Asianet Suvarna News Asianet Suvarna News
2331 results for "

ಪ್ರವಾಹ

"
Karnataka Minister Shashikala jolle First reaction in BelagaviKarnataka Minister Shashikala jolle First reaction in Belagavi

ಸಚಿವ ಸ್ಥಾನ ಸಿಕ್ಕರೂ ಶಶಿಕಲಾಗೆ ದುಃಖ, ನೋವು

ಸಚಿವ ಸ್ಥಾನ ಸಿಕ್ಕರೂ ನನಗೆ ಒಂದು ನೋವಿದೆ. ಒಂದು ಕಡೆ ಖುಷಿಯಿದ್ದರೆ ಇನ್ನೊಂದು ಕಡೆ ನಮ್ಮ ಜನ ಸಮಸ್ಯೆ ಅನುಭವಿಸುತ್ತಿದ್ದಾರೆ ಎಂಬ ನೋವಿದೆ ಎಂದು ನೂತನ ಸಚಿವೆ ಶಶಿಕಲಾ ಜೊಲ್ಲೆ ಹೇಳಿದ್ದಾರೆ.

Karnataka Districts Aug 21, 2019, 3:03 PM IST

Nature Hinted At Landslide Chikkamagaluru A Week AgoNature Hinted At Landslide Chikkamagaluru A Week Ago

ಚಿಕ್ಕಮಗಳೂರು : ವಾರದ ಮುಂಚೆಯೇ ಸಿಕ್ಕಿತ್ತು ಭೂ ಕುಸಿತದ ಮುನ್ಸೂಚನೆ

ರಾಜ್ಯದಲ್ಲಿ ಈಗಾಗಲೇ ಭೀಕರ ಪ್ರವಾಹ ಪರಿಸ್ಥಿತಿಯಿಂದ ಲಕ್ಷಾಂತರ ಜನರ ಬದುಕು ಬೀದಿಗೆ ಬಿದ್ದಿದೆ. ಆಸ್ತಿ ಮನೆ ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಚಿಕ್ಕಮಗಳೂರಲ್ಲಿ ಬೆಟ್ಟವೊಂದು ಕುಸಿದು ಅನಾಹುತ ಸೃಷ್ಟಿಸಿತ್ತು. ಈ ಅನಾಹುತದ ಬಗ್ಗೆ ಪ್ರಕೃತಿ ಒಂದು ವಾರದ ಮೊದಲೇ ಚಿಕ್ಕಮುನ್ಸೂಚನೆಯನ್ನೂ ನೀಡಿತ್ತು. 

Karnataka Districts Aug 21, 2019, 1:22 PM IST

Minister CT Ravi Cries in front of Flood Victims in ChikmagalurMinister CT Ravi Cries in front of Flood Victims in Chikmagalur

ಜನರ ಮುಂದೆ ಕಣ್ಣೀರಿಟ್ಟ ನೂತನ ಸಚಿವ ಸಿ.ಟಿ.ರವಿ

ನೂತನ ಸಚಿವ ಸಿ.ಟಿ ರವಿ ತಮ್ಮ ಕ್ಷೇತ್ರದ ಪ್ರವಾಹ ಪೀಡಿತ ಪ್ರದೇಶಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದಾರೆ. ಈ ವೇಳೆ ಜನರ ಮುಂದೆ ಸಚಿವರು ಕಣ್ಣೀರು ಹಾಕಿದರು. 

Karnataka Districts Aug 21, 2019, 12:44 PM IST

Union Govt Releases More Than 1029 crore Rupees for Drought But not one rupee for floodUnion Govt Releases More Than 1029 crore Rupees for Drought But not one rupee for flood

ಬರಕ್ಕೆ ₹1029.39 ಕೋಟಿ, ನೆರೆಗಿಲ್ಲ ನಯಾಪೈಸೆ!

ಬರಕ್ಕೆ ₹1029.39 ಕೋಟಿ, ನೆರೆಗಿಲ್ಲ ನಯಾಪೈಸೆ!| ಹಿಂಗಾರು ಬೆಳೆನಷ್ಟಕ್ಕೆ ಸಾವಿರ ಕೋಟಿ ಬಿಡುಗಡೆ ಮಾಡಿದ ಕೇಂದ್ರ | ರಾಜ್ಯ ಕೇಳಿದು ್ದ ಈ ಬಾರಿಯ ಪ್ರವಾಹಕ್ಕೆ ಸಂಬಂಧಿಸಿ ಮೌನ ಮುರಿಯದ ಕೇಂದ್ರ 

NEWS Aug 21, 2019, 12:03 PM IST

No Pure Drinking Water For People in Flood Affected AreasNo Pure Drinking Water For People in Flood Affected Areas

ನೆರೆ ಸಂತ್ರಸ್ತರಿಗೀಗ ಬಾವಿ ಸ್ವಚ್ಛಗೊಳಿಸುವ ಸವಾಲು

ನೆರೆ ಸಂತ್ರಸ್ತರಿಗೀಗ ಹೊಸ ಸವಾಲು ಎದುರಾಗಿದೆ. ಭಾರೀ ಪ್ರವಾಹದಿಂದ ಬಾವಿಗಳು ಸಂಪೂರ್ಣ ತುಂಬಿದ್ದು ಕೆಸರಿನಿಂದಾವೃತವಾದ ಬಾವಿಗಳ ಸ್ವಚ್ಛತೆಯೇ ದೊಡ್ಡ ಸವಾಲಾಗಿದೆ. 

Karnataka Districts Aug 21, 2019, 11:38 AM IST

flood relief works start in Shivamoggaflood relief works start in Shivamogga

ಶಿವಮೊಗ್ಗ: ನೆರೆ ಪರಿಹಾರ, ಪುನರ್ವಸತಿ ಕಾರ್ಯ ಚುರುಕು​

ಶಿವಮೊಗ್ಗ ಜಿಲ್ಲೆಯಲ್ಲಿ ಸುಮಾರು 5,500 ಕುಟುಂಬಗಳು ನೆರೆಬಾಧಿತ ಎಂದು ಗುರುತಿಸಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಿಲ್ಲೆಯಲ್ಲಿ ಅತಿವೃಷ್ಟಿಹಾಗೂ ನೆರೆಯಿಂದಾಗಿ ಉಂಟಾಗಿರುವ ಹಾನಿ ಅಂದಾಜಿಸಲಾಗುತ್ತಿದ್ದು, ಪರಿಹಾರ ಮತ್ತು ಪುನರ್ವಸತಿ ಕಾರ್ಯ ವ್ಯವಸ್ಥಿತವಾಗಿ ನಡೆಸಲಾಗುತ್ತಿದೆ ಎಂದರು.

Karnataka Districts Aug 21, 2019, 11:33 AM IST

Fixed amount of money to flood victims in ShivamoggaFixed amount of money to flood victims in Shivamogga

ಶಿವಮೊಗ್ಗ: ಮನೆ ಕಳೆದುಕೊಂಡವರಿಗೆ ಮಾಸಿಕ 5 ಸಾವಿರ ರು

ಪ್ರವಾಹದಿಂದ ಸಂಪೂರ್ಣವಾಗಿ ಮನೆ ಕಳೆದುಕೊಂಡವರಿಗೆ ಮಾಸಿಕ 5 ಸಾವಿರ ರು. ಬಾಡಿಗೆ ಹಣ ಪಾವತಿ ಮಾಡಲು ಶಿವಮೊಗ್ಗ ಜಿಲ್ಲಾಡಳಿತ ನಿರ್ಧರಿಸಿದೆ. ಈ ರೀತಿ ಬಾಡಿಗೆ ಹಣ ಗರಿಷ್ಠ10 ತಿಂಗಳಿಗೆ ಸೀಮಿತಗೊಳಿಸಿ, ಮನೆ ಮತ್ತೆ ನಿರ್ಮಿಸುವವರೆಗೆ ತಾತ್ಕಾಲಿಕ ನೀಡಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಬಿ.ಶಿವಕುಮಾರ್‌ ಹೇಳಿದರು. 

Karnataka Districts Aug 21, 2019, 11:15 AM IST

Next 2 3 Days Heavy Rain to Lash in Many Districts Of KarnatakaNext 2 3 Days Heavy Rain to Lash in Many Districts Of Karnataka

ಸುಳಿಗಾಳಿ ಪ್ರಭಾವ: 2-3 ದಿನ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ

ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಭಾರೀ ಪ್ರಮಾಣದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಮೆಲ್ಮೈ ಸುಳಿಗಾಗಿ ಪ್ರಭಾವದಿಂದ ಮಳೆಯ ಪ್ರಮಾಣ ಹೆಚ್ಚಲಿದೆ ಎಂದು ಹೇಳಿದೆ. 

NEWS Aug 21, 2019, 11:10 AM IST

Davanagere benne dosa distributed to flood victims in BelagaviDavanagere benne dosa distributed to flood victims in Belagavi

ದಾವ​ಣ​ಗೆರೆ ಬೆಣ್ಣೆ ದೋಸೆ ಸವಿದ ನೆರೆ ಸಂತ್ರಸ್ತರು

ಪ್ರವಾಹದಿಂದ ಸಂತ್ರಸ್ತರಾದ ಜನರಿಗೆ ಬಿಸಿಬಿಸಿ ದಾವಣಗೆರೆ ಬೆಣ್ಣೆ ದೋಸೆ ಉಣಬಡಿಸಲಾಯಿತು. ಬೆಳಗಾವಿಯ ಹುಕ್ಕೇರಿ ತಾಲೂಕಿನಲ್ಲಿ ದಾವಣಗೆರೆ ಜಿಲ್ಲಾ ಶ್ರೀ ಅನ್ನಪೂರ್ಣೇಶ್ವರ ಅಡುಗೆ ತಯಾರಕರ ಕ್ಷೇಮಾ​ಭಿ​ವೃದ್ಧಿ ಸಂಘದವರು ಬೆಣ್ಣೆ ದೋಸೆ, ಶಿರಾ, ಪೊಂಗಲ್‌, ಚಟ್ನಿ, ಬಿಸಿ ಬಿಸಿಯಾಗಿ ತಯಾರಿಸಿ ನೆರೆ ಸಂತ್ರ​ಸ್ತ​ರಿಗೆ ಬಡಿ​ಸಿ​ದರು.

Karnataka Districts Aug 21, 2019, 10:15 AM IST

Bridges open for public in BelagaviBridges open for public in Belagavi

ಬೆಳಗಾವಿ: ಮುಳುಗಡೆಯಾಗಿದ್ದವುಗಳ ಪೈಕಿ 6 ಸೇತುವೆ ಸಂಚಾ​ರ ಮುಕ್ತ

ಮಹಾಪ್ರವಾಹದಿಂದಾಗಿ ಚಿಕ್ಕೋಡಿ ಹಾಗೂ ನಿಪ್ಪಾಣಿಯಲ್ಲಿ ಮುಳುಗಿದ್ದ ಸೇತುವೆಗಳಲ್ಲಿ 6 ಸೇತುವೆ ಸಂಚಾರಕ್ಕೆ ಮುಕ್ತವಾಗಿದೆ. ಆದರೆ ಇನ್ನೂ 4 ಸೇತುವೆ ಮುಳುಗಡೆಯಾಗಿರುವ ಸ್ಥಿತಿಯಲ್ಲಿದೆ. ಸೇತುವೆಗಳು ಮುಳುಗಿದ್ದು, ಜನರು ಪರ್ಯಾಯ ರಸ್ತೆಗಳ ಮೂಲಕ ಸುತ್ತಿ ಬಳಸಿ ಓಡಾಡುತ್ತಿದ್ದಾರೆ.

Karnataka Districts Aug 21, 2019, 9:59 AM IST

Senior congress Leader Siddaramaiah Slams CM BS YediyurappaSenior congress Leader Siddaramaiah Slams CM BS Yediyurappa

‘ಯಡಿಯೂರಪ್ಪ ಸಿಎಂ ಆದಾಗಲೆಲ್ಲಾ ರಾಜ್ಯದಲ್ಲಿ ಪ್ರವಾಹ’

ನೆರೆ ಪ್ರವಾಹಕ್ಕೂ ಯಡಿಯೂರಪ್ಪ ಸಿಎಂ ಆಗುವುದಕ್ಕೂ ಸಂಬಂಧ ಇದೇಯಾ? ಹೌದು ಅಂತಾರೆ ಮಾಜಿ ಸಿಎಂ ಸಿದ್ದರಾಮಯ್ಯ.. ಇದೇನು ಕತೆ ನೀವೇ ನೋಡ್ಕಂಡು ಬನ್ನಿ..

Karnataka Districts Aug 20, 2019, 5:54 PM IST

KPCC president Dinesh Gundu Rao seeks resignation from BSYKPCC president Dinesh Gundu Rao seeks resignation from BSY

ಪ್ರಧಾನಿ ಮೋದಿಗೆ ಸೌಜನ್ಯವೇ ಇಲ್ಲ: ದಿನೇಶ್ ಗುಂಡೂರಾವ್

ರಾಜ್ಯದಲ್ಲಿ ವರುಣನ ಆರ್ಭಟದಿಂದ ಹಲವೆಡೆ ಅಪಾರ ನಷ್ಟ ಸಂಭವಿಸಿದೆ. ಅನೇಕ ಸಾವು ನೋವುಗಳಾಗಿವೆ. ಕೇಂದ್ರ ಇದಕ್ಕೆ ಕ್ಯಾರೇ ಎನ್ನುತ್ತಿಲ್ಲ. ಇದನ್ನು ರಾಷ್ಟ್ರೀಯ ವಿಪತ್ತು ಎಂದು ಘೋಷಿಸಲು ಮುಖ್ಯಮಂತ್ರಿ ಕೇಂದ್ರದ ಮೇಲೆ ಒತ್ತಡ ತರಬೇಕು, ಇಲ್ಲವೇ ರಾಜೀನಾಮೆ ನೀಡಬೇಕು ಎಂದು ಕೆಪಿಸಿಸಿ ಅಧ್ಯಕ್ಷರು ಆಗ್ರಹಿಸಿದ್ದಾರೆ. 

Karnataka Districts Aug 20, 2019, 3:51 PM IST

Relief materials distributed to flood victims in ChikkamagaluruRelief materials distributed to flood victims in Chikkamagaluru

ಚಿಕ್ಕಮಗಳೂರು: ನೆರೆ ಸಂತ್ರಸ್ತರ ಮನೆಗಳಿಗೆ ಹಾಸಿಗೆ, ಸ್ಟೌ, ಬಟ್ಟೆ

ಚಿಕ್ಕಮಗಳೂರಿನಲ್ಲಿ ನೆರೆ ಸಂತ್ರಸ್ತರಿಗೆ ಹಾಸಿಗೆ, ಬಟ್ಟೆ, ಗ್ಯಾಸ್‌ ಸ್ಟೌಗಳನ್ನು ವಿತರಿಸಲಾಗಿದೆ. ಸಂತ್ರಸ್ತರ ಮನೆಗೆ ಅಗತ್ಯವಾಗಿ ಬೇಕಿದ್ದ ವಿವಿಧ ಪರಿಕರಗಳು, ಬಟ್ಟೆಮತ್ತಿತರರ ವಸ್ತುಗಳನ್ನು ಅವರ ಮನೆಗೆ ಬಾಗಿಲಿಗೆ ನೇರವಾಗಿ ತಲುಪಿಸಲಾಗಿದೆ. ಸಂತ್ರಸ್ತರಿಗೆ ನೀಡಲು ತಂದಿದ್ದ ಸಾಮಗ್ರಿಗಳನ್ನು ಮೂಡಿಗೆರೆ ಭಾಗಕ್ಕೂ ಕಳಿಸಿಕೊಡಲಾಯಿತು.

Karnataka Districts Aug 20, 2019, 12:14 PM IST

Karnataka floods state govt release 195 crores for flood reliefKarnataka floods state govt release 195 crores for flood relief

ಪ್ರವಾಹ ಪರಿಹಾರಕ್ಕೆ 195 ರೂ ಕೋಟಿ ಬಿಡುಗಡೆ

ಪ್ರವಾಹ ಪರಿಸ್ಥಿತಿಯನ್ನು ನಿರ್ವಹಿಸಲು, ಪರಿಹಾರ ಕಾರ್ಯಗಳಿಗೆ ಹಾಗೂ ನೆರೆ ಸಂತ್ರಸ್ತರಿಗೆ ಬಟ್ಟೆ, ಮತ್ತಿತರ ಸೌಲಭ್ಯ ಒದಗಿಸಲು ರಾಜ್ಯ ಸರ್ಕಾರ ಒಟ್ಟು 195 ಕೋಟಿ ರು. ಅನುದಾನ ಬಿಡುಗಡೆ ಮಾಡಿದೆ.

NEWS Aug 20, 2019, 10:29 AM IST

Belagavi Athani student lost document and more than 1 lakh rupees in Karnataka FloodsBelagavi Athani student lost document and more than 1 lakh rupees in Karnataka Floods

ಎಂಜಿನಿಯರಿಂಗ್‌ ವಿದ್ಯಾರ್ಥಿನಿ ದಾಖಲೆ, ಹಣ ನೀರುಪಾಲು

ವಿದ್ಯಾರ್ಥಿನಿಯ ಶೈಕ್ಷಣಿಕ ದಾಖಲೆಗಳು, ಕಾಲೇಜು ಶುಲ್ಕಕ್ಕಾಗಿ ಆಕೆಯ ತಂದೆ ತೆಗೆದಿಟ್ಟಿದ್ದ .1 ಲಕ್ಷ ಕಷ್ಣಾ ನದಿ ಪ್ರವಾಹದಲ್ಲಿ ಕೊಚ್ಚಿಕೊಂಡು ಹೋಗಿರುವ ಘಟನೆ ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ನಾಗನೂರು ಪಿಕೆ ಗ್ರಾಮದಲ್ಲಿ ನಡೆದಿದೆ.

NEWS Aug 20, 2019, 10:16 AM IST