ಚಿಯಾನ್ ವಿಕ್ರಂ ದೇಶದ ಉತ್ತಮ ನಟರಲ್ಲೊಬ್ಬರು ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. 58ನೇ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿರುವ ನಟನ 5 ಅತ್ಯುತ್ತಮ ಚಿತ್ರಗಳ ಪಟ್ಟಿ ಇಲ್ಲಿದೆ..
Cine World Apr 17, 2024, 12:45 PM IST
ಕಿರುತೆರೆ ನಟಿ ನಮ್ರತಾ ಗೌಡ ಹುಟ್ಟು ಹಬ್ಬದಂದು, ಅವರ ಮನೆಗೆ ಹೊಸ ಅತಿಥಿಯ ಆಗಮನವಾಗಿದೆ. ಈ ನಟಿ ತಮ್ಮ ಹುಟ್ಟುಹಬ್ಬದ ದಿನದಂದು ಹೊಸ ಐಷಾರಾಮಿ ಕಾರನ್ನು ಖರೀದಿಸಿದ್ದಾರೆ. ಇದರ ಫೋಟೊಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
Small Screen Apr 15, 2024, 8:21 PM IST
ಕಿರುತೆರೆ ನಟಿ ನಮ್ರತಾ ಗೌಡ ತಮ್ಮ ಜನ್ಮ ದಿನದ ಸೆಲೆಬ್ರೇಷನ್ ಮೂಡ್ನಲ್ಲಿ ಇದ್ದಾರೆ. ಈ ನಟಿ ಕೈಯಲ್ಲಿ ಕೇಕ್ ಹಿಡಿದುಕೊಂಡು ಚೆಂದದ ಫೋಟೋಶೂಟ್ ಮಾಡಿಸಿದ್ದಾರೆ.
Small Screen Apr 14, 2024, 6:44 PM IST
ಪುಟ್ಟಕ್ಕನ ಮಗಳು ಸಹನಾಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಟಿಯ ರಿಯಲ್ ಲೈಫ್ ಇಂಟರೆಸ್ಟಿಂಗ್ ವಿಷ್ಯಗಳು ಇಲ್ಲಿವೆ...
Small Screen Apr 14, 2024, 12:53 PM IST
ಪುತ್ರನ 18ನೇ ಹುಟ್ಟು ಹಬ್ಬ. ಈ ಬರ್ತ್ಡೇ ವಿಶೇಷವಾಗಿಸಲು ಉದ್ಯಮಿ ತಂದೆ ಮಗನಿಗೆ ಬರೋಬ್ಬರಿ 5 ಕೋಟಿ ರೂಪಾಯಿ ಮೌಲ್ಯದ ಲ್ಯಾಂಬೋರ್ಗಿನಿ ಹುರಕಾನ್ ಕಾರು ಉಡುಗೊರೆಯಾಗಿ ನೀಡಿದ್ದಾರೆ. ಭಾರತದ ಈ ಉದ್ಯಮಿ ಯಾರು?
Cars Apr 12, 2024, 5:42 PM IST
ಪುಟ್ಟಕ್ಕನ ಮಕ್ಕಳು ವಿಲನ್ ರಾಜಿ ಅರ್ಥಾತ್ ಹಂಸ ನಾರಾಯಣಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ನಟಿಯ ಕುರಿತು ಕುತೂಹಲದ ಮಾಹಿತಿಗಳು ಇಲ್ಲಿವೆ...
Small Screen Apr 11, 2024, 2:01 PM IST
ಇಂದು ನಟಿ ಜಯಾ ಬಚ್ಚನ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಅಮಿತಾಭ್ ಮತ್ತು ರೇಖಾ ನಡುವಿನ ಪ್ರೇಮ ಪ್ರಕರಣದ ಕುರಿತು ಮನಬಿಚ್ಚಿ ಮಾತನಾಡಿದ್ದಾರೆ. ಅವರು ಹೇಳಿದ್ದೇನು?
Cine World Apr 9, 2024, 5:03 PM IST
ಬಿಲಿಯನೇರ್ ಮುಕೇಶ್ ಅಂಬಾನಿ ತಮ್ಮ ಮನೆಯ ಎಲ್ಲಾ ಸಮಾರಂಭವನ್ನು ಕೋಟಿಗಟ್ಟಲೆ ಖರ್ಚು ಮಾಡಿ ಆಯೋಜಿಸುತ್ತಾರೆ. ಬರ್ತ್ಡೇ ಪಾರ್ಟಿ, ವೆಡ್ಡಿಂಗ್ ಆನಿವರ್ಸರಿ ಎಲ್ಲದಕ್ಕೂ ಕೋಟಿಗಟ್ಟಲೆ ವ್ಯಯಿಸುತ್ತಾರೆ. ಕೆಲ ತಿಂಗಳ ಹಿಂದೆ ಮುಕೇಶ್ ಅಂಬಾನಿ ತಾಯಿ ಕೋಕಿಲಾ ಬೆನ್ ಬರ್ತ್ಡೇಯನ್ನು ಅತ್ಯಂತ ಅದ್ಧೂರಿಯಾಗಿ ಆಯೋಜಿಸಲಾಗಿತ್ತು. ವೈಭವ ಸ್ವರ್ಗವೇ ಧರೆಗಿಳಿದಂತಿತ್ತು.
Woman Apr 9, 2024, 12:18 PM IST
ಅಲ್ಲು ಅರ್ಜುನ್ ಅವರು ಮಹಿಳೆಯ ಗೆಟಪ್ನಲ್ಲಿ ಸೀರೆ ಧರಿಸಿ, ಕೊರಳಲ್ಲಿ ನಿಂಬೆ ಹಣ್ಣಿನ ಹಾರ ಮತ್ತು ಹೂವಿನ ಹಾರವನ್ನು ಹಾಕಿಕೊಂಡು, ಕಾಲಿಗೆ ಗಜ್ಜೆ ಹಾಕಿಕೊಂಡು ಮಸ್ತ್ ಆಗಿ ಡ್ಯಾನ್ಸ್ ಮಾಡಿದ್ದಾರೆ ಮತ್ತು ತ್ರಿಶೂಲ ಹಿಡಿದುಕೊಂಡು ಭರ್ಜರಿಯಾಗಿ ಫೈಟ್ ಮಾಡಿದ್ದಾರೆ.
Cine World Apr 8, 2024, 7:11 PM IST
ರಶ್ಮಿಕಾ ಮಂದಣ್ಣ ಇಂದು ಅಂದ್ರೆ ಏಪ್ರಿಲ್ 5ರಂದು 28ನೇ ವರ್ಷಕ್ಕೆ ಕಾಲಿಟ್ಟಿದ್ದಾರೆ. ಇಂದು ಅವರು ತಮ್ಮ ಅಭಿಮಾನಿಗಳಿಗೆ ಡಬಲ್ ಭರ್ಜರಿ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಏನದು?
Cine World Apr 5, 2024, 4:29 PM IST
ಇದೇ 5ರಂದು ನಟಿ ರಶ್ಮಿಕಾ ಮಂದಣ್ಣ ಹುಟ್ಟುಹಬ್ಬ ಆಚರಿಸಿಕೊಳ್ಳುತ್ತಿದ್ದು, ಅವರ ಗರ್ಲ್ಫ್ರೆಂಡ್ ಆಗಮವಾಗುವ ನಿರೀಕ್ಷೆ ಇದೆ. ಯಾರೀ ಗರ್ಲ್ಫ್ರೆಂಡ್?
Cine World Apr 1, 2024, 9:04 PM IST
10 ವರ್ಷದ ಬಾಲಕಿ ಹುಟ್ಟುಹಬ್ಬಕ್ಕೆ ಆನ್ಲೈನ್ ಮೂಲಕ ಕೇಕ್ ತರಿಸಲಾಗಿದೆ. ಕುಟುಂಬಸ್ಥರು, ಆಪ್ತರು ಬಾಲಕಿ ಬರ್ತ್ ಡೇ ಸೆಲೆಬ್ರೇಷನ್ನಲ್ಲಿ ಪಾಲ್ಗೊಂಡಿದ್ದಾರೆ. ಕೇಕ್ ಕತ್ತರಿಸಿ ಎಲ್ಲರಿಗೂ ಹಂಚಲಾಗಿದೆ. ಹುಟ್ಟು ಹಬ್ಬದ ಬಾಲಕಿಗೆ ಎಲ್ಲರೂ ಕೇಕ್ ತಿನ್ನಿಸಿದ್ದಾರೆ. ಆದರೆ ಕೆಲವೇ ಹೊತ್ತಲ್ಲಿ ಬಾಲಕಿ ಸೇರಿದಂತೆ ಕುಟುಂಬಸ್ಥರು ಅಸ್ವಸ್ಥಗೊಂಡಿದ್ದಾರೆ. ಆಸ್ಪತ್ರೆ ದಾಖಲಿಸಿದ್ದರೂ ಬಾಲಕಿ ಬದುಕುಳಿಯಲಿಲ್ಲ
India Mar 30, 2024, 7:17 PM IST
ಬಿಗ್ ಬಾಸ್ ಸೀಸನ್ 10ರ ಮೂಲಕ ಕನ್ನಡಿಗರಿಗೆ ಚಿರಪರಿಚಿತರಾದ ಮೈಕಲ್ ಅಜಯ್ ತಮ್ಮ 29ನೇ ವರ್ಷದ ಹುಟ್ಟುಹಬ್ಬ ಆಚರಿಸಿಕೊಂಡಿದ್ದು, ಸಂಭ್ರಮದ ಫೋಟೋಗಳನ್ನು ಹಂಚಿಕೊಂಡಿದ್ದಾರೆ.
Small Screen Mar 29, 2024, 1:34 PM IST
ಸ್ಯಾಂಡಲ್ ವುಡ್ ನಟ ಗೋಲ್ಡನ್ ಸ್ಟಾರ್ ಗಣೇಶ್ ಅವರ ಮಗಳು ಚಾರಿತ್ರ್ಯ ಇಂದು ಹುಟ್ಟು ಹಬ್ಬ ಆಚರಿಸಿಕೊಳ್ಳುತ್ತಿದ್ದು, ನಟ ಗಣೇಶ್ ಮಗಳಿಗೆ ಮುದ್ದಾಗಿ ವಿಶ್ ಮಾಡಿದ್ದಾರೆ.
Sandalwood Mar 27, 2024, 10:01 PM IST
ಸದಾ ಟೀಕೆಗಳಿಂದಲೇ ಸುದ್ದಿಯಲ್ಲಿರುವ ನಟ ಪ್ರಕಾಶ್ ರಾಜ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ದಕ್ಷಿಣದ ಅತ್ಯಂತ ವಿವಾದಾತ್ಮಕ ನಟ ಎನಿಸಿಕೊಳ್ತಿರುವುದು ಏಕೆ ನಟ?
Sandalwood Mar 26, 2024, 1:18 PM IST