ಕೊಡಗು ಜಿಲ್ಲೆಯಲ್ಲಿ ಹೊಟೇಲ್, ರೆಸ್ಟೋರೆಂಟ್, ರೆಸಾರ್ಟ್, ಲಾಡ್ಜ್, ಹೋಂಸ್ಟೇಗಳನ್ನು ಜೂನ್ 8ರಿಂದ ಪ್ರಾರಂಭಿಸಲು ಸರ್ಕಾರ ಅನುಮತಿ ನೀಡಿದ ಹಿನ್ನೆಲೆ, ಸೂಕ್ತ ಮುಂಜಾಗ್ರತಾ ಕ್ರಮಗಳೊಂದಿಗೆ, ಸಮರ್ಪಕ ಮಾರ್ಗ ಸೂಚಿಗಳನ್ನು ಅಳವಡಿಸಿಕೊಂಡು ಪ್ರವಾಸೋದ್ಯಮ ವಹಿವಾಟು ಪ್ರಾರಂಭಿಸಲು ಪ್ರವಾಸೋದ್ಯಮ ರಂಗದಲ್ಲಿ ಸಕ್ರಿಯವಾಗಿರುವ ವಿವಿಧ ಸಂಸ್ಥೆಗಳು ಒಮ್ಮತದ ತೀರ್ಮಾನಕ್ಕೆ ಬಂದಿವೆ.
Karnataka Districts Jun 3, 2020, 10:35 AM IST
ಕೊರೋನಾ ಮಹಾಮಾರಿ ಹಾಗೂ ಲಾಕ್ಡೌನ್ ಎಫೆಕ್ಟ್ನಿಂದಾಗಿ, ಆತಂಕದಲ್ಲೇ ತಮ್ಮೂರು ಸೇರಿದ್ದ ಕೂಲಿ ಕಾರ್ಮಿಕರು ಹಾಗೂ ವಲಸಿಗರು ಇದೀಗ ಮತ್ತೇ ಬೆಂಗಳೂರಿನತ್ತ ದೌಡಾಯಿಸುತ್ತಿದ್ದಾರೆ. ರಾಜ್ಯದಲ್ಲೇ ಅತಿ ಹೆಚ್ಚು ವಲಸಿಗರ ವಾಪಸ್ಸಾತಿಗೆ (ಮಾ.24 ರಿಂದ ಮೇ 25 ರವರೆಗೆ 1.5 ಲಕ್ಷ ವಲಸಿಗರು) ಸಾಕ್ಷಿಯಾದ ಯಾದಗಿರಿ ಜಿಲ್ಲೆಯಲ್ಲಿ ಗುಳೆ ಪರ್ವ ಮತ್ತೇ ಶುರುವಾಗಿದೆ.
Karnataka Districts Jun 3, 2020, 10:32 AM IST
ಅಂತರ್ ರಾಜ್ಯ ಸಂಚಾರ ಸಂಬಂಧಿಸಿದಂತೆ ಕಾಸರಗೋಡಿನ ಜಿಲ್ಲಾಧಿಕಾರಿ ಕೊನೆಗೂ ಜೂ. 3ರಿಂದ ಅನ್ವಯವಾಗುವಂತೆ ಆದೇಶ ಹೊರಡಿಸಿದ್ದಾರೆ. ಕಾಸರಗೋಡು ಪ್ರವೇಶಿಸುವವರೂ, ಮಂಗಳೂರಿಗೆ ಹೋಗುವವರೂ ಅನುಸರಿಸಲೇ ಬೇಕಾದ ಮಾರ್ಗ ಸೂಚಿ ಹೀಗಿದೆ.
Karnataka Districts Jun 3, 2020, 9:56 AM IST
ಮಹಾರಾಷ್ಟ್ರದ ಉತ್ತರ ಕರಾವಳಿ ಭಾಗದಲ್ಲಿ ಜೂನ್ 3ರಂದು ನಿಸರ್ಗ ಚಂಡಮಾರುತ ಅಪ್ಪಳಿಸುವ ಭೀತಿಯ ಹಿನ್ನೆಲೆಯಲ್ಲಿ ಕೊಂಕಣ ಮಾರ್ಗದಲ್ಲಿ ಸಂಚರಿಸುವ ರೈಲುಗಳ ಮಾರ್ಗ ಬದಲಾವಣೆ ಮಾಡಲಾಗಿದೆ.
Karnataka Districts Jun 3, 2020, 9:20 AM IST
2000 ಕಿ.ಮೀ. ನಡೆದು ಮನೆ ತಲುಪಿದ ವ್ಯಕ್ತಿ ಹಾವಿಗೆ ಬಲಿ!| ಬೆಂಗಳೂರಿಂದ ಉ.ಪ್ರ.ಕ್ಕೆ ಕಾಲ್ನಡಿಗೆಯಲ್ಲೇ ತೆರಳಿದ್ದ
India Jun 3, 2020, 8:46 AM IST
ಬಾಲಕನೊಬ್ಬನಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿ ಸಚ್ಚರಿಪೇಟೆಯ ನಿವಾಸಿ ಇಬ್ರಾಹಿಂ ಎಂಬಾತನನ್ನು ಕಾರ್ಕಳ ಗ್ರಾಮಾಂತರ ಠಾಣೆ ಪೊಲೀಸರು ಮಂಗಳವಾರ ಬಂಧಿಸಿದ್ದಾರೆ.
Karnataka Districts Jun 3, 2020, 7:48 AM IST
3 ದಿನ ರಿಹರ್ಸಲ್ ಬಳಿಕ ಭಕ್ತರಿಗೆ ತಿಮ್ಮಪ್ಪನ ದರ್ಶನ| 3 ದಿನ ಪ್ರಾಯೋಗಿಕವಾಗಿ ಸಿಬ್ಬಂದಿಗೆ ಮಾತ್ರ ಅವಕಾಶ| ಬಳಿಕ ಭಕ್ತರಿಗೆ ಪ್ರವೇಶ
India Jun 3, 2020, 7:45 AM IST
ಇನ್ನು 9ರವರೆಗೂ ಮದ್ಯ‘ರಾತ್ರಿ’!| ಬೆಳಗ್ಗೆ 9ರಿಂದ ರಾತ್ರಿ 9ರವರೆಗೆ ಮದ್ಯ ಮಾರಾಟ| ಹಿಸ ಬಿಯರ್ ಉತ್ಪಾದಿಸಲೂ ಅವಕಾಶ
state Jun 3, 2020, 7:35 AM IST
ಮಹಾನಗರದ ಮಧ್ಯೆ ಸಂಚರಿಸುವ ಬೇಂದ್ರೆ ನಗರ ಸಾರಿಗೆ ಬಸ್ ಸೋಮವಾರದಿಂದ ಸಂಚಾರ ಆರಂಭಿಸಿದ್ದು, ಮೊದಲ ದಿನ 12 ಬಸ್ಗಳು ಸಂಚಾರ ನಡೆಸಿದವು.
Karnataka Districts Jun 3, 2020, 7:23 AM IST
ಕೊರೋನಾ ವೈರಸ್ ಭಾರತದಲ್ಲಿ ತೀವ್ರವಾಗಿ ಹರಡುತ್ತಿದೆ. ಇದರ ಬೆನ್ನಲ್ಲೇ ಕೇಂದ್ರ ಆರೋಗ್ಯ ಇಲಾಖೆ ಜನರಿಗೆ ಆಭಯ ನೀಡಿದೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ. ಕೊರೋನಾ ಸೋಂಕಿತರ ಗುಣಮುಖ ಸಂಖ್ಯೆ ಶೇಕಡಾ 48.07 ಎಂದು ಆರೋಗ್ಯ ಇಲಾಖೆ ಹೇಳಿದೆ.
India Jun 2, 2020, 7:49 PM IST
ಮುಳ್ಳಯ್ಯನಗಿರಿ ಪ್ರವಾಸಿಗರನ್ನು ಕೈಬೀಸಿ ಕರೆಯುತ್ತಿದೆ. ಆದರೆ ಪ್ರವಾಸಿಗರು ಮಾತ್ರ ಬರುವ ಹಾಗಿಲ್ಲ. ಗಿರಶಿಖರಗಳಲೆಲ್ಲಾ ಹಚ್ಚಹಸಿರಾಗಿವೆ. ಗಿರಿಪ್ರದೇಶದಲ್ಲಿ ಜನರಿಲ್ಲದೇ ಪ್ರಕೃತಿ ಪ್ಲಾಸ್ಟಿಕ್ ಮುಕ್ತವಾಗಿದೆ. ಈ ಕುರಿತಾದ ಒಂದು ಸ್ಪೆಷಲ್ ರಿಪೋರ್ಟ್ ಇಲ್ಲಿದೆ ನೋಡಿ.
Travel Jun 2, 2020, 6:14 PM IST
ಲಾಕ್ಡೌನ್ ವೇಳೆ ರಸ್ತೆಗಳಿದ ಹಲವು ವಾಹನಗಳನ್ನು ಪೊಲೀಸರು ಸೀಝ್ ಮಾಡಿದ್ದರು. ಹಲವರಿಗೆ ದುಬಾರಿ ದಂಡ ವಿಧಿಸಿದ್ದರು. ಆದರೆ ಇಲ್ಲೊಬ್ಬ ಲಾಕ್ಡೌನ್ ಸಮಯದಲ್ಲಿ ಬೈಕ್ ಕದ್ದು ಮನೆಗೆ ತೆರಳಿ ಬಳಿಕ 2 ವಾರಗಳ ಬಳಿಕ ಕೊರಿಯರ್ ಮಾಡಿದ ಘಟನೆ ನಡೆದಿದೆ.
Automobile Jun 2, 2020, 5:54 PM IST
'ಹೇಳೋದು ಆಚಾರ, ತಿನ್ನೋದು ಬದನೆಕಾಯಿ' ಗಾದೆಯಂತೆ ಆರೋಗ್ಯ ಸಚಿವ ಶ್ರೀರಾಮುಲು ಅವರೇ ನಿಯಮ ಉಲ್ಲಂಘನೆ ಮಾಡಿ ಕೆಂಗಣ್ಣಿಗೆ ಗುರಿಯಾಗಿದ್ದಾರೆ.
Karnataka Districts Jun 2, 2020, 3:46 PM IST
ಎರಡು ಜಿಲ್ಲಾಧಿಕಾರಿಗಳ ಸ್ವಪ್ರತಿಷ್ಠೆಯಿಂದ ಕಾಸರಗೋಡು ಕನ್ನಡಿಗರು ಅತಂತ್ರರಾಗಿದ್ದಾರೆ. ಡಿಸಿಗಳ ಈಗೋ ಸಮಸ್ಯೆಯಿಂದ ಕನ್ನಡಿಗರ ಬದುಕು ಅತಂತ್ರವಾಗಿದೆ ಎಂದು ದ.ಕ ಜಿಲ್ಲಾ ಉಸ್ತುವಾರಿ ಸಚಿವರಿಗೆ ಮಾಜಿ ಸಚಿವ ಯು.ಟಿ.ಖಾದರ್ ಆರೋಪಿಸಿದ್ದಾರೆ. ಈ ಸಂಬಂಧ ಮಾಜಿ ಸಚಿವ ಯು.ಟಿ.ಖಾದರ್ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಮನವಿ ಸಲ್ಲಿಸಿದ್ದಾರೆ. ಇಲ್ಲಿವೆ ಫೋಟೋಸ್
Karnataka Districts Jun 2, 2020, 2:53 PM IST
ದುಬೈ ಫಾರ್ಚ್ಯೂನ್ ಹೊಟೇಲ್ ಸಮೂಹ ಸಂಸ್ಥೆಯ ಮುಖ್ಯಸ್ಥ ಅಲ್ಲಿ ಕೆಲಸ ಮಾಡುತ್ತಿದ್ದವರನ್ನು ವಿಮಾನ ಮೂಲಕ ತವರಿಗೆ ಕಳುಹಿಸಿಕೊಟ್ಟಿದ್ದಾರೆ. ಈ ಮೂಲಕ ಕೊಲ್ಲಿ ರಾಷ್ಟ್ರಗಳಿಂದ ಖಾಸಗಿ ವ್ಯವಸ್ಥೆಯಡಿ ಪ್ರಥಮ ಚಾರ್ಟೆಡ್ ವಿಮಾನ ಸೋಮವಾರ ರಾತ್ರಿ ಮಂಗಳೂರು ತಲುಪಿದೆ. ಇಲ್ಲಿವೆ ಫೋಟೋಸ್
Karnataka Districts Jun 2, 2020, 1:56 PM IST