Asianet Suvarna News Asianet Suvarna News
2331 results for "

ಪ್ರವಾಹ

"
People crossing river with help of coconut tree in MangalorePeople crossing river with help of coconut tree in Mangalore

ಮಂಗಳೂರು: ಹೊಳೆ ದಾಟಲು ತೆಂಗಿನ ಮರವೇ ಗತಿ

ಮಂಗಳೂರಿನ ಬೆಳ್ತಂಗಡಿ ತಾಲೂಕಿನಲ್ಲಿ ಜನರು ಇಂದಿಗೂ ಹೊಳೆ ದಾಟಲು ತೆಂಗಿನ ಮರವನ್ನೇ ಅವಲಂಬಿಸಿದ್ದಾರೆ.  400ಕ್ಕೂ ಹೆಚ್ಚು ಜನ ತುಂಬಿ ಹರಿಯುವ ಹೊಳೆಯನ್ನು ತೆಂಗಿನ ಮರದ ಸಹಾಯದಿಂದಲೇ ದಾಟುತ್ತಿದ್ದಾರೆ. ಸೇತುವೆ ಮುರಿದಿದ್ದರಿಂದ ಜನರು ಜೀವ ಪಣಕ್ಕಿಟ್ಟು ಹೊಳೆ ದಾಟಬೇಕಾಗಿದೆ.

Karnataka Districts Aug 13, 2019, 4:23 PM IST

BJP MLA balachandra Jarkiholi warns Govt to build house for flood victimsBJP MLA balachandra Jarkiholi warns Govt to build house for flood victims
Video Icon

ಮನೆ ಕಟ್ಟಿಕೊಡ್ಲಿಲ್ಲ ಅಂದ್ರೆ ಸರ್ಕಾರವನ್ನೇ ಕೆಡವಿ ಬಿಡ್ತೇನೆ ಎಂದ ಬಿಜೆಪಿ ಶಾಸಕ

ಪ್ರವಾಹದಲ್ಲಿ ಮನೆ ಕಳೆದುಕೊಂಡವರಿಗೆ ಮನೆ ಕಟ್ಟಿಸಿಕೊಡದಿದ್ದರೆ ಸರ್ಕಾರವನ್ನೇ ಕೆಡವುತ್ತೇನೆ ಎಂದು ಅರಭಾವಿ  ಬಿಜೆಪಿ ಶಾಸಕ ಬಾಲಚಂದ್ರ ಜಾರಕಿಹೊಳಿ ಸರ್ಕಾರಕ್ಕೆ ಎಚ್ಚರಿಕೆ ನೀಡುವ ಮೂಲಕ ಸಂತ್ರಸ್ತರಿಗೆ ಅಭಯ ನೀಡಿದರು.

Karnataka Districts Aug 13, 2019, 4:23 PM IST

Women Tie Rakhis To Army Personnel in BagalkotWomen Tie Rakhis To Army Personnel in Bagalkot

ರಕ್ಷಣಾ ಕಾರ್ಯ ಮುಗಿಸಿ ಮರಳುವ ಯೋಧರಿಗೆ ರಾಖಿ ಕಟ್ಟಿದ ಮಹಿಳೆಯರು

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ತಲೆದೋರಿದ್ದು, ಈ ಸಂದರ್ಭದಲ್ಲಿ ಭಾರತೀಯ ಸೇನಾ ಪಡೆ ಯೋಧರು ಪ್ರಾಣದ ಹಂಗು ತೊರೆದು ಸಾವಿರಾರು ಜನರ ಜೀವ ಕಾಪಾಡಿದ್ದಾರೆ. ಇಂತಹ ಯೊಧರಿಗೆ ಜಿಲ್ಲಾಡಳಿತದ ಮಹಿಳಾ ನೌಕರರು ರಾಝಿ ಕಟ್ಟಿ ಬಾಂಧವ್ಯ ಬೆಸೆದಿದ್ದಾರೆ. 

Karnataka Districts Aug 13, 2019, 3:56 PM IST

Bagalkot BJP MLA  Charantimath slams Congress leaders via phone goes viralBagalkot BJP MLA  Charantimath slams Congress leaders via phone goes viral

ಪ್ರವಾಹದ ವಿಷಯದಲ್ಲಿಯೂ ರಾಜಕೀಯ ಮಾಡಿದ ಬಾಗಲಕೋಟೆ ಶಾಸಕ

ರಾಜ್ಯದಲ್ಲಿ ಭೀಕರ ಪ್ರವಾಹ ಪರಿಸ್ಥಿತಿಯಲ್ಲಿ ಜನರು ನಲುಗುತ್ತಿದ್ದರೆ. ಕೆಲ ರಾಜಕೀಯ ನಾಐಕರು ಮಾತ್ರ ತಮ್ಮ ರಾಜಕೀಯ ನಿಲ್ಲಿಸಿಲ್ಲ. ಬಿಜೆಪಿ ಶಾಸಕರೋರ್ವರು ಪ್ರವಾಹ ಸಂತ್ರಸ್ತರ ಎದುರಲ್ಲೆ ಕೈ ನಾಯಕರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. 

Karnataka Districts Aug 13, 2019, 2:16 PM IST

Around 150 crore loss in 6 taluks of HassanAround 150 crore loss in 6 taluks of Hassan

ಹಾಸನ: ಆರು ತಾಲೂಕುಗಳಲ್ಲಿ 150 ಕೋಟಿ ನಷ್ಟ

ಹಾಸನದಲ್ಲಿ ಭಾರೀ ಮಳೆ ಹಾಗೂ ನೆರೆಯಿಂದ ಜಿಲ್ಲೆಯಲ್ಲಿ ಅಪಾರ ನಷ್ಟ ಸಂಭವಿಸಿದೆ. ಜಿಲ್ಲೆಯ ಆರು ತಾಲೂಕುಗಳಲ್ಲಿ ಅತಿವೃಷ್ಟಿಯಿಂದ ಮನೆಗಳು, ನಾನಾ ಬೆಳೆಗಳು ಹಾನಿ, ರಸ್ತೆ, ಸೇತುವೆ, ಕಟ್ಟಡಗಳು ಮತ್ತಿತರ ಸಾರ್ವಜನಿಕ ಸ್ವತ್ತುಗಳು ಸೇರಿ ಅಂದಾಜು 150 ಕೋಟಿ ರು. ನಷ್ಟಸಂಭವಿಸಿದೆ ಎಂದು ಜಿಲ್ಲಾಧಿಕಾರಿ ಅಕ್ರಂ ಪಾಷ ತಿಳಿಸಿದ್ದಾರೆ.

Karnataka Districts Aug 13, 2019, 2:05 PM IST

Siddaganga Matha swamjiji collects 4 tons of flood relief materialsSiddaganga Matha swamjiji collects 4 tons of flood relief materials

ನೆರೆ ಸಂತ್ರಸ್ತರಿಗಾಗಿ ಜೋಳಿಗೆ ಹಿಡಿದ ಸಿದ್ದಲಿಂಗ ಸ್ವಾಮೀಜಿ

ಜಲಪ್ರಳಯದಿಂದ ಉತ್ತರ ಕರ್ನಾಟಕ ಸೇರಿ 17 ಜಿಲ್ಲೆಯ ಜನರು ಸಂತ್ರಸ್ತರಾಗಿದ್ದು, ಇವರ ನೆರವಿಗೆ ಧಾವಿಸಿರುವ ಸಿದ್ಧಗಂಗಾ ಮಠಾಧ್ಯಕ್ಷ ಡಾ. ಸಿದ್ದಲಿಂಗ ಸ್ವಾಮೀಜಿ ಜೋಳಿಗೆ ಹಿಡಿದು ಧಾನ್ಯ ಸೇರಿ ಇತರ ವಸ್ತುಗಳನ್ನು ಸಂಗ್ರಹಿಸಿದ್ದಾರೆ. ಒಟ್ಟು 4 ಟನ್ ವಸ್ತುಗಳು ಸಂಗ್ರಹವಾಗಿದೆ. ನಗದು ನಿರಾಕರಿಸಿ ವಸ್ತುಗಳನ್ನಷ್ಟೇ ಸಂಗ್ರಹಿಸಲಾಗಿದೆ.

Karnataka Districts Aug 13, 2019, 1:58 PM IST

Riteish Genelia Deshmukh donate Rs 25 lakh for Maharashtra floodsRiteish Genelia Deshmukh donate Rs 25 lakh for Maharashtra floods

ನೆರೆ ಸಂತ್ರಸ್ತರ ನಿಧಿಗೆ 25 ಲಕ್ಷ ರೂ ನೀಡಿದ ಸ್ಟಾರ್ ದಂಪತಿ!

ಈ ಬಾರಿಯ ಮಳೆ ಸೃಷ್ಟಿಸಿದ ಅವಾಂತರ ಒಂದೆರಡಲ್ಲ. ಪ್ರವಾಹದಿಂದಾಗಿ ಸಾವಿರಾರು ಮಂದಿ ಮನೆ, ಜಮೀನು ಕಳೆದುಕೊಂಡು ನಿರಾಶ್ರಿತರಾಗಿದ್ದಾರೆ. ಊಟಕ್ಕೂ ಪರದಾಡುವ ಸ್ಥಿತಿಯಲ್ಲಿದ್ದಾರೆ. ಸಾರ್ವಜನಿಕರು ನೆರವಿನ ಹಸ್ತ ಚಾಚುತ್ತಿದ್ದಾರೆ. ನಟ ರಿತೇಶ್ ದೇಶ್‌ಮುಖ್ ದಂಪತಿ ಮುಖ್ಯಮಂತ್ರಿ ಪ್ರವಾಹ ಪರಿಹಾರ ನಿಧಿಗೆ ದೇಣಿಗೆ ನೀಡಿದ್ದಾರೆ. 

ENTERTAINMENT Aug 13, 2019, 1:48 PM IST

Mandya Malavalli MLA Annadani Pray For RainMandya Malavalli MLA Annadani Pray For Rain

ಮಳೆಗಾಗಿ ಹಾಡು ಹಾಡಿ ಪ್ರಾರ್ಥಿಸಿದ ಮಂಡ್ಯ ಶಾಸಕ

ಇತ್ತ 17 ಜಿಲ್ಲೆಗಳು ಪ್ರವಾಹದಿಂದ ತತ್ತರಿಸುತ್ತಿದ್ದರೆ ಅತ್ತ ಕೆಲ ಜಿಲ್ಲೆಗಳು ಮಳೆ ಇಲ್ಲದೇ ಬರದಿಂದ ತಲುಗುತ್ತಿವೆ. ಮಂಡ್ಯದ ಶಾಸಕರೋರ್ವರು ಮಳೆಗಾಗಿ ಹಾಡಿನ ಮೂಲಕ ಪ್ರಾರ್ಥಿಸಿದ್ದಾರೆ. 

Karnataka Districts Aug 13, 2019, 1:27 PM IST

Kerala floods Wayanad MP Rahul Gandhi visits relief campsKerala floods Wayanad MP Rahul Gandhi visits relief camps

ಪ್ರವಾಹ ಪೀಡಿತ ವಯನಾಡಿಗೆ ರಾಹುಲ್‌ ಸಾಂತ್ವನ!

ಪ್ರವಾಹ ಪೀಡಿತ ವಯನಾಡಿಗೆ ರಾಹುಲ್‌ ಸಾಂತ್ವನ| ನಿರಾಶ್ರಿತರಿಗೆ ಕಂಗಾಲಾಗದಂತೆ ರಾಹುಲ್‌ ಗಾಂಧಿ ಮನವಿ

NEWS Aug 13, 2019, 12:45 PM IST

Suvarna News kannada Prabha Flood Relief Campaign Words Of Helping HandsSuvarna News kannada Prabha Flood Relief Campaign Words Of Helping Hands
Video Icon

'ಉತ್ತರ'ದ ಕೂಗಿಗೆ ಮಿಡಿದ ಹೃದಯಗಳು: ಸಹಾಯದೊಂದಿಗೆ ಪ್ರೀತಿ, ಅಭಯದ ನುಡಿ!

ಕರುನಾಡನ್ನು ತಲ್ಲಣಗೊಳಿಸಿದ್ದ ಪ್ರವಾಹದಿಂದ ಅನೇಕರು ತಮ್ಮ ಮನೆ, ಜಾನುವಾರುಗಳನ್ನು ಕಳೆದುಕೊಂಡಿದ್ದಾರೆ. ಜೀವ ರಕ್ಷಣೆಗಾಗಿ ಉಟ್ಟ ಉಡುಗೆಯಲ್ಲೇ ಸುರಕ್ಷಿತ ಪ್ರದೆಶಕ್ಕೆ ತೆರಳಿದ್ದಾರೆ. ವರುಣನ ಅಬ್ಬರಕ್ಕೆ ಎಲ್ಲವನ್ನೂ ಕಳೆದುಕೊಂಡಿರುವ ಸಂತ್ರಸ್ತರ ನೆರವಿಗೆ ಕೈಲಾದಷ್ಟು ಸಹಾಯ ಮಾಡಲು ಸುವರ್ಣ ನ್ಯೂಸ್ ಹಾಗೂ ಕನ್ನಡಪ್ರಭ 'ಉತ್ತರ'ದೊಂದಿಗೆ ಕರುನಾಡು ಅಭಿಯಾನವನ್ನು ಆರಂಭಿಸಿತ್ತು. ಪ್ರವಾಹ ಪೀಡಿತರ ಸಂಕಷ್ಟಕ್ಕೆ ಸ್ಪಂದಿಸಲು ಸಾವಿರಾರು ಮಂದಿ ಸಹಾಯ ಮಾಡಿದ್ದು, ಆಹಾರ, ಮೆಡಿಸಿನ್, ಬಟ್ಟೆ, ಹೊದಿಕೆ ನೀಡಿ ಭಯಬೇಡ ನಾವಿದ್ದೇವೆ ಎಂಬ ಸಂದೇಶ ರವಾನಿಸಿದ್ದಾರೆ. ನೊಂದವರಿಗಾಗಿ ಮಿಡಿದ ಸಹೃದಯಿಗಳ ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ 'ಸುವರ್ಣ' ನುಡಿಗಳು

NEWS Aug 13, 2019, 12:30 PM IST

Flood relief center opened at ShivamoggaFlood relief center opened at Shivamogga

ಶಿವಮೊಗ್ಗ: ನೆರೆ ಪರಿಹಾರ ಸ್ವೀಕಾರ ಕೇಂದ್ರ ಆರಂಭ, ನೀವೂ ನೆರವಾಗಬಹುದು

ಶಿವಮೊಗ್ಗದ ಗೋಪಾಳ ಬಡಾವಣೆಯಲ್ಲಿ ನೆರೆ ಸಂತ್ರಸ್ತರರಿಗೆ ನೆರವಾಗುವ ನಿಟ್ಟಿನಲ್ಲಿ ಪರಿಹಾರ ಸ್ವೀಕಾರ ಕೇಂದ್ರವೊಂದನ್ನು ಆರಂಭಿಸಲಾಗಿದೆ. ಆ.13ರಿಂದ ಇದು ಕಾರ್ಯನಿರ್ವಹಿಸಲಿದ್ದು, ಹೊಸ ಪಾತ್ರೆಗಳನ್ನು, ಬಳಸದೆ ಇರುವ ಬಟ್ಟೆ, ಟೂಥ್‌ ಪೇಸ್ಟ್‌, ಬ್ರಶ್‌, ಸೋಪ್‌, ಬೆಡ್‌ಶೀಟ್‌, ಟವಲ್‌ ಸೇರಿದಂತೆ ಅಗತ್ಯ ವಸ್ತುಗಳನ್ನು ಸಾರ್ವಜನಿಕರು ಇಲ್ಲಿಗೆ ತಂದು ಕೊಡಬಹುದಾಗಿದೆ.

Karnataka Districts Aug 13, 2019, 12:27 PM IST

Fund collection for Flood Victims in ShivamoggaFund collection for Flood Victims in Shivamogga

ಶಿವಮೊಗ್ಗ: ಸಂಸದರ ನೇತೃತ್ವದಲ್ಲಿ ನೆರೆ ಸಂತ್ರಸ್ತರಿಗೆ ನಿಧಿ ಸಂಗ್ರಹ

ಜಿಲ್ಲೆಯಲ್ಲಿ ಪ್ರವಾಹ ಪರಿಸ್ಥಿತಿಯಿಂದ ಹಾನಿ ಉಂಟಾದ ಹಿನ್ನೆಲೆಯಲ್ಲಿ ಸಂತ್ರಸ್ತರಿಗೆ ನೆರವು ನೀಡುವ ಉದ್ದೇಶದಿಂದ ಸೋಮವಾರ ಸಂಸದ ಬಿ.ವೈ.ರಾಘವೇಂದ್ರ ಮತ್ತಿತರರು ನಿಧಿ ಸಂಗ್ರಹ ಮಾಡಿದರು. ವಿನೋಬನಗರ ಪೊಲೀಸ್‌ ಚೌಕಿ ವೃತ್ತದಲ್ಲಿ ನಿಧಿ ಸಂಗ್ರಹಣೆ ನಡೆಸಲಾಯಿತು.

Karnataka Districts Aug 13, 2019, 12:15 PM IST

Hombuja Jain Math donates 1000 roofing sheets for flood victimsHombuja Jain Math donates 1000 roofing sheets for flood victims

ಶಿವಮೊಗ್ಗ: ತಾತ್ಕಾಲಿಕ ಮನೆ ನಿರ್ಮಾಣಕ್ಕೆ 1000 ಶೀಟ್‌ ಕೊಡುಗೆ

ಕರ್ನಾಟಕ ಪ್ರವಾಹದಿಂದ ಸಂತ್ರಸ್ತರಾಗಿರುವ ಜನರಿಗೆ ತಾತ್ಕಾಲಿಕ ಸೂರು ಒದಗಿಸುವ ನಿಟ್ಟಿನಲ್ಲಿ ಹೊಂಬುಜ ಜೈನಮಠದಿಂದ 1000 ರೂಫಿಂಗ್ ಶೀಟ್‌ಗಳನ್ನು ಕೊಡುಗೆಯಾಗಿ ಕಳುಹಿಸಲಾಗಿದೆ. ಮುಂದಿನ ದಿನಗಳಲ್ಲಿ 50 ಗೋವುಗಳನ್ನು ಸಂತ್ರಸ್ತ ಕುಟುಂಬಕ್ಕೆ ನೀಡಲಾಗುವುದೆಂದು ಜಗದ್ಗುರು ಡಾ. ದೇವೇಂದ್ರಕಿರ್ತಿ ಭಟ್ಟಾರಕ ಸ್ವಾಮಿಜಿ ತಿಳಿಸಿದ್ದಾರೆ.

Karnataka Districts Aug 13, 2019, 12:01 PM IST

Canal Breaks Due To Water Force In TungaBhadra DamCanal Breaks Due To Water Force In TungaBhadra Dam

ಡ್ಯಾಂ ನೀರಿನ ರಭಸಕ್ಕೆ ಕೊಚ್ಚಿ ಹೋದ ಕಾಲುವೆ : ಸುತ್ತಲ ಪ್ರದೇಶ ಜಲಾವೃತ

ಭಾರೀ ಪ್ರಮಾಣದಲ್ಲಿ ಸುರಿದ ಮಳೆಯಿಂದ ತುಂಗಭದ್ರಾ ಡ್ಯಾಂ ನಲ್ಲಿ ನೀರಿನ ರಭಸ ಹೆಚ್ಚಾಗಿದ್ದು, ಕಾಲುವೆ ಕೊಚ್ಚಿ ಹೋಗಿದ್ದು ಸುತ್ತಲಿನ ಪ್ರದೇಶಗಳಲ್ಲಿ ಆತಂಕ ಮನೆ ಮಾಡಿದೆ. 

Karnataka Districts Aug 13, 2019, 11:54 AM IST

Indian money dot com offers jobs for flood victimsIndian money dot com offers jobs for flood victims

ಪ್ರವಾಹ ಪ್ರದೇಶದ ಯುವಕರಿಗೆ ಇಲ್ಲಿದೆ ಆಕರ್ಷಕ ಉದ್ಯೋಗಾವಕಾಶ

ಕರ್ನಾಟಕ ಪ್ರವಾಹ ಪೀಡಿತ ಪ್ರದೇಶಗಳ ಯುವಕರಿಗಾಗಿ ಇಲ್ಲೊಂದು ಸಂಸ್ಥೆ ಉದ್ಯೋಗಾವಕಾಶ ಕಲ್ಪಿಸುತ್ತಿದೆ. 500 ಯುವಕರಿಗೆ ಉದ್ಯೋಗಾವಕಾಶ ಕಲ್ಪಿಸಲು ಇಂಡಿಯನ್ ಮನಿ ಡಾಟ್.ಕಾಂ ನಿರ್ಧರಿಸಿದೆ.

Jobs Aug 13, 2019, 11:40 AM IST