸಮಸ್ಯೆಯಿಂದ ಜನರು ಸಾಕಷ್ಟುಬೇಸತ್ತಿದ್ದಾರೆ ಎಂದು ಮಾಜಿ ಶಾಸಕ ಎನ್.ಚಲುವರಾಯಸ್ವಾಮಿ ದೂರಿದರು.
Karnataka Districts Dec 4, 2022, 10:23 PM IST
ಈ ಭಾಗದಲ್ಲಿನ ನೀರಿನ ಭವಣೆಯನ್ನು ನೀಗಿಸಲು ಪ್ರಗತಿಯಲ್ಲಿರುವ ಎತ್ತಿನಹೊಳೆ ಕುಡಿಯುವ ನೀರಿನ ಯೋಜನೆಯ ಕಾಮಗಾರಿಗಳಿಗೆ 23 ಸಾವಿರ ಕೋಟಿ ಅನುದಾನವನ್ನು ಬಿಡುಗಡೆ ಮಾಡಲು ಸದ್ಯದಲ್ಲೇ ಸಚಿವ ಸಂಪುಟ ಸಭೆ ಕರೆದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿರ್ಧಾರ ಕೈಗೊಳ್ಳಲಿದ್ದಾರೆಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು.
Karnataka Districts Nov 27, 2022, 8:59 PM IST
ಯಾದಗಿರಿ ಜಿಲ್ಲೆಯಲ್ಲಿ ಹೆಸರಿಗೆ ಮಾತ್ರ ಶುದ್ಧ ಕುಡಿಯುವ ನೀರಿನ ಘಟಕಗಳು ಇದ್ದು, ಹಲವಾರು ಕಡೆ ಕೆಟ್ಟು ಹೋಗಿವೆ.
News Nov 24, 2022, 3:23 PM IST
ನ್ನೆರಡು ದಿನ ಸಿಲಿಕಾನ್ ಸಿಟಿಯಲ್ಲಿ ನೀರು ಇರೋದಿಲ್ಲ. ಎರಡು ದಿನಗಳ ಕಾಲ ಕಾವೇರಿ ಕುಡಿಯುವ ನೀರಿನ ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ. ಕಾವೇರಿ 1 ಮತ್ತು 2ನೇ ಹಂತದಿಂದ ನೀರು ಸರಬರಾಜಾಗುವ ಪ್ರದೇಶಗಳಲ್ಲಿ ನೀರಿನ ಪೂರೈಕೆ ಸ್ಥಗಿತವಾಗಲಿದ್ದು ಜನ ಎಚ್ಚೆತ್ತುಕೊಂಡು ನೀರಿನ ಬಳಕೆ ಮಾಡಿಕೊಳ್ಳಬೇಕಿದೆ.
Bengaluru-Urban Oct 12, 2022, 7:13 PM IST
ದೇಶದಲ್ಲಿ ಪ್ಯಾಕೇಜ್ಡ್ ವಾಟರ್ ಮಾರುಕಟ್ಟೆ 20,000 ಕೋಟಿ ರೂ. ಇದರಲ್ಲಿ ಶೇ.60ರಷ್ಟು ಅಸಂಘಟಿತ ಕಂಪನಿಗಳು. ಸಂಘಟಿತ ಮಾರುಕಟ್ಟೆ ಪಾಲಿನಲ್ಲಿ ಸುಮಾರು 32 ಪ್ರತಿಶತವನ್ನು ಬಿಸ್ಲೆರಿ ಕಂಪನಿ ಹೊಂದಿದೆ. ಟಾಟಾ ಗ್ರೂಪ್ ಬಿಸ್ಲೆರಿಗೆ ಷೇರು ಸ್ವಾಧೀನಕ್ಕೆ ಮುಂದಾಗಿದೆ. ಟಾಟಾ ಗ್ರೂಪ್ ತನ್ನದೇ ಆದ ಬಾಟಲಿ ನೀರಿನ ವ್ಯವಹಾರವನ್ನು ಸಹ ಹೊಂದಿದೆ.
BUSINESS Sep 15, 2022, 4:05 PM IST
ಜೋಯಿಡಾ ತಾಲೂಕಿನ ರಾಮನಗರಕ್ಕೆ ಸ್ಥಳೀಯಾಡಳಿತಗಳು ಇದುವರೆಗೂ ಸಮರ್ಪಕ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸಿಲ್ಲ.
Karnataka Districts Aug 3, 2022, 10:23 PM IST
Karnataka Districts Aug 2, 2022, 4:13 PM IST
ಜಲಜೀವನ್ ಮಿಷನ್ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಯಲ್ಲಿ ಕುಡಿಯುವ ನೀರು ಸರಬರಾಜಿನ ಯೋಜನೆಯನ್ನು 1810.96 ಕೋಟಿ ರು. ಮೊತ್ತದಲ್ಲಿ ಅನುಷ್ಠಾನಗೊಳಿಸಲು ರಾಜ್ಯ ಸಚಿವ ಸಂಪುಟ ಸಭೆಯು ಆಡಳಿತಾತ್ಮಕ ಅನುಮೋದನೆ ನೀಡಿದೆ.
state Jul 23, 2022, 12:20 PM IST
ಶುದ್ಧ ನೀರಿನ ಘಟಕದಲ್ಲಿ ನೀರು ತುಂಬಲು ಹಣ ಹಾಕಿದರೆ ನೀರು ಹೊರಬರುತ್ತಿಲ್ಲ. ಹಾಕಿದ ನಾಣ್ಯವೂ ಹೊರ ಬರದೇ ಡಬ್ಬಿಯೊಳಗೆ ಸೇರುತ್ತಿದೆ.
Karnataka Districts Jul 17, 2022, 11:36 AM IST