ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲೂಕು ಮತ್ತು ಸವದತ್ತಿ ತಾಲೂಕಿನಲ್ಲಿ ನೆರೆ ಸಂತ್ರಸ್ತರಿಗೆ ತಾತ್ಕಾಲಿಕ ಶೆಡ್ಗಳನ್ನು ನಿರ್ಮಿಸಲು ಮಳವಳ್ಳಿ ತಾಲೂಕಿನ ವ್ಯಾಪಾರಿಗಳು ಅಗತ್ಯ ಸಾಮಾಗ್ರಿಗಳನ್ನು ಕಳುಹಿಸಿಕೊಟ್ಟಿದ್ಧಾರೆ. ಸುಮಾರು 1.50 ಲಕ್ಷಕ್ಕೂ ಹೆಚ್ಚು ಬೆಲೆ ಬಾಳುವ ನೀಲಗಿರಿ, ಸರ್ವೆ ಪೊಲ್ಸ್, ಟಾರ್ಪಲ್ ಹಾಗೂ ಮೊಳೆಗಳನ್ನು ಲಾರಿಯಲ್ಲಿ ಕಳುಹಿಸಲಾಗಿದೆ.
Karnataka Districts Aug 20, 2019, 8:40 AM IST
ರಾಜ್ಯದಲ್ಲಿ ಪ್ರವಾಹ ಬಂದು 15 ದಿನ ಕಳೆದರೂ ಈವರೆಗೆ ಕೇಂದ್ರದಿಂದ ನಯಾಪೈಸೆ ಬಿಡುಗಡೆಯಾಗಿಲ್ಲ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಪ್ರಧಾನಿ ಭೇಟಿಯಾಗಿ ಬಂದರೂ ಎಷ್ಟುಹಣ ಕೊಡುತ್ತಾರೆಂದು ಹೇಳಿಲ್ಲ. ಪ್ರಧಾನಿ ಮೋದಿ ಅವರು ಮಲತಾಯಿ ಧೋರಣೆ ಬಿಟ್ಟು ರಾಜ್ಯಕ್ಕೆ ತಕ್ಷಣ 5 ಸಾವಿರ ಕೋಟಿ ಪರಿಹಾರ ಬಿಡುಗಡೆ ಮಾಡಬೇಕು ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
NEWS Aug 20, 2019, 8:35 AM IST
ಪ್ರವಾಹಪೀಡಿತ ಜಿಲ್ಲೆಗಳ ಪದವಿ ಪೂರ್ವ ಕಾಲೇಜುಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ದ್ವಿಪ್ರತಿ ಅಂಕಪಟ್ಟಿಮತ್ತು ಇತರೆ ಶೈಕ್ಷಣಿಕ ದಾಖಲೆಗಳನ್ನು ಶುಲ್ಕರಹಿತವಾಗಿ ಶೀಘ್ರದಲ್ಲಿಯೇ ವಿತರಿಸಲಾಗುವುದು ಎಂದು ಪದವಿ ಪೂರ್ವ ಶಿಕ್ಷಣ ಇಲಾಖೆ ತಿಳಿಸಿದೆ.
NEWS Aug 20, 2019, 8:12 AM IST
ರಾಜ್ಯದಲ್ಲಿ ಅವಾಂತರ ಸೃಷ್ಟಿಸಿದ ನೆರೆ ಪರಿಸ್ಥಿತಿಯು ರಾಜ್ಯ ರಸ್ತೆ ಸಾರಿಗೆ ನಿಗಮಗಳ ಆದಾಯಕ್ಕೂ ದೊಡ್ಡ ಹೊಡೆತ ನೀಡಿದೆ. ಬಿಎಂಟಿಸಿ ಹೊರತುಪಡಿಸಿ ಉಳಿದ ಮೂರು ಸಾರಿಗೆ ನಿಗಮಗಳಿಗೆ ಬರೋಬ್ಬರಿ 35 ಕೋಟಿ ರು. ಆದಾಯ ಖೋತಾ ಆಗಿದೆ!
NEWS Aug 20, 2019, 8:02 AM IST
ಕೆಲ ದಿನಗಳಿಂದೆ ಪಾಸ್ ಹೊಂದಿರುವ ಶಾಲಾ ವಿದ್ಯಾರ್ಥಿಗಳನ್ನು ಬಸ್ ಹತ್ತಿಸಿಕೊಳ್ಳದೇ ಹೋಗುತ್ತಿದ್ದ ಕಂಡಕ್ಟರ್ ಹಾಗೂ ಡ್ರೈವರ್ ಗೆ ತಾರಾಟೆಗೆ ತೆಗೆದುಕೊಂಡಿದ್ದ ಕಾಂಗ್ರೆಸ್ ಶಾಸಕಿ ಅಂಜಲಿ ನಿಂಬಾಳ್ಕರ್, ಈಗ ಲಾರಿ ಡ್ರೈವರ್ ಚಳಿ ಬಿಡಿಸಿದ್ದಾರೆ.
Karnataka Districts Aug 19, 2019, 9:58 PM IST
ಉತ್ತರ ಕರ್ನಾಟಕದಲ್ಲಿ ನೆರೆಹಾವಳಿಯಿಂದ ಹಾನಿಗೊಳಗಾಗಿರುವ ಜನರ ನೆರವಿಗೆ ಮಂಗಳಮುಖಿಯರು ಸಹ ದಾವಿಸಿದ್ದಾರೆ.
Karnataka Districts Aug 19, 2019, 9:16 PM IST
ನೆರೆ ಸಂತ್ರಸ್ತರ ಗೋಳು ಆಲಿಸಲು ತೆರಳಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಘೇರಾವ್ ಎದುರಿಸಬೇಕಾಗಿ ಬಂದಿದೆ. ತವರು ಕ್ಷೇತ್ರ ಬಾದಾಮಿಗೆ ತೆರಳಿದ್ದ ಸಿದ್ದರಾಮಯ್ಯ ಕಾರನ್ನು ಗ್ರಾಮಸ್ಥರು ಅಡ್ಡ ಹಾಕಿದ್ದಾರೆ.
Karnataka Districts Aug 19, 2019, 9:01 PM IST
ನೆರೆಯಿಂದ ಅಂಕಪಟ್ಟಿ ಕಳೆದುಕೊಂಡಿರುವ ವಿದ್ಯಾರ್ಥಿಗಳ ನೆರವಿಗೆ ಪದವಿ ಪೂರ್ವ ಶಿಕ್ಷಣ ಇಲಾಖೆ ಮುಂದಾಗಿದೆ.
EDUCATION-JOBS Aug 19, 2019, 8:12 PM IST
ಕಣ್ಣು ಆಪರೇಷನ್ ಆದ ಕಾರಣ ಸ್ವಲ್ಪ ದಿನಗಳ ಕಾಲ ವಿಶ್ರಾಂತಿಯಲ್ಲಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು, ಇಂದು [ಸೋಮವಾರ] ಸ್ವಕ್ಷೇತ್ರ ಬಾದಾಮಿಗೆ ಭೇಟಿ ನೀಡಿದ್ದು, ಪ್ರವಾಹ ಪೀಡಿತ ಪ್ರದೇಶಗಳನ್ನು ವೀಕ್ಷಿಸಿದರು.
Karnataka Districts Aug 19, 2019, 7:01 PM IST
ಪ್ರವಾಹಕ್ಕೆ ನಲುಗಿದ ಮಹಾರಾಷ್ಟ್ರ| ಕೆಸರುಮಯವಾದ ಗ್ರಾಮ ನವೀಕರಿಸಲು ಒಂದಾದ ಗ್ರಾಮಸ್ಥರು| ಜಾತಿ, ಧರ್ಮ ಪಕ್ಕಕ್ಕಿಟ್ಟು ಸ್ವಚ್ಛತಾ ಕಾರ್ಯಕ್ಕಿಳಿದ ಯುವಕರು| ದೇವಸ್ಥಾನ ಸ್ವಚ್ಛಗೊಳಿಸಿ, ವಿಗ್ರಹವ್ನನು ಕೈಯ್ಯಾರೆ ಅಲಂಕರಿಸಿದ ಮೌಲ್ವಿಗಳು| ಮಾನವೀಯತೆಗೆ ಸಾಕ್ಷಿಯಾಯ್ತು ಇಚಾಲ್ಕಾರಂಜಿ
NEWS Aug 19, 2019, 4:43 PM IST
ದಕ್ಷಿಣ ಕನ್ನಡದಲ್ಲಿ ಸುರಿದ ಭಾರೀ ಮಳೆಯಿಂದ ಕೊಚ್ಚಿ ಹೋಗಿದ್ದ ಸೇತುವೆ ಮೂರೇ ದಿನದಲ್ಲಿ ಮರು ನಿರ್ಮಾಣವಾಗಿದೆ. ಜಿಲ್ಲಾಡಳಿತ ಹಾಗೂ ಇಲ್ಲಿನ ಶಾಸಕರ ಪರಿಶ್ರಮದಿಂದ ಮತ್ತೆ ಸಂಪರ್ಕ ಸೇತುವೆ ಸಂಚಾರಕ್ಕೆ ಸಿದ್ಧವಾಗಿದೆ.
Karnataka Districts Aug 19, 2019, 3:52 PM IST
ಬಿ.ಎಸ್. ಯಡಿಯೂರಪ್ಪ ಸೇರಿದಂತೆ ರಾಜ್ಯ ಬಿಜೆಪಿ ನಾಯಕರಿಗೆ ನರೇಂದ್ರ ಮೋದಿ- ಅಮಿತ್ ಶಾರನ್ನು ಕಂಡ್ರೆ ಭಯ. ಆದುದರಿಂದ ಪರಿಹಾರ ಬಿಡುಗಡೆ ಮಾಡಿ ಎಂದು ಆಗ್ರಹಿಸಿಯೇ ಇಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಲೇವಡಿ ಮಾಡಿದರು. ಒಂದು ವೇಳೆ ಪರಿಹಾರಕ್ಕೆ ಆಗ್ರಹಿಸಿದ್ದರೆ, ಎಷ್ಟು ಹಣ ಕೇಳಿದ್ದಾರೆ ಎಂದು ಯಡಿಯೂರಪ್ಪ ಬಹಿರಂಗಪಡಿಸಲಿ ಎಂದು ಸಿದ್ದರಾಮಯ್ಯ ಸವಾಲೆಸೆದಿದ್ದಾರೆ.
NEWS Aug 19, 2019, 3:35 PM IST
ತವೀ ನದಿಯಲ್ಲಿ ಹೆಚ್ಚಾದ ನೀರಿನ ಪ್ರಮಾಣ| ಪ್ರವಾಹಕ್ಕೆ ಸಿಲುಕಿ ನಿರ್ಮಾಣ ಹಂತದಲ್ಲಿದ್ದ ಸೇತುವೆ ಏರಿ ಕುಳಿತ ಮೀನುಗಾರರು| ಭಯಬೇಡ, ನಾವಿದ್ದೇವೆ... ಧುಮ್ಮಿಕ್ಕಿ ಹರಿಯುತ್ತಿದ್ದ ನದಿ ಮಧ್ಯೆಯೂ ಮೀನುಗಾರರ ರಕ್ಷಣೆಗೆ ಇಳಿದೇ ಬಿಡ್ತು ನಮ್ಮ ಹೆಮ್ಮೆಯ ಸೇನೆ|
NEWS Aug 19, 2019, 2:13 PM IST
ಅಬ್ಬರಿಸಿ ಪ್ರವಾಹ ಸೃಷ್ಟಿಸಿದ ಮಳೆ ನಿಂತಿದೆ. ಆದರೆ ಅಂತಹ ಭೀಕರ ಪ್ರವಾಹ ಪರಿಸ್ಥಿತಿಯಲ್ಲಿ ಎಲ್ಲವನ್ನೂ ಕಳೆದುಕೊಂಡವರ ಒಂದೊಂದೇ ಕಣ್ಣೀರಿನ ಕಥೆಗಳು ಇದೀಗ ಹೊರಬರುತ್ತಿವೆ. ಕೊಡಗಿನ ಕುಟುಂಬವೊಂದರ ಮನಕಲುಕುವ ಕಥೆ ಇಲ್ಲಿದೆ.
Karnataka Districts Aug 19, 2019, 2:12 PM IST
ರಾಜ್ಯವೀಗ ಪ್ರವಾಹ ಪೀಡಿತವಾಗಿ ಲಕ್ಷಾಂತರ ಜನರ ಬದುಕು ತತ್ತರಿಸಿದೆ. ಇಂತಹ ವಿಕೋಪಗಳ ಸಂದರ್ಭದಲ್ಲಿ ರಕ್ಷಣೆ ಒದಗಿಸುವ ಉದ್ದೇಶದಿಂದ ತಂಡ ರಚನೆ ಮಾಡಲಾಗುತ್ತಿದೆ.
Karnataka Districts Aug 19, 2019, 1:52 PM IST