Asianet Suvarna News Asianet Suvarna News
267 results for "

ಪ್ರೀತಿ

"
Couple Committed Suicide at Channapattana in Ramanagara grgCouple Committed Suicide at Channapattana in Ramanagara grg

ಚನ್ನಪಟ್ಟಣ: ಓಡಿ ಹೋಗಿ ಮದುವೆ ಆದ ಮಗಳು, ಪೋಷಕರು ಆತ್ಮಹತ್ಯೆ

ಪ್ರೀತಿಯ ಮೋಹಕ್ಕೆ ಸಿಲುಕಿದ ಮಗಳು ಓಡಿಹೋಗಿ ಮದುವೆಯಾದಳು ಎಂಬ ಕಾರಣಕ್ಕೆ ಮನನೊಂದ ತಂದೆ-ತಾಯಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತಾಲೂಕಿನ ತೆಂಕನಹಳ್ಳಿ ಗ್ರಾಮದಲ್ಲಿ ಮಂಗಳವಾರ ನಡೆದಿದೆ. 
 

CRIME Jun 2, 2021, 8:33 AM IST

Former CM HD Kumarswamy Slams Central Government grgFormer CM HD Kumarswamy Slams Central Government grg

18+ ಲಸಿಕೆ ವಿತರಣೆಯಲ್ಲಿ ಕನ್ನಡಿಗರಿಗೆ ಅನ್ಯಾಯ: ಕೇಂದ್ರದ ವಿರುದ್ಧ ಎಚ್‌ಡಿಕೆ ಕೆಂಡಾಮಂಡಲ

ಲಸಿಕೆ ಹಾಕುವ ಅಭಿಯಾನದಲ್ಲಿ ಕರ್ನಾಟಕ ಮತ್ತು ಕನ್ನಡಿಗರಿಗೆ ತಾರತಮ್ಯವಾಗುತ್ತಿರುವುದು, ಗುಜರಾತ್‌ ಮೇಲೆ ಅತಿಯಾದ ಪ್ರೀತಿ ತೋರುತ್ತಿರುವುದು ಕೇಂದ್ರ ಆರೋಗ್ಯ ಇಲಾಖೆ ನೀಡಿರುವ ಅಂಕಿ-ಅಂಶಗಳಿಂದಲೇ ಬಹಿರಂಗವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಕಿಡಿಕಾರಿದ್ದಾರೆ.
 

state May 7, 2021, 1:53 PM IST

Cine Shivashankar tributes to Dr Rajkumar on actors 92nd birth anniversary vcsCine Shivashankar tributes to Dr Rajkumar on actors 92nd birth anniversary vcs

ರಾಜ್‌ ಇದ್ದಲ್ಲಿ ಸಹಾನುಭೂತಿ, ಪ್ರೀತಿ, ಶ್ರದ್ಧೆ ಇರುತ್ತಿತ್ತು; ಇಂದು ರಾಜ್‌ಕುಮಾರ್ ಹುಟ್ಟುಹಬ್ಬ ಸಂಭ್ರಮ!

1960ನೇ ಇಸವಿ. ಚೆನ್ನೈನ ಗೋಲ್ಡನ್‌ ಸ್ಟುಡಿಯೋದಲ್ಲಿ ಭಕ್ತ ಕನಕದಾಸ ಕನ್ನಡ ಚಿತ್ರದ ‘ಬಾಗಿಲನು ತೆರೆದು ಸೇವೆಯನು ಕೊಡೊ ಹರಿಯೇ’ ಎಂಬ ಹಾಡಿನ ಚಿತ್ರೀಕರಣ ನಡೆಯುತ್ತಿತ್ತು. ಕನಕದಾಸರ ಪಾತ್ರದಲ್ಲಿ ರಾಜ್‌ಕುಮಾರ್‌ರವರು ಅಭಿನಯಿಸುತ್ತಿದ್ದರು. ಉಡುಪಿ ಶ್ರೀಕೃಷ್ಣ ಕನಕದಾಸನಿಗೆ ದರ್ಶನ ಕೊಡುವ ದೃಶ್ಯ. ಅಲ್ಲಿ ಶ್ರೀಕೃಷ್ಣ ಕನಕನ ಕಡೆಗೆ ತಿರುಗುತ್ತಾ ದರ್ಶನ ಕೊಡುವ ಸಂದರ್ಭದಲ್ಲಿ ಓರ್ವ ಸ್ವಾಮಿಗಳು ಶ್ರೀಕೃಷ್ಣನಿಗೆ ಮಂಗಳಾರತಿ ಮಾಡುತ್ತಿರುವ ದೃಶ್ಯಕ್ಕಾಗಿ ಓರ್ವ ಸ್ವಾಮಿ ಅಲ್ಲಿರಬೇಕಾಗಿತ್ತು.

Sandalwood Apr 24, 2021, 3:11 PM IST

MLA Sharat Bachegowda Taunts to Minister MTB Nagaraj snrMLA Sharat Bachegowda Taunts to Minister MTB Nagaraj snr

ಸಚಿವ ಎಂಟಿಬಿ - ಶರತ್‌ ಬಚ್ಚೇಗೌಡ ವಾರ್‌ : 'ದರ್ಪದಿಂದ ಏನು ಆಗಲ್ಲ'

ದರ್ಪದಿಂದ ಯಾವೊಬ್ಬ ಜನಪ್ರತಿನಿಧಿ​ಯು ಮತದಾರರನ್ನು ಗೆಲ್ಲಲು ಸಾಧ್ಯವಿಲ್ಲ. ಬದಲಾಗಿ ಪ್ರೀತಿ ವಿಶ್ವಾಸದಿಂದ ಗೆಲ್ಲಬಹುದು ಎಂದು ಶಾಸಕ ಶರತ್ ಬಚ್ಚೇಗೌಡ ಸಚಿವ ಎಂಟಿಬಿ ನಾಗರಾಜ್‌ಗೆ ಟಾಂಗ್ ನೀಡಿದ್ದಾರೆ. 

Karnataka Districts Apr 17, 2021, 3:46 PM IST

BJP Candidate Mangala Angadi Talks Over Belagavi Byelection grgBJP Candidate Mangala Angadi Talks Over Belagavi Byelection grg

ಬೆಳಗಾಗಿ ಬೈಎಲೆಕ್ಷನ್‌: ಪತಿ ಅಂಗಡಿ ಅಭಿವೃದ್ಧಿ ಕಾರ್ಯವೇ ಶ್ರೀರಕ್ಷೆ, ಮಂಗಲ

ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವರಾಗಿದ್ದ ಸುರೇಶ್‌ ಅಂಗಡಿ ಅವರ ಅಕಾಲಿಕ ನಿಧನದಿಂದಾಗಿ ತೆರವಾಗಿರುವ ಬೆಳಗಾವಿ ಲೋಕಸಭಾ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದ್ದು ಎರಡು ರಾಷ್ಟ್ರೀಯ ಪಕ್ಷಗಳ ಮಧ್ಯೆ ನೇರ ಪೈಪೋಟಿ ಕಂಡುಬಂದಿದೆ. 

Karnataka Districts Apr 13, 2021, 10:23 AM IST

Young Man Arrested for Woman Naked Pictures Share on Social Network grgYoung Man Arrested for Woman Naked Pictures Share on Social Network grg

ವಿಜಯಪುರ: ನಂಬಿಸಿ ವಂಚನೆ, ಗೆಳತಿಯ ನಗ್ನ ಚಿತ್ರ ಹರಿಬಿಟ್ಟ ಯುವಕ

ನಗರದ ಯುವತಿಯೊಬ್ಬಳನ್ನು ಪ್ರೀತಿಸಿ ನಂತರ ಆಕೆಯ ನಗ್ನ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಟ್ಟ ಆರೋಪಿಯನ್ನು ಅಂತಾರಾಜ್ಯಕ್ಕೆ (ಉತ್ತರಪ್ರದೇಶದಲ್ಲಿ) ತೆರಳಿ ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ.
 

CRIME Apr 9, 2021, 3:32 PM IST

Girl Blackmail to Boy in Hubballi for Love Reject grgGirl Blackmail to Boy in Hubballi for Love Reject grg

ಪ್ರೀತಿ ತಿರಸ್ಕರಿಸಿದ ಯುವಕ: ವಿಡಿಯೋ ಬಹಿರಂಗ ಮಾಡೋದಾಗಿ ಯುವತಿಯಿಂದ ಬ್ಲಾಕ್‌ಮೇಲ್‌..!

ತನ್ನ ಪ್ರೀತಿ ತಿರಸ್ಕಾರ ಮಾಡಿದ್ದಾನೆಂಬ ಕಾರಣಕ್ಕೆ ಯುವಕನನ್ನು ಕರೆಸಿದ ಯುವತಿ ತನ್ನವರಿಂದ ಅಪಹರಣ ಮಾಡಿಸಿ ಹಲ್ಲೆ ಮಾಡಿಸಿದ್ದಲ್ಲದೆ 5 ಲಕ್ಷ ಕೊಡದಿದ್ದರೆ ಫೋಟೋ, ವಿಡಿಯೋವನ್ನು ಬಹಿರಂಗ ಮಾಡುವುದಾಗಿ ಹೆದರಿಸಿ ಜೀವ ಬೆದರಿಕೆ ಹಾಕಿಸಿದ ಪ್ರಕರಣ ನಗರದಲ್ಲಿ ನಡೆದಿದೆ. 
 

CRIME Mar 14, 2021, 9:10 AM IST

Girl Sign the Land Release Letter in Magadi in Ramanagara grgGirl Sign the Land Release Letter in Magadi in Ramanagara grg

ಅಂತರ್ಜಾತಿ ವಿವಾಹ: ಯುವತಿ ಬಳಿ ಪತ್ರ ಬರೆಸಿಕೊಂಡ ಪೋಷಕರು

ಅನ್ಯ ಜಾತಿ ಯುವಕನನ್ನು ಪ್ರೀತಿಸಿ ಮದುವೆಯಾಗಿದ್ದಕ್ಕೆ ಮಗ​ಳಿಂದ ಪೋಷ​ಕರು ಜಮೀನು ಹಕ್ಕು ಬಿಡುಗಡೆ ಪತ್ರಕ್ಕೆ ಸಹಿ ಹಾಕಿಸಿಕೊಂಡಿರುವ ಘಟನೆಯೊಂದು ನಡೆ​ದಿ​ದೆ.
 

Karnataka Districts Feb 26, 2021, 8:26 AM IST

Two years after arrest UK court paves way for Nirav Modi extradition podTwo years after arrest UK court paves way for Nirav Modi extradition pod

ವಂಚಕ ನೀರವ್‌ ಮೋದಿ ಗಡೀಪಾರಿಗೆ ಬ್ರಿಟನ್‌ ಗ್ರೀನ್ ಸಿಗ್ನಲ್!

ವಂಚಕ ನೀರವ್‌ ಮೋದಿ ಗಡೀಪಾರಿಗೆ ಬ್ರಿಟನ್‌ ನ್ಯಾಯಾಲಯ ಅಸ್ತು| ಮೇಲ್ಮನವಿ ಸಲ್ಲಿಸದಿದ್ದರೆ 2 ತಿಂಗಳಲ್ಲಿ ಭಾರತಕ್ಕೆ| ‘ಭಾರತೀಯೆ’ ಪ್ರೀತಿ ಪಟೇಲ್‌ ಕೈಯಲ್ಲಿ ಭವಿಷ್ಯ| ‘ಚೌಕೀದಾರ್‌ ಮೋದಿ’ಗೆ ಜಯ| 13 ಸಾವಿರ ಕೋಟಿ ರು. ವಂಚಕ ಭಾರತದ ಕೈಗೆ ಸಿಗುವ ದಿನ ಸನ್ನಿಹಿತ?

International Feb 26, 2021, 7:34 AM IST

BY Vijayendra Talks Over Basanagouda Patil Yatnal grgBY Vijayendra Talks Over Basanagouda Patil Yatnal grg

BSY ಕುಟುಂಬದ ವಿರುದ್ಧ ಆರೋಪಿಸಿದ್ರೂ ಯತ್ನಾಳ್‌ ಮೇಲೆ ಅಪಾರ ಪ್ರೀತಿ ಇದೆ: ವಿಜಯೇಂದ್ರ

ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ ಅವರ ಮೇಲೆ ನಮಗೆ ಅಪಾರವಾದ ಪ್ರೀತಿ ಇದೆ. ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರ ಕುಟುಂಬದ ವಿರುದ್ಧ ಆರೋಪಿಸಿ, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿರುವುದು ಸಂತೋಷ ಸಂಗತಿ ಎಂದು ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ. ವಿಜಯೇಂದ್ರ ವ್ಯಂಗವಾಡಿದ್ದಾರೆ. 
 

Karnataka Districts Feb 20, 2021, 11:45 AM IST

5 Tips to save your love life easily vcs5 Tips to save your love life easily vcs

ಪ್ರೀತಿ ಉಳಿಸಿಕೊಳ್ಳಲು ಐದು ಸೂತ್ರಗಳು!

ಮಧ್ಯರಾತ್ರಿಯ ಪಿಸುಮಾತು, ಪದೇ ಪದೇ ಫೋನ್‌ ಕಾಲ್‌, ಗಂಟೆಗಟ್ಲೆ ಮಾತುಕತೆ ಎಲ್ಲವೂ ಕಾಲ ಕಳೆದಂತೆ ನಿಂತು ಹೋಗುತ್ತವೆ. ಆಮೇಲೆ ಉಳಿಯುವುದು ಮೌನ. ಸುದೀರ್ಘ ನಿಟ್ಟುಸಿರು. ಆರಂಭದ ತೀವ್ರತೆ ಕಡೆಯವರೆಗೂ ಉಳಿಯುವುದಿಲ್ಲ. ಸಂಗಾತಿಯನ್ನು ನೋಡಿದಾಗ ಹೊಟ್ಟೆಯೊಳಗೆ ಮುಸುಕಾಡುತ್ತಿದ್ದ ಚಿಟ್ಟೆಹಾರಿ ಹೋಗಿರುತ್ತದೆ.

relationship Feb 14, 2021, 9:28 AM IST

Husband Commits Suicide After Wife Dies at Kalaburagi grgHusband Commits Suicide After Wife Dies at Kalaburagi grg

ಪತ್ನಿ ಸಾವಿನ ಸುದ್ದಿ ಕೇಳಿ ಪತಿ ಆತ್ಮಹತ್ಯೆ: ಸಾವಿನಲ್ಲೂ ಒಂದಾದ ದಂಪತಿ

ಪ್ರಾಣಕ್ಕಿಂತ ಹೆಚ್ಚಾಗಿ ಪ್ರೀತಿ ಮಾಡುತ್ತಿದ್ದ ಮಡದಿ ಸಾವಿನ ಸುದ್ದಿ ಕೇಳಿದ ಪತಿ, ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಮನಕಲಕುವ ಘಟನೆ ಕಮಲಾಪುರ ತಾಲೂಕಿನ ಲಾಡಮುಗಳಿ ಗ್ರಾಮದಲ್ಲಿ ನಡೆದಿದೆ. 
 

CRIME Feb 13, 2021, 3:33 PM IST

Youth Arrested For Assaulting Girl in Bengaluru snrYouth Arrested For Assaulting Girl in Bengaluru snr

ಪ್ರೀತಿ ನಿರಾಕರಿಸಿದ್ದಕ್ಕೆ ಚೂರಿಯಿಂದ ಮನಬಂದಂತೆ ಇರಿದ : ಜೈಲು ಸೇರಿದ

ತನ್ನ ಪ್ರೀತಿ ನಿರಾಕರಿಸಿದಳು ಎನ್ನುವ ಕಾರಣಕ್ಕೆ ಆಕೆಗೆ ಚಾಕುವಿನಿಂದ ಮನ ಬಂದಂತೆ ಇರಿದ ಪಾಗಲ್ ಪ್ರೇಮಿ ಇದೀಗ ಪೊಲೀಸರ ಅತಿಥಿಯಾಗಿದ್ದಾನೆ. 

Karnataka Districts Feb 8, 2021, 9:26 AM IST

Person Arrested for Cheating for Fake Facebook Account grgPerson Arrested for Cheating for Fake Facebook Account grg

ಮಹಿಳೆ ಹೆಸರಲ್ಲಿ ಫೇಸ್‌ಬುಕ್‌ ಖಾತೆ ತೆರೆದು ವಂಚ​ನೆ: ಪ್ರೀತಿ ಮಾಡೋದಾಗಿ ಮೋಸ..!

ಮಹಿಳೆಯ ಹೆಸರಿನಲ್ಲಿ ನಕಲಿ ಫೇಸ್‌ಬುಕ್‌ ಖಾತೆ ತೆರೆದು ಮೋಸ ಮಾಡಿ ಹುಬ್ಬಳ್ಳಿ ತಾಲೂಕಿನ ಗುತ್ತಿಗೆದಾರನಿಂದ ಸುಮಾರು ರು. 15 ಲಕ್ಷಕ್ಕೂ ಹೆಚ್ಚು ಹಣ ಪಡೆದಿದ್ದ ಹಾಸನ ಮೂಲದ ವ್ಯಕ್ತಿಯನ್ನು ಸೈಬರ್‌, ಆರ್ಥಿಕ ಮತ್ತು ಮಾದಕ ದ್ರವ್ಯ ಅಪರಾಧ ಪೊಲೀಸರು ಬಂಧಿಸಿದ್ದಾರೆ.
 

CRIME Feb 5, 2021, 11:25 AM IST

After Breakup Girl commits Suicide in Mandya snrAfter Breakup Girl commits Suicide in Mandya snr

1 ವರ್ಷದ ಪ್ರೀತಿಸಿದವ ಫೋನ್ ಮಾಡಿ ನಿನ್ನ ಮದ್ವೆ ಆಗಲ್ಲ ಎಂದ : ಇತ್ತ ಆಕೆ ಪ್ರಾಣವನ್ನೇ ಬಿಟ್ಟಳು

ಅವರಿಬ್ಬರು ಕಳೆದ 1 ವರ್ಷಗಳಿಂದಲೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ ಆತ ಸಡನ್ ಆಗಿ ಫೋನ್ ಮಾಡಿ ನಿನ್ನ ಮದ್ವೆ ಆಗಲ್ಲ ಅಂದ.. ಇತ್ತ ಆಕೆಯ ಪ್ರಾಣವೇ ಹೋಗಿತ್ತು.

Karnataka Districts Jan 31, 2021, 1:07 PM IST