ಶತಮಾನಗಳ ಬಳಿಕ ಕರೆಂಟ್ ಬಂತು, ನೆರೆಯಿಂದ 2 ತಿಂಗಳಲ್ಲಿ ಹೋಯ್ತು!| ವಿದ್ಯುತ್ ಕಂಬ ಮುರಿದು ಬಿದ್ದಿದ್ದರಿಂದ ಚಾರ್ಮಾಡಿ ಹಳ್ಳಿಗೆ ಕತ್ತಲು
Karnataka Districts Aug 18, 2019, 9:01 AM IST
ರಾಜ್ಯ ತೀವ್ರ ಪ್ರವಾಹದಿಂದ ತತ್ತರಿಸುತ್ತಿದ್ದು, ಧರ್ಮಸ್ಥಳ ಕ್ಷೇತ್ರದಿಂದ 25 ಕೋಟಿ ರು. ನೆರವು ನೀಡಲಿದೆ.
Karnataka Districts Aug 18, 2019, 8:27 AM IST
ಧರ್ಮಸ್ಥಳದ ಧರ್ಮಾಧಿಕಾರಿ ಡಾ.ವಿರೇಂದ್ರ ಹೆಗ್ಗಡೆ ನೆರೆ ಸಂತ್ರಸ್ತರಿಗೆ ನೆರವಿನ ಹಸ್ತ ಚಾಚಿದ್ದಾರೆ. ಧರ್ಮಸ್ಥಳ ಗ್ರಾಮಭಿವೃದ್ಧಿ ಯೋಜನೆಯಿಂದ ರಾಜ್ಯದ ಮುಖ್ಯಮಂತ್ರಿ ಪರಿಹಾರ ನಿಧಿಗೆ 25 ಕೋಟಿ ರೂಪಾಯಿ ನೆರವನ್ನು ಡಾ.ವಿರೇಂದ್ರ ಹೆಗ್ಗಡೆ ಘೋಷಣೆ ಮಾಡಿದ್ದಾರೆ.
Karnataka Districts Aug 17, 2019, 7:12 PM IST
ಭಾರೀ ಮಳೆ ಹಿನ್ನಲೆ ಕೊಡಗಿನಲ್ಲಿ ಬೆಟ್ಟ, ಗುಡ್ಡ ಕುಸಿತ ಹೆಚ್ಚಾಗಿದ್ದು, ಮತ್ತೆ ಎರಡು ಬೆಟ್ಟಗಳು ಕುಸಿಯುವ ಆತಂಕ ಎದುರಾಗಿದೆ. ಇದರಿಂದ ಜನತೆ ಭಯದಿಂದ ದಿನ ದೂಡುವಂತಾಗಿದೆ.
Karnataka Districts Aug 17, 2019, 4:06 PM IST
ರಾಜ್ಯದಲ್ಲಿ ಪ್ರವಾಹ ಪರಿಸ್ಥಿತಿಯಿಂದ ತತ್ತರಿಸಿದ ಹಳ್ಳಿಗೆ 10 ಕೋಟಿ ರು. ನೀಡಿದವರ ಹೆಸರಿಡಲಾಗುವುದು ಎನ್ನುವ ಹೇಳಿಕೆಗೆ ಇದೀಗ ಸಿಎಂ ಬಿ ಎಸ್ ವೈ ಸ್ಪಷ್ಟನೆ ನೀಡಿದ್ದಾರೆ.
NEWS Aug 17, 2019, 3:58 PM IST
NEWS Aug 17, 2019, 3:52 PM IST
ರಾಜ್ಯದಲ್ಲಿ ಎದುರಾದ ಭೀಕರ ಪ್ರವಾಹ ಪರಿಸ್ಥಿತಿ ತಣ್ಣಗಾಗಿ ಜನಜೀವನದಲ್ಲಿ ನೆಮ್ಮದಿ ನೆಲೆಸಲಿ ಎಂದು ಮೈಸೂರು ರಾಜವಂಶಸ್ಥ ಯದುವೀರ್ ಒಡೆಯರ್ ಹರಕೆ ಹೊತ್ತಿದ್ದಾರೆ.
Karnataka Districts Aug 17, 2019, 3:40 PM IST
ಮೈಸೂರಿನ ಕೆಜಿಎಫ್ ತಾಲೂಕಿನಲ್ಲಿ ನೆರೆ ಸಂತ್ರಸ್ತರಿಂದ ಗುಡ್ಲೈಫ್ ಹಾಲನ್ನು ಪೋರೈಸಲಾಯಿತು. 73ನೇ ಸ್ವಾತಂತ್ರ್ಯ ದಿನಾಚರಣೆ ಪ್ರಯುಕ್ತ ಕೆಜಿಎಫ್ ತಾಲೂಕಿನ ಘಟ್ಟಮಾದಮಂಗಲ ಗ್ರಾಪಂ ವ್ಯಾಪ್ತಿಯ ಕೆಂಪಾಪುರ, ಕಲುವಲಹಳ್ಳಿ ಸಮೀಪದ ಪ್ರದೇಶಗಳ ಗ್ರಾಮಸ್ಥರು ನೆರೆ ಸಂತ್ರಸ್ತರಿಗೆ ಗುಡ್ಲೈಫ್ ಹಾಲನ್ನು ಪೋರೈಸಿದರು.
Karnataka Districts Aug 17, 2019, 3:38 PM IST
ಮೈಸೂರಿನ ನಂಜನಗೂಡು ತಾಲೂಕಿನಲ್ಲಿ ಪ್ರವಾಹ ಸಂತ್ರಸ್ತರಿಗೆ ಧವಸ, ಧಾನ್ಯ ವಿತರಿಸಲಾಯಿತು. ನಂಜನಗೂಡು ತಾಲೂಕಿನ ಸೇರುವ ಹಳೇ ಬೊಕ್ಕಹಳ್ಳಿ ಗ್ರಾಮ ಕಪಿಲಾ ನದಿಯ ಪ್ರವಾಹದಿಂದ ಮುಳುಗಡೆಗೊಂಡಿತ್ತು. ಶಾಸಕ ಡಾ.ಎಸ್. ಯತೀಂದ್ರ ಸಿದ್ದರಾಮಯ್ಯ ಅವರು ಸರ್ಕಾರದಿಂದ ನೀಡುವ 10 ಸಾವಿರ ರು. ಚೆಕ್ ಹಾಗೂ ಧವಸ-ಧಾನ್ಯಗಳ ಕಿಟ್ನ್ನು ವಿತರಿಸಿದರು.
Karnataka Districts Aug 17, 2019, 3:17 PM IST
ನೆರೆ, ಮಳೆಯಿಂದ ಜೀವ ಕಳೆದುಕೊಂಡ ಉತ್ತರ ಕರ್ನಾಟಕದ ಮಂದಿಗೆ ಹಲವರು ವಿಧ ವಿಧವಾಗಿ ಸಹಾಯ ಹಸ್ತ ಚಾಚುತ್ತಿದ್ದಾರೆ. ನಮ್ಮ ಸ್ಯಾಂಡಲ್ವುಡ್ ಮಂದಿಯೂ ತಮ್ಮ ಹೃದಯ ವೈಶಾಲ್ಯತೆ ತೋರಿದ್ದಾರೆ. ಈ ಬಗ್ಗೆ ಡಾ.ರಾಜ್ ಮೊಮ್ಮಗ ಮಾಡಿರುವ ಸೋಷಿಯಲ್ ಮೀಡಿಯಾ ಪೋಸ್ಟ್ವೊಂದು ವೈರಲ್ ಆಗಿದೆ. ಏನದು?
ENTERTAINMENT Aug 17, 2019, 2:58 PM IST
ಮಾಜಿ ಸಚಿವ ಡಿ.ಕೆ.ಶಿವಕುಮಾರ್ 50 ಲಕ್ಷ ರು. ನೆರವು ನೀಡುವುದಾಗಿ ಘೋಷಿಸಿದ್ದಾರೆ. ಸಿಎಂ ಪರಿಹಾರ ನಿಧಿಗೆ ಶೀಘ್ರ ಹಣ ನೀಡುವುದಾಗಿ ತಿಳಿಸಿದ್ದಾರೆ. ಪ್ರವಾಹ ಸಂತ್ರಸ್ತರಿಗಾಗಿ ಹಣ ಸಹಾಯದ ಭರವಸೆ ನೀಡಿದ್ದಾರೆ.
NEWS Aug 17, 2019, 1:46 PM IST
ಪ್ರವಾಹದಿಂದ ರಾಜ್ಯವು ಕಂಗೆಟ್ಟಿದೆ. ಕೇಂದ್ರದ ನೆರವಿಗಾಗಿ ಸಿಎಂ ಬಿ.ಎಸ್. ಯಡಿಯೂರಪ್ಪ ದೆಹಲಿಗೆ ಓಡಾಡುತ್ತಿದ್ದಾರೆ. ಈಗಾಗಲೇ ಪ್ರಧಾನಿ ಮೋದಿ ಭೇಟಿಯಾಗಿ ರಾಜ್ಯದ ಪರಿಸ್ಥಿತಿಯನ್ನು ಮುಂದಿಟ್ಟಿದ್ದಾರೆ. ವಿಶೇಷ ಪ್ಯಾಕೇಜೆ ಘೋಷಿಸುವಂತೆ ಮನವಿ ಮಾಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಇಂದು (ಶನಿವಾರ) ಉನ್ನತ ಮಟ್ಟದ ಸಭೆ ನಡೆಸಲಿರುವರು. ಆ ಬಳಿಕ ಕೇಂದ್ರದಿಂದ ಅನುದಾನ ಬಿಡುಗಡೆಯಾಗುವ ನಿರೀಕ್ಷೆಯಿದೆ.
NEWS Aug 17, 2019, 12:55 PM IST
ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇದರಿಂದ ಜನರು ತತ್ತರಿಸುತ್ತಿದ್ದು ಇಷ್ಟಾದರೂ ಕೇಂದ್ರ ಸರ್ಕಾರ ರಾಜ್ಯದತ್ತ ನಿರ್ಲಕ್ಷ್ಯ ದೋರಣೆ ನಿಲ್ಲುತ್ತಿಲ್ಲ. ರಾಜ್ಯದತ್ತ ತಿರುಗಿಯೂ ನೋಡುತ್ತಿಲ್ಲ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
NEWS Aug 17, 2019, 12:50 PM IST
ನೂರಾರು ಕುಟುಂಬ ರಕ್ಷಿಸಿತು ಸಮಯಪ್ರಜ್ಞೆ| 300ಕ್ಕೂ ಅಧಿಕ ಕುಟುಂಬಗಳ ರಕ್ಷಣೆ| ತಾಪಂ ಇಒ, ಪಿಡಿಒಗೆ ಶ್ಲಾಘನೆ
Karnataka Districts Aug 17, 2019, 12:21 PM IST
ನೆರೆಯಿಂದ ಸಾವಿರಾರು ದ್ವಿಚಕ್ರ, ನಾಲ್ಕು ಚಕ್ರದ ವಾಹನಗಳು ವಾರಗಳ ಕಾಲ ನೀರಲ್ಲಿಯೇ ನಿಂತು ಹಾಳಾಗಿವೆ. ಇದೀಗ ನೆರೆ ಇಳಿದಿದ್ದು, ಮೆಕ್ಯಾನಿಕ್ಗಳಿಗೆ ಭಾರೀ ಬೇಡಿಕೆ ಬಂದಿದೆ.
Karnataka Districts Aug 17, 2019, 12:04 PM IST