Asianet Suvarna News Asianet Suvarna News
1805 results for "

ವಿದ್ಯಾರ್ಥಿಗಳು

"
Journalist Ajit Hanamakkanavar Drives to Abroad Summit in Bengaluru grg Journalist Ajit Hanamakkanavar Drives to Abroad Summit in Bengaluru grg

ಬೆಂಗಳೂರು: ಅಬ್ರಾಡ್ ಸಮ್ಮಿಟ್‌ಗೆ ಅಜಿತ್ ಹನಮಕ್ಕನವರ್ ಚಾಲನೆ, ನೂರಾರು ವಿದ್ಯಾರ್ಥಿಗಳು ಭಾಗಿ

ಅಬ್ರಾಡ್ ಸಮ್ಮಿಟ್‌ನಲ್ಲಿ 12 ದೇಶಗಳಿಂದ 40ಕ್ಕೂ ಹೆಚ್ಚು ಯುನಿವರ್ಸಿಟಿಗಳು ಭಾಗಿಯಾಗಿವೆ.  ವಿದೇಶಿ ಎಜುಕೇಶನ್ ಬಗ್ಗೆ ಮಾಹಿತಿ ಪಡೆಯಲು ವಿದ್ಯಾರ್ಥಿಗಳು ಈ ಎಜುಕೇಶನ್ ಫೇರ್‌ನಲ್ಲಿ ಭಾಗವಹಿಸಿದ್ದಾರೆ. 

Education Feb 17, 2024, 1:21 PM IST

Demand for reservation of forestry students at madikeri ravDemand for reservation of forestry students at madikeri rav

ಮಡಿಕೇರಿ: ಮಾತೃ ಇಲಾಖೆ ಹುದ್ದೆಗಳ ನೇಮಕಾತಿ: ಅರಣ್ಯಶಾಸ್ತ್ರ ವಿದ್ಯಾರ್ಥಿಗಳ ಮೀಸಲಾತಿಗೆ ಆಗ್ರಹ

ತಮ್ಮ ಮಾತೃ ಇಲಾಖೆಯಲ್ಲಿ ವಿವಿಧ ಹುದ್ದೆಗಳನ್ನು ಭರ್ತಿ ಮಾಡುವಾಗ ಮೀಸಲಾತಿ ಕೊಡಬೇಕು ಎಂದು ಆಗ್ರಹಿಸಿ ಕೊಡಗಿನಲ್ಲಿ ಅರಣ್ಯ ಕಾಲೇಜು ವಿದ್ಯಾರ್ಥಿಗಳು ನಡೆಸುತ್ತಿರುವ ಹೋರಾಟ 9 ನೇ ದಿನಕ್ಕೆ ಕಾಲಿಟ್ಟಿದ್ದು, ಶುಕ್ರವಾರ ಕೂಡ ಜಿಲ್ಲಾ ಕೇಂದ್ರ ಮಡಿಕೇರಿಯಲ್ಲಿ ವಿದ್ಯಾರ್ಥಿಗಳು ವಿನೂತನ ಪ್ರತಿಭಟನೆ ನಡೆಸಿದರು. 

Karnataka Districts Feb 16, 2024, 6:31 PM IST

Kalaburagi university Central Library Saraswati Puja is also opposed by Student sanKalaburagi university Central Library Saraswati Puja is also opposed by Student san

Kalaburagi: ವಿಶ್ವವಿದ್ಯಾಲಯದ ಲೈಬ್ರೆರಿಯಲ್ಲಿ ಸರಸ್ವತಿ ಪೂಜೆಗೆ ವಿರೋಧ, 'ಇದೇನು ದೇವಸ್ಥಾನವಲ್ಲ' ಎಂದ ವಿದ್ಯಾರ್ಥಿ!

ವಿಶ್ವವಿದ್ಯಾಲಯದ ಲೈಬ್ರೆರಿಯಲ್ಲಿ ಸರಸ್ವತಿ ಪೂಜೆ ಮಾಡಿದ್ದಕ್ಕೆ ವಿದ್ಯಾರ್ಥಿಯೊಬ್ಬ ವಿರೋಧ ವ್ಯಕ್ತಪಡಿಸಿರುವ ಘಟನೆ ಕಲಬುರಗಿಯಲ್ಲಿ ನಡೆದಿದೆ.
 

state Feb 14, 2024, 5:10 PM IST

forestry degree students protest against Karnataka Government at Kodagu gowforestry degree students protest against Karnataka Government at Kodagu gow

ರಾಜ್ಯ ಸರ್ಕಾರದ ಅನ್ಯಾಯದ ವಿರುದ್ಧ ಸಿಡಿದೆದ್ದ ಅರಣ್ಯಶಾಸ್ತ್ರ ಪದವಿ ವಿದ್ಯಾರ್ಥಿಗಳು

ಅರಣ್ಯ ಪದವಿಯನ್ನು ಪೂರೈಸಿದ ವಿದ್ಯಾರ್ಥಿಗಳಿಗೆ ಅರಣ್ಯ ಇಲಾಖೆಯಲ್ಲಿನ ವಿವಿಧ ಹುದ್ದೆಗಳ ಭರ್ತಿ ಮಾಡುವ ಸಂದರ್ಭ ಪೂರ್ಣ ಪ್ರಮಾಣದಲ್ಲಿ ಮೀಸಲು ನೀಡುವಂತೆ ನಿರಂತರ ಪ್ರತಿಭಟನೆ ನಡೆಸುತ್ತಿದ್ದಾರೆ.

Education Feb 12, 2024, 5:59 PM IST

Students Faces Problems for No Rooms at Government School in Shirahatti in Gadag  grg Students Faces Problems for No Rooms at Government School in Shirahatti in Gadag  grg

ಗದಗ: ಈ ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ನಿತ್ಯವೂ ಮರದ ಕೆಳಗೆ ಪಾಠ..!

ನಮ್ಮ ಊರಲ್ಲೇ ಶಾಲೆ ಇದ್ದರೂ ಮಕ್ಕಳನ್ನು ಬೇರೆಡೆ ಕಳುಹಿಸುವಂತಾಗಿದೆ. ಶೈಕ್ಷಣಿಕ ಸುಧಾರಣೆಗೆ ಸರ್ಕಾರ ಸಾಕಷ್ಟು ಅನುದಾನ ನೀಡುತ್ತಿದ್ದರೂ ಈ ಶಾಲೆಗೆ ಹೊಸ ಕೊಠಡಿ ನಿರ್ಮಿಸುತ್ತಿಲ್ಲ ಎಂದು ಬೇಸರ ವ್ಯಕ್ತಪಡಿಸಿದ ಗ್ರಾಮಸ್ಥರು 

Education Feb 12, 2024, 4:00 AM IST

Reels in Gadag District Hospital: 38 students suspended viral news ravReels in Gadag District Hospital: 38 students suspended viral news rav

ಗದಗ: ಆಪರೇಷನ್ ಥಿಯೇಟರ್‌ನಲ್ಲಿ ರೀಲ್ಸ್ ಮಾಡಿ ಹುಚ್ಚಾಟ; 38 ವಿದ್ಯಾರ್ಥಿಗಳು ಅಮಾನತು!

ಜಿಲ್ಲಾಸ್ಪತ್ರೆಯಲ್ಲಿ ರೀಲ್ಸ್ ಮಾಡಿ ಹುಚ್ಚಾಟ ಮೆರೆದಿದ್ದ ಗದಗ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ (ಜಿಮ್ಸ್‌) 38 ಮಂದಿ ವಿದ್ಯಾರ್ಥಿಗಳನ್ನು ಅಮಾನತು ಮಾಡಲಾಗಿದೆ.

state Feb 10, 2024, 8:43 PM IST

Karnataka tops the list of Indian states with highest number of foreign students  gow Karnataka tops the list of Indian states with highest number of foreign students  gow

ವಿದೇಶಿ ವಿದ್ಯಾರ್ಥಿಗಳಿಗೆ ಕರ್ನಾಟಕವೇ ನಂ.1 ಆಯ್ಕೆ, ನಮ್ ರಾಜ್ಯದಲ್ಲಿ ವಿವಿಧ ದೇಶಗಳ 6000 ವಿದ್ಯಾರ್ಥಿಗಳು

ಭಾರತದಲ್ಲಿ ಅನ್ಯ ರಾಷ್ಟ್ರಗಳ ವಿದ್ಯಾರ್ಥಿಗಳ ಉನ್ನತ ಶಿಕ್ಷಣದ ವಿದ್ಯಾರ್ಜನೆಗೆ ಕರ್ನಾಟಕವೇ ಮೊದಲ ಆದ್ಯತೆಯಾಗಿದೆ. ಇಲ್ಲಿ ಇತರ ರಾಜ್ಯಗಳಿಗಿಂತ ಹೆಚ್ಚು ಅಂದರೆ 6,004 ವಿದೇಶಿ ವಿದ್ಯಾರ್ಥಿಗಳು ದೇಶದಲ್ಲಿ ಉನ್ನತ ಶಿಕ್ಷಣ ಪಡೆಯುತ್ತಿದ್ದಾರೆ ಅಖಿಲ ಭಾರತ ಸಮೀಕ್ಷೆ ದತ್ತಾಂಶ ಹೇಳಿದೆ.

Education Feb 9, 2024, 10:04 AM IST

Students Faces Problems Buses at Rabakavi Banahatti in Bagalkot grg Students Faces Problems Buses at Rabakavi Banahatti in Bagalkot grg

ಶಕ್ತಿ ಯೋಜನೆ ಎಫೆಕ್ಟ್‌: ವಿದ್ಯಾರ್ಥಿಗಳು, ಸಾರ್ವಜನಿಕರಿಗೆ ಪ್ರಯಾಣ ನರಕಯಾತನೆ..!

ಸಮರ್ಪಕ ಸಾರಿಗೆ ವ್ಯವಸ್ಥೆ ಇಲ್ಲ. ಈ ಮಧ್ಯೆ ಸರ್ಕಾರ ಶಕ್ತಿ ಯೋಜನೆ ಜಾರಿಗೊಳಿಸಿದ ಬಳಿಕ ಪ್ರಯಾಣಿಕರ ಸಂಖ್ಯೆ ದುಪ್ಪಟ್ಟಾಗಿದೆ. ಆದರೆ, ಹೆಚ್ಚುವರಿ ಬಸ್‌ ಓಡಿಸುತ್ತಿಲ್ಲ. ಸಾರಿಗೆ ಇಲಾಖೆ ಮೊದಲಿದ್ದ ನಾಲ್ಕು ಬಸ್‌ಗಳ ಜಾಗದಲ್ಲಿ ಈಗ ಒಂದೇ ಬಸ್ ಓಡಿಸುವ ಮೂಲಕ ಆದಾಯ ಸರಿದೂಗಿಸಿಕೊಳ್ಳುವ ಸರ್ಕಸ್‌ ನಡೆಸಿದೆ ಎಂಬ ಆರೋಪ ಕೇಳಿಬಂದಿದೆ. 

Education Feb 8, 2024, 9:00 PM IST

More than 30 children including 2 teachers are ill due to food poisoning in Tumkur ravMore than 30 children including 2 teachers are ill due to food poisoning in Tumkur rav

ತುಮಕೂರು: ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಅಧಿಕ ಮಕ್ಕಳು ಅಸ್ವಸ್ಥ!

ಬಿಸಿಯೂಟ ಸೇವಿಸಿ ಇಬ್ಬರು ಶಿಕ್ಷಕರು ಸೇರಿ 30ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವಂತಹ ಘಟನೆ ತುಮಕೂರಿನ ಕುಣಿಗಲ್ ತಾಲೂಕಿನ ಸೀನಪ್ಪನಹಳ್ಳಿ ಅಂಬಾಭವಾನಿ ಅನುದಾನಿತ ಪ್ರೌಢಶಾಲೆಯಲ್ಲಿ ಘಟನೆ ನಡೆದಿದೆ.

CRIME Feb 8, 2024, 6:10 PM IST

Serial killing of Indian origin students in America Five dead in mysterious circumstance in one and a half months akbSerial killing of Indian origin students in America Five dead in mysterious circumstance in one and a half months akb

ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಸರಣಿ ಹತ್ಯೆ: ಒಂದೂವರೆ ತಿಂಗಳಲ್ಲಿ ಐವರು ಬಲಿ

ಅಮೆರಿಕದಲ್ಲಿ ಭಾರತೀಯ ಮೂಲದ ವಿದ್ಯಾರ್ಥಿಗಳ ಸರಣಿ ಹತ್ಯೆ ಮುಂದುವರೆದಿದ್ದು ಪಿಎಚ್‌ಡಿ ವ್ಯಾಸಾಂಗ ಮಾಡುತ್ತಿದ್ದ ಸಮೀರ್ ಕಾಮತ್ (23) ಎಂಬ ವಿದ್ಯಾರ್ಥಿ ಅಮೆರಿಕದ ವಾರನ್ ಕೌಂಟಿಯಲ್ಲಿ ಸೋಮವಾರ ಶವವಾಗಿ ಪತ್ತೆಯಾಗಿದ್ದಾರೆ. ಇದು ಈ ವರ್ಷ ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ನಿಗೂಢವಾಗಿ ಸಾವನ್ನಪ್ಪಿದ 5ನೇ ಪ್ರಕರಣವಾಗಿದೆ. 

International Feb 8, 2024, 8:21 AM IST

CBSE Class 12 Board Exams Grading System Important Points skrCBSE Class 12 Board Exams Grading System Important Points skr

ಸಿಬಿಎಸ್ಇ 12ನೇ ತರಗತಿ ಪರೀಕ್ಷೆ ಸನಿಹ; ಗ್ರೇಡಿಂಗ್ ವ್ಯವಸ್ಥೆ ಹೇಗೆ ಕೆಲಸ ಮಾಡುತ್ತದೆ?

CBSE ಬೋರ್ಡ್ ಪರೀಕ್ಷೆಗಳು ಈ ತಿಂಗಳು ಪ್ರಾರಂಭವಾಗುತ್ತವೆ. ವಿದ್ಯಾರ್ಥಿಗಳು ಉತ್ತಮ ಗ್ರೇಡ್ ಪಡೆಯಲು ಸಾಕಷ್ಟು ತಯಾರಿ ನಡೆಸುತ್ತಿದ್ದಾರೆ. ಫಲಿತಾಂಶವನ್ನು ಗ್ರೇಡಿಂಗ್ ವ್ಯವಸ್ಥೆಗೆ ಒಳಪಡಿಸಲಾಗಿದೆ. ಹೇಗಿರುತ್ತದೆ ಈ ಗ್ರೇಡಿಂಗ್ ವ್ಯವಸ್ಥೆ?

Education Feb 7, 2024, 9:58 AM IST

A rare gathering of teachers and students at Vardhamana Educational Institution at Belagavi gvdA rare gathering of teachers and students at Vardhamana Educational Institution at Belagavi gvd

35 ವರ್ಷಗಳ‌ ಬಳಿಕ ಶಾಲೆಗೆ ಬಂದ 3 ಸಾವಿರ ವಿದ್ಯಾರ್ಥಿಗಳು: ಗುರುಗಳನ್ನ ಹೆಗಲ ಮೇಲೆ ಹೊತ್ತು ಮೆರವಣಿಗೆ!

ಒಂದು ಶಾಲೆ ಮುಗಿಸಿ ಅಲ್ಲಿಂದ ಮೆಟ್ಟಿಲು ಇಳಿದು ಹೊರಟು ಬಿಟ್ಟರೆ ಮುಗಿದುಹೊಯ್ತು. ವಾಪಸ್ ಕಲಿತ ಶಾಲೆಯ ಕಡೆಗೆ ಹಾಯುವವರು ಕಡಿಮೆ. ಶಾಲೆಯಲ್ಲಿ ಒಟ್ಟಿಗೆ ಕಲಿತ ಗೆಳೆಯರು ಮತ್ತೆ ಭೇಟಿಯಾಗೋದು ಅಪರೂಪ. 

Karnataka Districts Feb 5, 2024, 8:35 PM IST

Police Arrest Pune University Professor and 5 students who play Ramlila Drama with smoking sita devi ckmPolice Arrest Pune University Professor and 5 students who play Ramlila Drama with smoking sita devi ckm

ಸಿಗರೇಟು ಸೇದುವ ಸೀತಾ ದೇವಿ, ದೇವರ ಅವಹೇಳನ ನಾಟಕ ಪ್ರದರ್ಶಿಸಿದ 5 ವಿದ್ಯಾರ್ಥಿಗಳು,ಪ್ರೊಫೆಸರ್ ಅರೆಸ್ಟ್ !

ಸೀತಾ ದೇವಿ, ಲಕ್ಷ್ಣ, ರಾಮಾಯಣವನ್ನು ಅವಹೇಳನ ಮಾಡಿ ನಾಟಕ ಪ್ರದರ್ಶಿಸಿದ ಪುಣೆ ವಿಶ್ವವಿದ್ಯಾಲಯದ ಐವರು ವಿದ್ಯಾರ್ಥಿಗಳು, ಪ್ರೊಫೆಸರ್ ಅರೆಸ್ಟ್ ಆಗಿದ್ದಾರೆ.

India Feb 3, 2024, 9:57 PM IST

ABVP RSS Protest against Sita devi Smoking cigarette in Ramayan Drama performance at Pune University ckmABVP RSS Protest against Sita devi Smoking cigarette in Ramayan Drama performance at Pune University ckm

ಸೀತಾ ದೇವಿ ಬಾಯಲ್ಲಿ ಸಿಗರೇಟು, ರಾಮಾಯಣ ಅಣಕಿಸಿದ ವಿದ್ಯಾರ್ಥಿಗಳ ನಾಟಕ ವಿರುದ್ಧ ಭಾರಿ ಆಕ್ರೋಶ!

ಶ್ರೀರಾಮಾಯಣ ಅಣಕಿಸಿದ ರಾಮಲೀಲಾ ನಾಟಕ ಇದೀಗ ಭಾರಿ ವಿವಾದಕ್ಕೆ ಕಾರಣವಾಗಿದೆ. ಸೀತಾ ದೇವಿ ಬಾಯಲ್ಲಿ ಸಿಗರೇಟು, ಲಕ್ಷ್ಮಣನ ಬಾಯಲ್ಲಿ ಅವಾಚ್ಯ ಶಬ್ದಗಳು ಸೇರಿದಂತೆ  ಹಿಂದೂ ದೇವರ ಅವಹೇಳನ ಮಾಡುವ ರಾಮಲೀಲಾ ನಾಟಕವನ್ನು ವಿದ್ಯಾರ್ಥಿಗಳು ಪ್ರದರ್ಶಿಸಿದ್ದಾರೆ. ದುರಷ್ಟವಶಾತ್ ಪುಣೆಯ ಅತೀ ದೊಡ್ಡ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಈ ನಾಟಕ ಪ್ರದರ್ಶಿಸಿದ್ದಾರೆ.
 

India Feb 3, 2024, 8:19 PM IST

Tumkur  Worm found in hot water: Students are worried snrTumkur  Worm found in hot water: Students are worried snr

ತುಮಕೂರು : ಬಿಸಿಯೂಟದಲ್ಲಿ ಹುಳು ಪತ್ತೆ: ಆತಂಕದಲ್ಲಿ ವಿದ್ಯಾರ್ಥಿಗಳು

ಮಧ್ಯಾಹ್ನದ ಬಿಸಿಯೂಟದ ವೇಳೆ ಆಹಾರ ಪದಾರ್ಥಗಳಲ್ಲಿ ಹುಳು ಪತ್ತೆಯಾಗಿದ್ದು ಇದರಿಂದ ವಿದ್ಯಾರ್ಥಿಗಳು ತೀವೃ ಆತಂಕಕ್ಕೀಡಾದ ಘಟನೆ ಮಂಗಳವಾರ ತಾಲೂಕಿನ ಜಾಜೂರಾಯನಹಳ್ಳಿ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ನಡೆದಿದೆ.

Karnataka Districts Feb 1, 2024, 10:15 AM IST