Asianet Suvarna News Asianet Suvarna News
247 results for "

ಅಶ್ವತ್ಥನಾರಾಯಣ

"
Ashwath narayan discussion with Infosys representatives Over NEP rbjAshwath narayan discussion with Infosys representatives Over NEP rbj

ವಿದ್ಯಾರ್ಥಿಗಳ ಕೌಶಲ ಕಲಿಕೆಗೆ ಇನ್ಫೊಸಿಸ್ ಜತೆ 3 ಒಡಂಬಡಿಕೆ: ಅಶ್ವತ್ಥನಾರಾಯಣ ಮಾಹಿತಿ

* ಕೌಶಲ ಕಲಿಕೆಗೆ ಒತ್ತು ಸೇರಿದಂತೆ ಎನ್ಇಪಿ ಆಶಯಗಳ ಅನುಷ್ಠಾನ
* ಇನ್ಫೊಸಿಸ್ ಜೊತೆ ಸದ್ಯದಲ್ಲೇ 3 ಒಡಂಬಡಿಕೆ
* ಸಚಿವ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಹೇಳಿಕೆ

Education Sep 28, 2021, 9:53 PM IST

Ashwath Narayan Hits out at KPCC President DK Shivakumar Over NCP rbjAshwath Narayan Hits out at KPCC President DK Shivakumar Over NCP rbj

NCPಯನ್ನು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದ ಡಿಕೆಶಿ ವಿರುದ್ಧ ಅಶ್ವತ್ಥನಾರಾಯಣ ವಾಗ್ದಾಳಿ

* ಡಿಕೆಶಿ ವಿರುದ್ಧ ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ವಾಗ್ದಾಳಿ
* ಡಿಕೆಶಿಯಿಂದ ಶಿಕ್ಷಣ ನೀತಿ ರೂಪಿಸಿದ ತಜ್ಞರಿಗೆ, ಶಿಕ್ಷಕರಿಗೆ ಅಪಮಾನ
* ಎನ್ಇಪಿಯನ್ನು ನಾಗಪುರ ಎಜ್ಯುಕೇಷನ್ ಪಾಲಿಸಿ ಎಂದಿರುವ ಡಿಕೆ ಶಿವಕುಮಾರ್ 

Education Sep 5, 2021, 6:10 PM IST

Karnataka CET Result 2021 will be announce an Sept 20 Says Ashwath Narayan rbjKarnataka CET Result 2021 will be announce an Sept 20 Says Ashwath Narayan rbj

ಸಿಇಟಿ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್: ದಿನಾಂಕ ಬಹಿರಂಗಪಡಿಸಿದ ಅಶ್ವತ್ಥನಾರಾಯಣ

*  ಸಿಇಟಿ ಫಲಿತಾಂಶಕ್ಕೆ ಮುಹೂರ್ತ ಫಿಕ್ಸ್
* ದಿನಾಂಕ ಬಹಿರಂಗಪಡಿಸಿದ ಅಶ್ವತ್ಥನಾರಾಯಣ 
* ಕಳೆದ ಅಗಸ್ಟ್ 28-29 ಮತ್ತು 30ರಂದು ಸಿಇಟಿ ಪರೀಕ್ಷೆ ನಡೆಸಲಾಗಿತ್ತು

Education Sep 3, 2021, 6:33 PM IST

Ashwath Narayan inaugurates NEP Work Shop In Mangalore VV rbjAshwath Narayan inaugurates NEP Work Shop In Mangalore VV rbj

ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ: ಸಚಿವ ಅಶ್ವತ್ಥನಾರಾಯಣ

* ಮಂಗಳೂರು ವಿಶ್ವವಿದ್ಯಾಲಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಕುರಿತ ಕಾರ್ಯಾಗಾರ
* ರಾಷ್ಟ್ರೀಯ ಶಿಕ್ಷಣ ನೀತಿ ಬಗ್ಗೆ ಗೊಂದಲ ಬೇಡ ಎಂದ ಉನ್ನತ ಶಿಕ್ಷಣ ಸಚಿವ
* ಮೂಡಬಿದಿರೆಯಲ್ಲಿ ಮಂಗಳೂರು ವಿವಿ ಘಟಕ ಕಾಲೇಜು ಲೋಕಾರ್ಪಣೆ 

Education Aug 30, 2021, 5:13 PM IST

CET Result in 20 Days Says Higher Education Minister CN Ashwathnarayan grgCET Result in 20 Days Says Higher Education Minister CN Ashwathnarayan grg

20 ದಿನದಲ್ಲಿ ಸಿಇಟಿ ಫಲಿತಾಂಶ: ಸಚಿವ ಅಶ್ವತ್ಥನಾರಾಯಣ

ರಾಜ್ಯಾದ್ಯಂತ ಸಿಇಟಿ ಪರೀಕ್ಷೆ ಸುಸೂತ್ರವಾಗಿ ನಡೆಯುತ್ತಿದ್ದು 20 ದಿನದಲ್ಲಿ ಫಲಿತಾಂಶ ಪ್ರಕಟಿಸಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಹೇಳಿದ್ದಾರೆ. 
 

Education Aug 28, 2021, 1:41 PM IST

Minister CN Ashwathnarayan React on Mysuru Gang Rape Case grgMinister CN Ashwathnarayan React on Mysuru Gang Rape Case grg

ಮೈಸೂರು ವಿವಿಯಲ್ಲಿ ವಿದ್ಯಾರ್ಥಿನಿಯರ ಸಂಚಾರ ನಿರ್ಬಂಧ ತೆರವು: ಸಚಿವ ಅಶ್ವತ್ಥ್‌

ಮೈಸೂರಿನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ಹಿನ್ನೆಲೆಯಲ್ಲಿ ಸಂಜೆ 6.30ರ ನಂತರ ವಿವಿ ಕ್ಯಾಂಪಸ್‌ನಲ್ಲಿ ವಿದ್ಯಾರ್ಥಿನಿಯರ ಓಡಾಟವನ್ನು ನಿಷೇಧಿಸಿ ಮೈಸೂರು ವಿಶ್ವವಿದ್ಯಾಲಯ ಹೊರಡಿಸಿದ್ದ ಸುತ್ತೋಲೆಯನ್ನು ವಾಪಸ್ ಪಡೆಯಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ. 
 

Education Aug 28, 2021, 1:15 PM IST

Covid is in Control in Karnataka Says Minister CN  Ashwathnarayan grgCovid is in Control in Karnataka Says Minister CN  Ashwathnarayan grg

ಕೋವಿಡ್‌ ನಿಯಂತ್ರಣದಲ್ಲಿದೆ, ಆತಂಕ ಬೇಡ: ಅಶ್ವತ್ಥನಾರಾಯಣ

ರಾಜ್ಯದಲ್ಲಿ ಕೊರೋನಾ ಸೋಂಕು ನಿಯಂತ್ರಣದಲ್ಲಿದ್ದು, ಮೂರನೇ ಅಲೆ ಕುರಿತು ಆತಂಕಪಡುವ ಅಗತ್ಯವಿಲ್ಲ. ಕಟ್ಟುನಿಟ್ಟಿನ ಕ್ರಮಗಳ ಮೂಲಕ 3ನೇ ಅಲೆ ನಿಯಂತ್ರಿಸಲಾಗುವುದು ಎಂದು ಸಚಿವ ಡಾ.ಸಿ.ಎನ್‌. ಅಶ್ವತ್ಥನಾರಾಯಣ ಹೇಳಿದ್ದಾರೆ. 
 

state Aug 20, 2021, 2:14 PM IST

focus On science IN National Education Policy Says Ashwath narayan rbjfocus On science IN National Education Policy Says Ashwath narayan rbj

ವಿಜ್ಞಾನ ಕಲಿಕೆಗೆ ಆದ್ಯತೆ, ವೈಜ್ಞಾನಿಕ ಸಂಸ್ಕಾರ ಸೃಷ್ಟಿಗೆ ಒತ್ತು: ಅಶ್ವತ್ಥನಾರಾಯಣ ಘೋಷಣೆ

* ವಿಜ್ಞಾನ ಕಲಿಕೆಗೆ ಸರಕಾರದಿಂದ ಹೆಚ್ಚು ಉತ್ತೇಜನ, ವೈಜ್ಞಾನಿಕ ಸಂಸ್ಕಾರಕ್ಕೆ ಒತ್ತು
* 28ನೇ ರಾಜ್ಯ ಮಟ್ಟದ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಘೋಷಣೆ
* ಯಾವ ದೇಶ ವಿಜ್ಞಾನವನ್ನು ಉಪೇಕ್ಷಿಸುತ್ತದೆಯೋ ಆ ದೇಶ ಮುಂದುವರಿಯಲು ಸಾಧ್ಯವಿಲ್ಲ

Education Aug 17, 2021, 6:32 PM IST

tax deduction for property owners Bengaluru Dr. CN Ashwath Narayan Meeting with BBMP Officers mahtax deduction for property owners Bengaluru Dr. CN Ashwath Narayan Meeting with BBMP Officers mah

ಬೆಂಗಳೂರು; ಆಸ್ತಿ ತೆರಿಗೆ ವಿನಾಯಿತಿ, ಸಚಿವ  ಡಾ. ಸಿಎನ್ ಅಶ್ವತ್ಥನಾರಾಯಣ  ಗುಡ್ ನ್ಯೂಸ್

ಕೊರೋನಾ ಕಾರಣಕ್ಕೆ ಎಲ್ಲ ವರ್ಗದವರು ಸಂಕಷ್ಟಕ್ಕೆ ಸಿಲುಕಿದ್ದು ಆಸ್ತಿ ಮಾಲೀಕರಿಗೆ ಕೆಲ ವಿಚಾರದಲ್ಲಿ ವಿನಾಯಿತಿ ನೀಡುವ ಬಗ್ಗೆ ಸಿಎಂ ಜತೆ ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ಉನ್ನತ ಶಿಕ್ಷಣ, ಐಟಿ-ಬಿಟಿ, ವಿಜ್ಞಾನ-ತಂತ್ರಜ್ಞಾನ ಹಾಗೂ ಕೌಶಲ್ಯಾಭಿವೃದ್ಧಿ ಖಾತೆ ಸಚಿವ ಡಾ.ಸಿ.ಎನ್.‌ಅಶ್ವತ್ಥನಾರಾಯಣ ತಿಳಿಸಿದರು. 

Karnataka Districts Aug 16, 2021, 5:06 PM IST

No compromise In mekedatu project Says Ashwath narayan rbjNo compromise In mekedatu project Says Ashwath narayan rbj

ಮೇಕೆದಾಟು ವಿಚಾರದಲ್ಲಿ ರಾಜಿ ಮಾತಂತೂ ಇಲ್ಲವೇ ಇಲ್ಲ: ಅಶ್ವತ್ಥನಾರಾಯಣ

* ಮೇಕೆದಾಟು ಯೋಜನೆ ಬಗ್ಗೆ ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ಪ್ರತಿಕ್ರಿಯೆ
* ರಾಜಿ ಮಾತಂತೂ ಇಲ್ಲವೇ ಇಲ್ಲ ಎಂದ ಅಶ್ವತ್ಥನಾರಾಯಣ 
* ರಾಮನಗರದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ

state Aug 13, 2021, 3:52 PM IST

degree colleges admission Process Start In Karnataka From August 23 Says Ashwath Narayan rbjdegree colleges admission Process Start In Karnataka From August 23 Says Ashwath Narayan rbj

ಆ. 23ರಿಂದಲೇ ಪದವಿ ಪ್ರವೇಶಕ್ಕೆ ವಿದ್ಯಾರ್ಥಿಗಳ ದಾಖಲಾತಿ ಆರಂಭ: ಅಶ್ವತ್ಥನಾರಾಯಣ

* ರಾಷ್ಟ್ರೀಯ ಶಿಕ್ಷಣ ನೀತಿಯನ್ನು ಜಾರಿ ಮಾಡುವ ನಿಟ್ಟಿನಲ್ಲಿ .‌ಅಶ್ವತ್ಥನಾರಾಯಣ ಮಹತ್ವ ಸಭೆ
 * ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳ ಜತೆ ಮಾತುಕತೆ
* ಪದವಿ ಪ್ರವೇಶಕ್ಕೆ ವಿದ್ಯಾರ್ಥಿಗಳ ದಾಖಲಾತಿ ಬಗ್ಗೆ ಮಾಹಿತಿ 
 

Education Aug 9, 2021, 8:19 PM IST

Ashwath narayan talks about Education In bjp minority morcha Meeting rbjAshwath narayan talks about Education In bjp minority morcha Meeting rbj

ಸ್ಪರ್ಧೆ ಹಿಂದು-ಮುಸ್ಲಿಂ ಅಥವಾ ಹಿಂದು-ಕ್ರಿಶ್ಚಿಯನ್ ನಡುವೆ ಅಲ್ಲ: ಅಶ್ವತ್ಥನಾರಾಯಣ

* ಶಿಕ್ಷಣವೊಂದೇ ಅಭಿವೃದ್ಧಿಗೆ ರಾಜಮಾರ್ಗ ಎಂದ ಡಾ.ಸಿ.ಎನ್.ಅಶ್ವತ್ಥನಾರಾಯಣ
* ಸ್ಪರ್ಧೆ ಹಿಂದು-ಮುಸ್ಲಿಂ ಅಥವಾ ಹಿಂದು-ಕ್ರಿಶ್ಚಿಯನ್ ನಡುವೆ ಅಲ್ಲ
* ಅಮೆರಿಕ, ಚೀನ, ಜಪಾನ್ ದೇಶಗಳ ಜತೆಗಿರಲಿ ಎಂದ ಉನ್ನತ ಶಿಕ್ಷಣ ಸಚಿವ

state Aug 8, 2021, 6:35 PM IST

Ashwath narayan advices To BBMP about property tax rbjAshwath narayan advices To BBMP about property tax rbj

ಸ್ವಯಂ ಘೋಷಿತ ಆಸ್ತಿ ತೆರಿಗೆ: ಬಡ್ಡಿ ವಿನಾಯಿತಿ ನೀಡಲು ಬಿಬಿಎಂಪಿಗೆ ‌ಅಶ್ವತ್ಥನಾರಾಯಣ ಸಲಹೆ

* ಸ್ವಯಂ ಘೋಷಿತ ಆಸ್ತಿ ತೆರಿಗೆ:  ಬಡ್ಡಿಗೆ ವಿನಾಯಿತಿ ನೀಡಲು ಬಿಬಿಎಂಪಿಗೆ ‌ಅಶ್ವತ್ಥನಾರಾಯಣ ಸಲಹೆ
* ವಲಯ ವರ್ಗೀಕರಣದಲ್ಲಿ ತಪ್ಪು ಘೋಷಣೆ ದಂಡ-ಬಡ್ಡಿಗೆ ವಿನಾಯಿತಿ
* ಬಡ್ಡಿಗೆ ವಿನಾಯಿತಿ ನೀಡಲು ಬಿಬಿಎಂಪಿಗೆ ಡಾ.ಸಿ.ಎನ್.‌ಅಶ್ವತ್ಥನಾರಾಯಣ ಸಲಹೆ

Karnataka Districts Aug 3, 2021, 6:18 PM IST

3760 files clear under the Dr CN Ashwath Narayan administration mah3760 files clear under the Dr CN Ashwath Narayan administration mah

ಅಶ್ವತ್ಥನಾರಾಯಣ ಇಲಾಖೆಗಳ ಕಡತ ಬಾಕಿ ಶೂನ್ಯ, 3760 ಕಡತ ವಿಲೇವಾರಿ

ಅಶ್ವತ್ಥನಾರಾಯಣ ಅವರು ತಾವು ಅಧಿಕಾರ ಸ್ವೀಕರಿಸಿದಾಗಿನಿಂದ ನಿರ್ಗಮಿಸುವ ದಿನದವರೆಗೂ ಒಟ್ಟು 3,760 ಕಡತಗಳನ್ನು ವಿಲೇವಾರಿ ಮಾಡಿದ್ದಾರೆ.

Karnataka Districts Jul 29, 2021, 11:54 PM IST

1000 youth gets employment in  job fair bengaluru snr1000 youth gets employment in  job fair bengaluru snr

ಉದ್ಯೋಗ ಮೇಳ: ಮೊದಲ ದಿನವೇ 1000 ಯುವಕರಿಗೆ ನೌಕರಿ

  • ಕೌಶಲ್ಯ ಮಾಸದ ಪ್ರಯುಕ್ತ ರಾಜ್ಯದಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು ಶುಕ್ರವಾರ ಹಮ್ಮಿಕೊಂಡಿದ್ದ ಮೊದಲ ದಿನದ ವರ್ಚುಯಲ್‌ ಉದ್ಯೋಗ ಮೇಳ
  •  5,000 ಯುವಕ ಯುವತಿಯರ ಪೈಕಿ 1,000 ಯುವಜನರು ವಿವಿಧ ಕಂಪನಿಗಳ ಉದ್ಯೋಗಕ್ಕೆ ಆಯ್ಕೆಯಾಗಿದ್ದಾರೆ

Jobs Jul 24, 2021, 12:01 PM IST