ಕೊಚ್ಚಿ ಹೋಯ್ತು ವಿದ್ಯಾರ್ಥಿನಿ ಕನಸು!| ಓದುವ ಪುಸ್ತಕ, ಪ್ರಮಾಣಪತ್ರ ನೀರು ಪಾಲು|
Karnataka Districts Aug 13, 2019, 8:43 AM IST
ಮಗಳ ಮದುವೆ ಸಂಭ್ರಮದಲ್ಲಿದ್ದ ಕುಟುಂಬಕ್ಕೆ ಮಹಾಪ್ರವಾಹ ಹೊಡೆತ| ಮಗಳ ಮದುವೆಗೆ ಖರೀದಿಸಿದ್ದ ಚಿನ್ನಾಭರಣಗಳೆಲ್ಲ ನೀರುಪಾಲು
Karnataka Districts Aug 13, 2019, 8:36 AM IST
ಸಂತ್ರಸ್ತ ಜಾನುವಾರುಗಳಿಗೆ 10 ಎಕರೆ ಕಬ್ಬಿನ ಮೇವು ದೇಣಿಗೆ| 10 ಲಕ್ಷ ಮೌಲ್ಯದ ಮೇವು ನೀಡಿದ ಮುಧೋಳದ ರೈತ
NEWS Aug 13, 2019, 8:24 AM IST
ಕರಾವಳಿ, ಮಲೆನಾಡದಲ್ಲಿ ಮತ್ತೆ ಭೂಕುಸಿತದ ಆತಂಕ| ಅಧಿಕಾರಿಗಳಿಂದ ಬಿರುಕು ಬಿಟ್ಟಗುಡ್ಡವನ್ನು ಪರಿಶೀಲನೆ
NEWS Aug 13, 2019, 8:18 AM IST
ನೆರೆಯಿಂದ ಸಂತ್ರಸ್ತರಾದ ಜನರರಿಗಾಗಿ ಕೋಲಾರದ ಜನ ಅಗತ್ಯ ವಸ್ತುಗಳನ್ನು ಸಂಗ್ರಹಿಸಿ ಕಳುಹಿಸಿದ್ದಾರೆ. ನಾನಾ ಸಂಘ ಸಂಸ್ಥೆಗಳು, ರಾಜಕೀಯ ಪಕ್ಷಗಳು, ಸಾರ್ವಜನಿರು ಅಪಾರ ಪ್ರಮಾಣದಲ್ಲಿ ಆಹಾರ ಸಾಮಗ್ರಿ ಮತ್ತಿತರ ಅಗತ್ಯ ವಸ್ತುಗಳನ್ನು ನೀಡಿದ್ದಾರೆ. ಸೋಮವಾರ ಬಕ್ರೀದ್ ಹಬ್ಬ ಇದ್ದು, ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಮುಸ್ಲಿಂರು ಉತ್ತರ ಕರ್ನಾಟಕದ ನೆರೆ ಸಂತ್ರಸ್ತರಿಗಾಗಿ ದೇಣಿಗೆ ಸಂಗ್ರಹಿಸಿದರು.
Karnataka Districts Aug 13, 2019, 8:14 AM IST
ಕಾವೇರಿ ತೀರ ಸೇರಿ 6 ಜಿಲ್ಲೆಯಲ್ಲಿ ಪ್ರವಾಹ ಭೀತಿ| ಕಾವೇರಿ ಪ್ರವಾಹದಿಂದ ರಂಗನತಿಟ್ಟು ವೀಕ್ಷಣೆ ನಿಷೇಧ| ತುಂಗಾಭದ್ರಾದಿಂದ ಹಂಪಿ, ಮಂತ್ರಾಲಯದಲ್ಲೂ ಆತಂಕ
NEWS Aug 13, 2019, 8:03 AM IST
ನಿರಾಶ್ರಿತ ಕೇಂದ್ರಗಳಲ್ಲಿ ನೆಲೆಸಿರುವ ಪ್ರವಾಹ ಸಂತ್ರಸ್ತರದ್ದು ಒಬ್ಬೊಬ್ಬರದ್ದು ಒಂದೊಂದು ಕಥೆ. ಮನಕಲಕುವ ನೋವಿನ ವ್ಯಥೆ.
Karnataka Districts Aug 13, 2019, 8:00 AM IST
ದೇಶದಲ್ಲಿ ಭೀಕರ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, ನಾಲ್ಕು ರಾಜ್ಯಗಳ ಪ್ರವಾಹದಲ್ಲಿ 200 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ.
NEWS Aug 13, 2019, 7:47 AM IST
ದಕ್ಷಿಣದ ರಾಜ್ಯಗಳು ಪ್ರವಾಹದಿಂದ ತತ್ತರಿಸಿವೆ. ಪ್ರವಾಹದ ಕಥೆಗಳು ಒಂದೊಂದು ಕಣ್ಣಿನಲ್ಲಿ ನೀರು ಹನಿಸುವಂತಿವೆ. ಇಲ್ಲಿ ಪ್ರವಾಹದಲ್ಲಿ ತಾಯಿಯೋರ್ವಳು ತನ್ನ ಪುಟ್ಟ ಮಗುವಿನ ಕೈ ಹಿಡಿದುಕೊಂಡೇ ಸಾವನ್ನಪ್ಪಿದ್ದಾಳೆ.
NEWS Aug 13, 2019, 7:37 AM IST
ರಾಜ್ಯದಲ್ಲಿ ಭೀಕರ ಪ್ರವಾಹದಿಂದ ತತ್ತರಿಸಿದ ಜಿಲ್ಲೆಗಳಲ್ಲಿ ಮುಖ್ಯಮಂತ್ರಿ ಯಡಿಯೂರಪ್ಪ ಸಮೀಕ್ಷೆ ನಡೆಸುತ್ತಿದ್ದಾರೆ. ಮನೆ ಕಳೆದುಕೊಂಡವರಿಗೆ 5 ಲಕ್ಷ ಪರಿಹಾರ ನೀಡುವುದಾಗಿ ಘೋಷಿಸಿದ್ದಾರೆ.
NEWS Aug 13, 2019, 7:26 AM IST
ಲಕ್ಷಾಂತರ ಜನ ಕರ್ನಾಟಕದ ಪ್ರವಾಹದಲ್ಲಿ ಮನೆ ಕಳೆದುಕೊಂಡಿದ್ದಾರೆ. ಅದೆಷ್ಟೋ ಸಾವಿರ ಜನ ನಾಪತ್ತೆಯಾಗಿದ್ದಾರೆ. ಸ್ವಯಂ ಸೇವಾ ಸಂಸ್ಥೆಗಳು, ಮಾಧ್ಯಮಗಳು ಪರಿಹಾರ ಕಾರ್ಯಕ್ಕೆ ಸರಕಾರದೊಂದಿಗೆ ಕೈ ಜೋಡಿಸಿವೆ. ಇದೀಗ ಬಿಎಸ್ ಎನ್ ಎಲ್ ಸಹ ತನ್ನ ಸಹಕಾರ ನೀಡುತ್ತಿದೆ.
Karnataka Districts Aug 12, 2019, 11:13 PM IST
ಪ್ರವಾಹದಿಂದ ಮನೆ-ಮಠ ಕಳೆದುಕೊಂಡು ಪರದಾಡುತ್ತಿರುವ ಉತ್ತರ ಕರ್ನಾಟಕದ ಜನತೆಗೆ ಮುಂಬೈ ಮೂಲದ ಸುಮನ್ ರಾವ್ ಎನ್ನುವ ಮಹಾತಾಯಿ ತನ್ನ ಮಗಳ ಮದುವೆಗೆಂದು ಇಟ್ಟಿದ್ದ 50 ಲಕ್ಷ ರು. ಸಹಾಯವಾಗಿ ನೀಡಿದ್ದಾರೆ.
NEWS Aug 12, 2019, 10:24 PM IST
ಬೆಳಗಾವಿ[ಆ. 12] ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿದ್ದ ಕೆನರಾ ಸಂಸದ ಅನಂತ್ ಕುಮಾರ್ ಹೆಗಡೆ ಅವರನ್ನು ಸಂತ್ರಸ್ತರು ತರಾಟೆಗೆ ತೆಗೆದುಕೊಂಡಿದ್ದಾರೆ. ಕಿತ್ತೂರು ಶಾಸಕ ಮಹಾಂತೇಶ್ ದೊಡಗೌಡರ ಅವರ ವಿರುದ್ಧವೂ ಆಕ್ರೋಶ ಹೊರಹಾಕಿದ್ದಾರೆ. ಬೈಲಹೊಂಗಲ ತಾಲೂಕಿನ ನೇಗಿನಗಾಳ ಗ್ರಾಮದ ಪರಿಹಾರ ಕೇಂದ್ರದಲ್ಲಿ ‘ಪರಿಹಾರ ಕೊಡಿಸದೆ ಇದ್ರೆ ನಿಮಗೆ ಇನ್ನು ಮುಂದೆ ಓಟ ಹಾಕೋದಿಲ್ಲ’ ಎಂದು ಅಸಮಾಧಾನ ಹೊರ ಹಾಕಿದ್ದಾರೆ.
Karnataka Districts Aug 12, 2019, 9:41 PM IST
ಬೋಟ್ ಮೂಲಕ ಸಂತ್ರಸ್ಥರ ರಕ್ಷಣೆಗೆ ನಿಮ್ಮ ಸುವರ್ಣನ್ಯೂಸ್ ಸಾಕ್ಷಿಯಾಗಿದೆ. ಒಂದು ವಾರದಿಂದ ವನವಾಸ ಅನುಭವಿಸುತ್ತಿದ್ದ ಚಿಕ್ಕೋಡಿ ತಾಲೂಕಿನ ಮಾಂಜ್ರಿ ಮತ್ತು ಚೆಂದೂರ್ ಗ್ರಾಮದ 30 ಸಂತ್ರಸ್ಥರನ್ನು ಸುರಕ್ಷಿತ ಸ್ಥಳಕ್ಕೆ ರವಾನಿಸಲಾಗಿದೆ.
NEWS Aug 12, 2019, 7:37 PM IST
ನೀರಿನ ಸೆಳೆತಕ್ಕೆ ಕೊಚ್ಚಿ ಹೋಗುತ್ತಿದ್ದ ಅಜ್ಜ-ಮೊಮ್ಮಗಳನ್ನು ರಕ್ಷಿಸಿರುವ ಘಟನೆ ಕೊಪ್ಪಳ ತಾಲೂಕಿನ ಗಂಗಾವತಿ ತಾಲೂಕಿನ ಹನಮನಹಳ್ಳಿ ಬಳಿ ನಡೆದಿದೆ. ಈ ವೇಳೆ ಕೊಚ್ಚಿಕೊಂಡು ಹೋಗುತ್ತಿದ್ದ ಅಜ್ಜ ಮತ್ತು ಮೊಮ್ಮಗಳನ್ನು ರಕ್ಷಿಸಲಾಗಿದೆ.
NEWS Aug 12, 2019, 6:46 PM IST